Friday, September 11, 2026
Advertisement
ADVERTISEMENT

Tag: LocalNews

ಮುಂಬೈನಿಂದ ಶಿವಮೊಗ್ಗಕ್ಕೆ ಬಂದ ಖಾಸಗಿ ಬಸ್ಸನ್ನು ಪೊಲೀಸರು ತಪಾಸಣೆ ನಡೆಸಿದ್ದೇಕೆ?

ಮುಂಬೈನಿಂದ ಶಿವಮೊಗ್ಗಕ್ಕೆ ಬಂದ ಖಾಸಗಿ ಬಸ್ಸನ್ನು ಪೊಲೀಸರು ತಪಾಸಣೆ ನಡೆಸಿದ್ದೇಕೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಖಾಸಗಿ ಬಸ್ಸಿನಲ್ಲಿ ಕೋಟ್ಯಂತರ ರುಪಾಯಿ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಖಾಸಗಿ ಬಸ್ ಕಚೇರಿ ಬಳಿ ಬಸ್ಸು, ಪ್ರಯಾಣಿಕರು ಮತ್ತು ಲಗೇಜ್‌ಗಳ ತಪಾಸಣೆ ನಡೆಸಿರುವ ಘಟನೆ ನಡೆದಿದೆ. ಮುಂಬೈನಿಂದ ಬರುತ್ತಿರುವ ಬಟ್ಟೆಗಳ ...

ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಲೋಕೋಪಯೋಗಿ ಭವನ ಲೋಕಾರ್ಪಣೆ

ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಲೋಕೋಪಯೋಗಿ ಭವನ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಲೋಕೋಪಯೋಗಿ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ‘ಲೋಕೋಪಯೋಗಿ ಭವನ’ದ ಉದ್ಘಾಟನೆಯನ್ನು ಇಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former Minister B S Yadiyurappa  ...

ಛಾಯಾಗ್ರಾಹಕ ನಾಗರಾಜ್ ಶೆಣೈಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ ಪ್ರಧಾನ

ಛಾಯಾಗ್ರಾಹಕ ನಾಗರಾಜ್ ಶೆಣೈಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ ಪ್ರಧಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪತ್ರಕರ್ತ ಹಾಗು ಛಾಯಾಗ್ರಾಹಕ ಕೆ ನಾಗರಾಜ್ ಶೆಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ ಯನ್ನು ಇಂದು ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ...

ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಾ. ಧನಂಜಯ ಸರ್ಜಿ ಚಾಲನೆ

ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಾ. ಧನಂಜಯ ಸರ್ಜಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಡಾ. ಪುನೀತ್ ರಾಜ್ ಕುಮಾರ್ ಜನ್ಮ ದಿನದ ಅಂಗವಾಗಿ ಜಯ ಕರ್ನಾಟಕ ಜಿಲ್ಲಾ ಸಮಿತಿ, ಸರ್ಜಿ ಆಸ್ಪತ್ರೆಗಳ ಸಮೂಹ, ಸರ್ಜಿ ಫೌಂಡೇಶನ್‌ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುವೆಲ್‌ ರಾಕ್‌ ಸಭಾಂಗಣದಲ್ಲಿ ...

ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಜೋಡಿ: ಯುವಕನ ಸ್ಥಿತಿ ಗಂಭೀರ

ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಜೋಡಿ: ಯುವಕನ ಸ್ಥಿತಿ ಗಂಭೀರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಜೋಡಿಯನ್ನು ಸಂಚಾರ ಠಾಣೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ರಾಜು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಮೆಗ್ಗಾನ್ ...

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ದೇಶದ್ರೋಹಿ ಸಂಘಟನೆಗಳ ಜೊತೆ ಕಾಂಗ್ರೆಸ್ ನೇರ ಹೊಂದಾಣಿಕೆ: ಈಶ್ವರಪ್ಪ ಆರೋಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶದ್ರೋಹಿ ಎಸ್ ಡಿ ಪಿ ಐ - ಪಿಎಫ್ಐ ಜೊತೆ ಕಾಂಗ್ರೆಸ್ ನೇರ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ K S Eshwarappa ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

ಶಿವಮೊಗ್ಗದ ಇಂದಿನ ಸುದ್ಧಿಗಳು | ವಿಜೃಂಭಣೆಯ ಚನ್ನಬಸವೇಶ್ವರ ಬ್ರಹ್ಮರಥೋತ್ಸವ

ಶಿವಮೊಗ್ಗದ ಇಂದಿನ ಸುದ್ಧಿಗಳು | ವಿಜೃಂಭಣೆಯ ಚನ್ನಬಸವೇಶ್ವರ ಬ್ರಹ್ಮರಥೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲವಗೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಮಲವಗೊಪ್ಪದ ಸುತ್ತಮುತ್ತಲ ಬಡಾವಣೆ ಮತ್ತು ಗ್ರಾಮಗಳಿಂದ ಜನರು ಆಗಮಿಸಿದ್ದರು. ರಥೋತ್ಸವದ ವೇಳೆ ...

ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ

ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈತರು ಸಮಗ್ರ ಕೃಷಿ ಅಳವಡಿಕೆಯೊಂದಿಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಸಿ. ವಾಸುದೇವಪ್ಪ ಹೇಳಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ...

ಜವಾಬ್ದಾರಿಯುತ ಪ್ರಜ್ಞೆಯೊಂದಿಗೆ ಗ್ರಾಹಕರ ಹಕ್ಕುಗಳನ್ನು ಚಲಾಯಿಸಿ: ಸವಿತಾ ಬಿ ಪಟ್ಟಣ ಶೆಟ್ಟಿ ಸಲಹೆ

ಜವಾಬ್ದಾರಿಯುತ ಪ್ರಜ್ಞೆಯೊಂದಿಗೆ ಗ್ರಾಹಕರ ಹಕ್ಕುಗಳನ್ನು ಚಲಾಯಿಸಿ: ಸವಿತಾ ಬಿ ಪಟ್ಟಣ ಶೆಟ್ಟಿ ಸಲಹೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗ್ರಾಹಕರು ತಾವು ಖರೀದಿಸಿದ ಉತ್ಪನ್ನಗಳಲ್ಲಿ ಅಥವಾ ಸೇವೆಗಳಲ್ಲಿ ಯಾವುದೇ ತರಹದ ಕೊರತೆ ಕಂಡು ಬಂದಲ್ಲಿ ಅದರ ವಿರುದ್ಧ ಧ್ವನಿಯನ್ನು ಎತ್ತಬೇಕು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ, ಶಿವಮೊಗ್ಗ ಇದರ ಗೌರವ ...

ವಿಟಿಯು ಮಧ್ಯವಲಯ ಕ್ರಿಕೆಟ್: ಶಿವಮೊಗ್ಗದ ಪಿಇಎಸ್ ಕಾಲೇಜಿಗೆ ದ್ವಿತೀಯ ಸ್ಥಾನ

ವಿಟಿಯು ಮಧ್ಯವಲಯ ಕ್ರಿಕೆಟ್: ಶಿವಮೊಗ್ಗದ ಪಿಇಎಸ್ ಕಾಲೇಜಿಗೆ ದ್ವಿತೀಯ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಲೇಜುಗಳ ವಲಯ ಮಧ್ಯವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಪಿಇಎಸ್ ಇನ್ಸಿö್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ಪಂದ್ಯಾವಳಿಯಲ್ಲಿ ಕರ್ನಾಟಕದ ...

Page 431 of 478 1 430 431 432 478
  • Trending
  • Latest
error: Content is protected by Kalpa News!!