Saturday, July 4, 2026
Advertisement
ADVERTISEMENT

Tag: LocalNews

ಉತ್ಪನ್ನ ಆಧಾರಿತ ಭಾರತದ ಕನಸಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಬಲ: ಡೀನ್ ಡಾ. ಸೋಮಶೇಖರ್

ಉತ್ಪನ್ನ ಆಧಾರಿತ ಭಾರತದ ಕನಸಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಬಲ: ಡೀನ್ ಡಾ. ಸೋಮಶೇಖರ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ತಂತ್ರಜ್ಞಾನ ಬದಲಾವಣೆಯ ವೇಗ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೇವಲ ಯಂತ್ರಗಳ ಅಧ್ಯಯನಕ್ಕೆ ಸೀಮಿತವಾಗದೆ, ಉತ್ಪನ್ನ ಆಧಾರಿತ, ಸುಸ್ಥಿರ ಅಭಿವೃದ್ಧಿ ಹಾಗೂ ಸಮಾಜಮುಖಿ ಆವಿಷ್ಕಾರಗಳ ಕೇಂದ್ರಬಿಂದುವಾಗಿ ರೂಪುಗೊಳ್ಳುತ್ತಿದೆ ಎಂದು ಐಐಟಿ ಧಾರವಾಡದ ...

ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸ ಮರೆಯಲು ಸಾಧ್ಯವಿಲ್ಲ: ಶಾಸಕ ಚನ್ನಬಸಪ್ಪ ಆಕ್ರೋಶ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಜೂನ್ 25, 1975 ರ ಮಧ್ಯರಾತ್ರಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ ...

ಇರುವಕ್ಕಿ ಕೃಷಿ-ತೋಟಗಾರಿಕೆ ವಿವಿ | ಫೆ.5ರಂದು ಕೃಷಿ ಮೇಳ

ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಆಯ್ಕೆ ವಿವಾದ: ಪಾರದರ್ಶಕತೆಗೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸ್ವಾಯತ್ತತೆ ಮತ್ತು ಸಾರ್ವಜನಿಕ ವಿಶ್ವಾಸಾರ್ಹತೆಯನ್ನು ಕಾಪಾಡಬೇಕೆಂದು ಒತ್ತಾಯಿಸಿ ನಿವೃತ್ತ ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ಹಳೆಯ ವಿದ್ಯಾರ್ಥಿಗಳ ಒಕ್ಕೂಟವು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಈ ...

Kantesh helps to Journalist Son

ಅಪಘಾತದಲ್ಲಿ ನಿಧನರಾದ ಪತ್ರಕರ್ತನ ಪುತ್ರನಿಗೆ ಉಚಿತ ಶಿಕ್ಷಣ | ಕಾಂತೇಶ್ ಮಾನವೀಯ ನಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಮ್ಮ ಸಾರ್ವಜನಿಕ, ರಾಜಕೀಯ ಜೀವನದಲ್ಲಿ ನಿರಂತರವಾಗಿ ಸೇವಾ ಕಾರ್ಯ ನಡೆಸಿಕೊಂಡು ಬರುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕೆ.ಈ. ಕಾಂತೇಶ್ ಅವರು ಈಗ ಅದೇ ರೀತಿಯಲ್ಲೇ ಒಂದು ಮಾನವೀಯ ...

ಅವಿಸ್ಮರಣೀಯ ಸವಾರಿಯಲ್ಲಿ ಪರಿಸರ ಕಾಳಜಿ ಶ್ಲಾಘನೀಯ: ಶ್ರೀಪಾದ ಬಿಚ್ಚುಗತ್ತಿ

ಅವಿಸ್ಮರಣೀಯ ಸವಾರಿಯಲ್ಲಿ ಪರಿಸರ ಕಾಳಜಿ ಶ್ಲಾಘನೀಯ: ಶ್ರೀಪಾದ ಬಿಚ್ಚುಗತ್ತಿ

ಕಲ್ಪ ಮೀಡಿಯಾ ಹೌಸ್  | ಸೊರಬ | ರೈಡರ್ಸ್ ಗಳು ಕೇವಲ ಸವಾರಿಯನ್ಬಷ್ಟೆ ಮಾಡುತ್ತಿಲ್ಲ. ತಮ್ಮ ಅವಿಸ್ಮರಣೀಯ ಸವಾರಿಯಲ್ಲಿ ಪರಿಸರ ಕಾಳಜಿಯನ್ನೂ ಬಿಂಬಿಸುತ್ತಿರುವುದು ಶ್ಲಾಘನೀಯ ಎಂದು ಪರ್ಯಾವರಣದ ಶ್ರೀಪಾದ ಬಿಚ್ಚುಗತ್ತಿ ಹೇಳಿದರು. ಸಾಗರ ಆರ್ ಬಿ ಡಿ ರೈಡರ್ಸ್ ಗಳು ಮಳೆಗಾಲದ ...

ಅಡಿಕೆ ಬೆಳೆಗಾರರ ಹಿತಕಾಯಲು ಸರ್ಕಾರ ಕ್ರಮ ಕೈಗೊಳ್ಳಲಿ: ಆರಗ ಜ್ಞಾನೇಂದ್ರ

ಅಡಿಕೆ ಲಾರಿ ತಡೆದು ಗುಣಮಟ್ಟ ಪರಿಶೀಲನೆ | ಅನಗತ್ಯ ಕ್ರಮ; ಆರಗ ಜ್ಞಾನೇಂದ್ರ ಆರೋಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕರ್ನಾಟಕ ರಾಜ್ಯದಿಂದ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಇತರೆ ರಾಜ್ಯಗಳಿಗೆ ಅಡಿಕೆ ಸಾಗಿಸಲಾಗುತ್ತಿದ್ದು, 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಮಹಾರಾಷ್ಟ್ರದ ಎಫ್‍ಡಿಎ ಅಧಿಕಾರಿಗಳು ತಡೆ ಹಿಡಿದಿದ್ದು ಇದರಿಂದಾಗಿ ರಾಜ್ಯದಲ್ಲಿ ಅಡಿಕೆ ವ್ಯಾಪಾರವೇ ಸ್ಥಗೀತಗೊಳಿಸುವ ...

ಅಜ್ಮಲ್ ಕಸಬ್ ಎಂಬಾತನಿಂದ ಶಿವಮೊಗ್ಗ ಕೋರ್ಟ್'ಗೆ ಬಾಂಬ್ ಬೆದರಿಕೆ

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ(Shivamogga) ನಗರದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಅಜ್ಮಲ್ ಕಸಬ್ ಎಂಬಾತನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (BombThreat) ಬಂದ ಹಿನ್ನೆಲೆಯಲ್ಲಿ ಇಂದು ಬುಧವಾರ ನ್ಯಾಯಾಲಯ ಆವರಣದಲ್ಲಿ ಮಧ್ಯಾಹ್ನ ಕೆಲಕಾಲ ಆತಂಕದ ...

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ (DistrictCourt) ಬಾಂಬ್ ಮೂಲಕ ಉಡಾಯಿಸುವುದಾಗಿ ಬಂದ ಇ ಮೇಲ್ ಒಂದು ಹುಸಿ ಬಾಂಬ್ ಬೆದರಿಕೆ (BombThreat) ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ...

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇಂದಿನ ಆರೋಗ್ಯ ವ್ಯವಸ್ಥೆಯಲ್ಲಿ ಫಾರ್ಮಸಿಸ್ಟ್‌ಗಳು ಕೇವಲ ಔಷಧ ವಿತರಕರಾಗದೆ, ಚಿಕಿತ್ಸಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಅವರಿಗೆ ಸಿಗಬೇಕಾದ ಸೂಕ್ತ ಗೌರವ ಮತ್ತು ಮಾನ್ಯತೆ ಇನ್ನೂ ದೊರೆಯುತ್ತಿಲ್ಲ ಎಂದು ...

ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯ ವೇಳೆ ಕೇಳಿಬಂದ ಅಡ್ಡ ಮತದಾನ, ರೆಸಾರ್ಟ್ ರಾಜಕೀಯ ಹಾಗೂ ಆಮಿಷಗಳ ಮೂಲಕ ಜನಪ್ರತಿನಿಧಿಗಳನ್ನು ಸೆಳೆಯುವ ಆರೋಪಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುತ್ತಿವೆ ಎಂದು ವಿಧಾನಪರಿಷತ್ ಸದಸ್ಯರು ...

Page 4 of 460 1 3 4 5 460
  • Trending
  • Latest
error: Content is protected by Kalpa News!!