ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ
May 1, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀ ಭಗವದ್ಗೀತಾ ಅಭಿಯಾನಕ್ಕೆ #Bhagawadgeetha Abhiyana ಸ್ಪಷ್ಟ ಗೊತ್ತು-ಗುರಿ ಇದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ತಿಳಿಸಿದರು. ಅವರು ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾನಿಲಯದಿಂದ ಮೊಟ್ಟಮೊದಲ ಬಾರಿಗೆ ಘೋಷಿಸಲಾದ ``ಅತ್ಯುತ್ತಮ ರೋವರ್ಸ್ ಮತ್ತು ರೇಂಜರ್ಸ್ ಘಟಕ ಪ್ರಶಸ್ತಿ''ಯನ್ನು ಎನ್.ಇ.ಎಸ್ ಇನ್‍ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಸ್ಟಡೀಸ್, ಶಿವಮೊಗ್ಗ ಕಾಲೇಜು ತನ್ನ ಮುಡಿಗೇರಿಸಿಕೊಂಡಿತು. ಇಂದು ವಿಶ್ವವಿದ್ಯಾಲಯದ ಹಿರೇಮಠ್ ಸಭಾಂಗಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ಒಂದು ದೇಶ, ಒಂದು ಚುನಾವಣೆ" #One Country One Election ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಾಗಾರವನ್ನು ವಿಧಾನ ಪರಿಷತ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಇ.ವಿ. (ವಿದ್ಯುತ್ ಚಾಲಿತ) ವಾಹನಗಳು #EV Vehicles ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಹೇಳಿದರು. ಅವರುಶಿವಮೊಗ್ಗ-ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನೂತನವಾಗಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಂವಿಧಾನದ ಆಶಯಗಳನ್ನೇ ಆರ್‍ಎಸ್‍ಎಸ್ #RSS ಹೊಂದಿದ್ದರೂ ಕೂಡ ಕಾಂಗ್ರೆಸ್ಸಿನ ಕೆಲ ಮುಖಂಡರು ಇದನ್ನು ನಿಷೇದಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ಖಂಡನೀಯ. ಅವರು ಸಂವಿಧಾನವನ್ನು ಮತ್ತೊಮ್ಮೆ ಓದಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ #Kuvempu University ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಂ ಸಿದ್ದರಾಮು ಇವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರ #Minister Madhu Bangarappa ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಹಾಗು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್‌ರವರು ಶಿವಮೊಗ್ಗ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ, ನಗರದ ವಿವಿಧೆಡೆ ಅಕ್ಟೋಬರ್ 15ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಕುರಿತಂತೆ ಮೆಸ್ಕಾಂ ಮಾಹಿತಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಈ ಬಾರಿಯ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2025ರಲ್ಲಿ #Bhagavathgeetha Abhiyana ರಾಜ್ಯಾದ್ಯಂತ 1,000 ಉಪನ್ಯಾಸಗಳನ್ನು ಏರ್ಪಡಿಸುವ ಗುರಿ ಹೊಂದಲಾಗಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು #Sonda ...
Copyright © 2026 Kalpa News. Designed by KIPL