Monday, July 27, 2026
Advertisement
ADVERTISEMENT

Tag: LocalNews

ವಿಐಎಸ್‌ಎಲ್ ಉಳಿವಿಗಾಗಿ ಸಹಕರಿಸಿ: ಪೇಜಾವರ ಶ್ರೀಗಳಿಗೆ ಮನವಿ

ವಿಐಎಸ್‌ಎಲ್ ಉಳಿವಿಗಾಗಿ ಸಹಕರಿಸಿ: ಪೇಜಾವರ ಶ್ರೀಗಳಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್‌ಎಲ್ ಕಾರ್ಮಿಕರ ತಂಡ ಇಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರವರನ್ನು ಭೇಟಿಯಾಗಿ ವಿಐಎಸ್‌ಎಲ್ ಉಳಿವಿಗಾಗಿ ಪ್ರಧಾನಿ ಮಂತ್ರಿ ಅವರಲ್ಲಿ ಮನವಿ ಮಾಡುವಂತೆ ಕೋರಲಾಯಿತು. ಮನವಿಗೆ ಸ್ಪಂದಿಸಿದ ಶ್ರೀಗಳು ಬಿಜೆಪಿ ರಾಷ್ಟ್ರೀಯ ...

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆ ಸ್ಥಳ ಪರಿಶೀಲನೆ

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆ ಸ್ಥಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸೊರಬ ತಹಶೀಲ್ದಾರ್ ಹಾಗೂ ಡಿ.ವೈ.ಎಸ್.ಪಿ ಇವರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು. ತಹಶೀಲ್ದಾರ್ ಹುಸೇನ್ ...

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಯ ಮದಿಹಗೆ ಪ್ರಥಮ ಬಹುಮಾನ 

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಯ ಮದಿಹಗೆ ಪ್ರಥಮ ಬಹುಮಾನ 

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬುಡೋಕಾನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕೊಪ್ಪ ಆಯೋಜಿಸಿದ್ದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಜೈನ್ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮದಿಹ  ಪ್ರಥಮ ಬಹುಮಾನಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ. ರಾಜ್ಯ ಮಟ್ಟದ  ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲು ...

ಶರತ್ ಭೂಪಾಳಂ, ಡಾ. ಸತೀಶ್ ಸ್ಮರಣಾರ್ಥ ರನ್ ಮ್ಯಾರಥಾನ್‌ಗೆ ಚೇರ್ಮನ್ ಕಾರ್ತಿಕ್ ಚಾಲನೆ

ಶರತ್ ಭೂಪಾಳಂ, ಡಾ. ಸತೀಶ್ ಸ್ಮರಣಾರ್ಥ ರನ್ ಮ್ಯಾರಥಾನ್‌ಗೆ ಚೇರ್ಮನ್ ಕಾರ್ತಿಕ್ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯುವ ಉದ್ಯಮಿ ಶರತ್ ಭೂಪಾಳಂ ಹಾಗೂ ಸರ್ಜಿ ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಚ್‌.ಎಸ್. ಸತೀಶ್ ಅವರ ಸ್ಮರಣಾರ್ಥ ಭಾನುವಾರ ನಗರದಲ್ಲಿ ಶಿವಮೊಗ್ಗ ರನ್ ಮ್ಯಾರಥಾನ್ ನಡೆಯಿತು. ಶಿವಮೊಗ್ಗ ಸ್ಟೆಪ್ ...

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ವಿಧಿಸಿರುವ ನಿಯಮಗಳೇನು? ಇಲ್ಲಿದೆ ಮಾಹಿತಿ

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ವಿಧಿಸಿರುವ ನಿಯಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಲಾಡ್ಜ್  ಮಾಲೀಕರು ಹಾಗೂ ವ್ಯವಸ್ಥಾಕರುಗಳ ಸಭೆ ನಡೆಸಿದ ಪೊಲೀಸ್ ನಿರೀಕ್ಷಕ ಗಜೇಂದ್ರಪ್ಪ, ಪ್ರತಿಯೊಬ್ಬರು ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದರು. ಲಾಡ್ಜ್ ಕಾರಿಡಾರ್ ಮತ್ತು ಮುಂಭಾಗದಲ್ಲಿ ಕಡ್ಡಾಯವಾಗಿ ರಸ್ತೆಗೆ ...

ಚಿಕ್ಕಮಗಳೂರು: ನದಿಗೆ ಕಾಲು ಜಾರಿ ಬಿದ್ದು ಮಹಿಳೆ ಸಾವು

ಭದ್ರಾ ಚೆಕ್ ಡ್ಯಾಂನಲ್ಲಿ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾ ಚೆಕ್ ಡ್ಯಾಂನಲ್ಲಿ ಈಜಲು ತೆರಳಿದ್ದ ಶಿವಮೊಗ್ಗ ಸಿಮ್ಸ್ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಮೂಲತಃ ಕೊಡಗು ಜಿಲ್ಲೆಯ ಜಗತ್ (21) ಮೃತಪಟ್ಟ ದುರ್ದೈವಿ. ಶಿವಮೊಗ್ಗದ ಸಿಮ್ಸ್ ...

ಸಾವಿರಾರು ಎಕರೆ ಅರಣ್ಯ ಕಾಡ್ಗಿಚ್ಚಿಗೆ ಬಲಿ: ಅಧಿಕಾರಿಗಳ ಮೇಲೆ ಸ್ಥಳೀಯರ ಆಕ್ರೋಶ

ಸಾವಿರಾರು ಎಕರೆ ಅರಣ್ಯ ಕಾಡ್ಗಿಚ್ಚಿಗೆ ಬಲಿ: ಅಧಿಕಾರಿಗಳ ಮೇಲೆ ಸ್ಥಳೀಯರ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸಾವಿರಕ್ಕೂ ಅಧಿಕ ಎಕರೆ ಕಾಯ್ದಿಟ್ಟ ಅರಣ್ಯ ಬೆಂಕಿಗಾಹುತಿ. ಅಧಿಕಾರಿಗಳ ನಿರ್ಲಕ್ಷತನ, ಅಪಕ್ವ ಸಿಬ್ಬಂದಿ ಬೇಸಿಗೆಯ ತಿಂಗಳುಗಳಲ್ಲಿ ಫೈರ್ ಲೈನ್ ಮಾಡಲು ಹೋಗಿ ಈ ಅವಘಡ ಸಂಬಂಧಿಸಿದೆ ಎಂದು ಸ್ಥಳೀಯರ ಅಂಬೋಣ. ಪುರಾಣ ಹಾಗೂ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೈದ್ಯ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ರಿಪ್ಪನ್ ಪೇಟೆಯ ವೈದ್ಯರೊಬ್ಬರು ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕ್ಯಾತಸಂದ್ರ ಬಳಿ ಸಂಭವಿಸಿದೆ. ಹೊಸನಗರ ತಾಲೂಕು ರಿಪ್ಪನ್ ಪೇಟೆ ಶಬರೀಶ ನಗರದ ಡಾ. ಗುರುರಾಜ್ (46) ಮೃತಪಟ್ಟ ದುರ್ಧೈವಿಯಾಗಿದ್ದು, ...

ವಿಧಾನಸಭಾ ಚುನಾವಣೆ: ಶಿವಯೋಗಿ ಸುತ್ತೂರುಮಠ ಯಲಿವಾಳ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ವಿಧಾನಸಭಾ ಚುನಾವಣೆ: ಶಿವಯೋಗಿ ಸುತ್ತೂರುಮಠ ಯಲಿವಾಳ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | 2014ದ ಜನಸೇವೆ ಮಾಡುತ್ತ ಜನರ ಸಮಸ್ಯೆಗಳಿಗೆ, ಶಿಕ್ಷಣಕ್ಕೆ ಒತ್ತು ನೀಡಿ ಹಾಗೂ ಪರಿಸರ ಜಾಗೃತಿಯಂತಹ ಕಾರ್ಯಕ್ರಮಗಳನ್ನು ಮಾಡುತ್ತಾ ಜನರ ಮನಸ್ಸಿನಲ್ಲಿ ಉಳಿದ ನಾನು ಜನಪ್ರತಿನಿಧಿಯಾಗಿ ಜನಸೇವೆ ಮಾಡಲು ಅವಕಾಶವನ್ನು ಬಯಸಿದ್ದು ಸೊರಬ ವಿಧಾನಸಭಾ ...

ವಿಚಾರಣಾಧೀನ ಖೈದಿ ಮೇಲೆ ಆರು ಮಂದಿ ಸಹ ಖೈದಿಗಳು ಹಲ್ಲೆ

ವಿಚಾರಣಾಧೀನ ಖೈದಿ ಮೇಲೆ ಆರು ಮಂದಿ ಸಹ ಖೈದಿಗಳು ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಚಾರಣಾಧೀನ ಖೈದಿಯೊಬ್ಬರ ಮೇಲೆ ಆರು ಮಂದಿ ಸಹ ಖೈದಿಗಳು ಹಲ್ಲೆ ನಡೆಸಿದ ಘಟನೆ ಸಮೀಪದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ನಾಗರಾಜ್ ಹಲ್ಲೆಗೊಳಗಾದ ವಿಚಾರಣಾಧೀನ ಖೈದಿ. ಹಳೆ ದ್ವೇಷದ ಹಿನ್ನಲೆಯಲ್ಲಿ ಆರು ಮಂದಿ ...

Page 445 of 469 1 444 445 446 469
  • Trending
  • Latest
error: Content is protected by Kalpa News!!