Wednesday, October 14, 2026
Advertisement
ADVERTISEMENT

Tag: LocalNews

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಹಲವಾರು ವರ್ಷಗಳಿಂದ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡಿರುವ ಅಯೂಬ್ ಖಾನ್‌ರವರು ಪಕ್ಷಕ್ಕೆ ...

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಆರ್‌ಎಸ್‌ಎಸ್ ಬಗ್ಗೆ ಟೀಕೆ ಹಿನ್ನೆಲೆ: ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆರ್ ಎಸ್ ಎಸ್ RSS ಟೀಕಿಸುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ನಿಲ್ಲಿಸದೆ ಹೋದರೆ ಅವರು ನಿರ್ನಾಮ ಆಗುತ್ತಾರೆ. ಕಾಂಗ್ರೆಸ್ ಪಕ್ಷ ಕೂಡ ನಿರ್ನಾಮ ಆಗುತ್ತದೆ ಎಂದು  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ K.S. Eshwarappa ...

ತೀರ್ಥಹಳ್ಳಿಯ ಆರಗ ಸುತ್ತಮುತ್ತ ಗ್ರಾಮಗಳಲ್ಲಿ ಶಾಸಕ ಡಿ.ಎಸ್. ಅರುಣ್ ಮತಯಾಚನೆ

ತೀರ್ಥಹಳ್ಳಿಯ ಆರಗ ಸುತ್ತಮುತ್ತ ಗ್ರಾಮಗಳಲ್ಲಿ ಶಾಸಕ ಡಿ.ಎಸ್. ಅರುಣ್ ಮತಯಾಚನೆ

ಕಲ್ಪ ಮೀಡಿಯಾ ಹೌಸ್   | ತೀರ್ಥಹಳ್ಳಿ | ತಾಲೂಕು ಆರಗ ಮಹಾಶಕ್ತಿ ಕೇಂದ್ರದ ಜಿಗುಳುಗೋಡು, ಆರಗ, ನೊಣಬೂರು ಗ್ರಾಮಗಳಲ್ಲಿ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು, ಸ್ಥಳೀಯ ಶಾಸಕರ ...

ಬಿಜೆಪಿ ಜಿಲ್ಲಾ ಚುನಾವಣಾ ಕಾರ್ಯಾಲಯ ಕಾರ್ಯಾರಂಭ

ಬಿಜೆಪಿ ಜಿಲ್ಲಾ ಚುನಾವಣಾ ಕಾರ್ಯಾಲಯ ಕಾರ್ಯಾರಂಭ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಜಿಲ್ಲಾ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಕೆ. ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ವಿಭಾಗ ಸಹ ...

IIT Mumbai student suicide chatgpt exam mobile use

ಮಗುವಿಗೆ ಕುಡಿಸಲು ಎದೆಯಲ್ಲಿ ಹಾಲಿಲ್ಲ ಎಂಬ ಕಾರಣಕ್ಕೆ ತಾಯಿ ಆತ್ಮಹತ್ಯೆ: ಮಗು ಏನಾಯಿತು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತನ್ನ ಮಗುವಿಗೆ ಕುಡಿಸಲು ಎದೆಯಲ್ಲಿ ಹಾಲಿಲ್ಲ ಎಂದು ಮನನೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊರಬ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುಪ್ಪಗುಡ್ಡೆಯಲ್ಲಿ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಶಾಂತಾ (28) ಎಂದು ಗುರುತಿಸಲಾಗಿದೆ. ...

ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಸಂಸದ ರಾಘವೇಂದ್ರ ಹೇಳಿದ್ದೇನು?

ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಸಂಸದ ರಾಘವೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂಬುದು ಕಾರ್ಯಕರ್ತರ ಬಯಕೆಯಾಗಿದ್ದು, ಅಂತಿಮ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಹಾಗೂ ಗ್ರಾಮಾಂತರ ...

ಎ.10ರಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ

ಎ.10ರಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ, ನ್ಯೂ ಹಾಟ್ ವೀಲ್ಹ್ ಸ್ಕೇಟಿಂಗ್ ಸಂಸ್ಥೆಯು ಏ. 10ರ ಬೆಳಿಗ್ಗೆ 10 ಗಂಟೆ 10 ನಿಮಿಷ 10 ಸೆಕೆಂಡಿಗೆ ಮತದಾರರ ಜಾಗೃತಿ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನದ ಸರ, ನಗದು ಕಳ್ಳತನ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನದ ಸರ ಮತ್ತು ನಗದು ಕಳ್ಳತನವಾಗಿರುವ ಘಟನೆ ನಡೆದಿದ್ದು, ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ: ಪದ್ಮಾವತಿ ರಾವ್ ಎಂಬುವವರು ...

ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಮುಚ್ಚಿ: ಕಾಂಗ್ರೆಸ್ ಆಗ್ರಹ

ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಮುಚ್ಚಿ: ಕಾಂಗ್ರೆಸ್ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಚುನಾವಣೆಯ ನೀತಿಸಂಹಿತೆಯ ಹಿನ್ನಲೆಯಲ್ಲಿ ಬಟ್ಟೆಯಿಂದ ಸಂಪೂರ್ಣವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ...

ಚುನಾವಣಾ ಅಕ್ರಮದ ಬಗ್ಗೆ ಮಾಹಿತಿ ನೀಡಬೇಕೇ? ಸಿ-ವಿಜಿಲ್ ಆ್ಯಪ್ ಡೌನ್’ಲೋಡ್ ಮಾಡಿಕೊಳ್ಳಿ

ಚುನಾವಣಾ ಅಕ್ರಮದ ಬಗ್ಗೆ ಮಾಹಿತಿ ನೀಡಬೇಕೇ? ಸಿ-ವಿಜಿಲ್ ಆ್ಯಪ್ ಡೌನ್’ಲೋಡ್ ಮಾಡಿಕೊಳ್ಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ...

Page 416 of 478 1 … 415 416 417 … 478
  • Trending
  • Latest
error: Content is protected by Kalpa News!!