Monday, August 17, 2026
Advertisement
ADVERTISEMENT

Tag: LocalNews

ಗೃಹಜ್ಯೋತಿ ಮರು ಪರಿಷ್ಕರಣೆಗೆ ಹೆಚ್ಚಿನ ಕಾಲಾವಕಾಶ ನೀಡಿ: ಕರವೇ ಸಿಂಹಸೇನೆ ಮನವಿ

ಗೃಹಜ್ಯೋತಿ ಮರು ಪರಿಷ್ಕರಣೆಗೆ ಹೆಚ್ಚಿನ ಕಾಲಾವಕಾಶ ನೀಡಿ: ಕರವೇ ಸಿಂಹಸೇನೆ ಮನವಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಗೃಹಜ್ಯೋತಿ ಮರುಪರಿಷ್ಕರಣೆ ಸಂಬಂಧಿಸಿದಂತೆ ಸಿಬ್ಬಂದಿ ವರ್ಗದವರ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾವೇದಿಕೆ ಸಿಂಹಸೇನೆ ವತಿಯಿಂದ ಮೆಸ್ಕಾಂ ಮುಖ್ಯ ಇಂಜಿನೀಯರ್ ಅವರಿಗೆ ಮನವಿ ಸಲ್ಲಿಸಲಾಯಿತು. ...

start-treatment-immediately-with-esi-facilities

ಇಎಸ್‍ಐ ಸೌಲಭ್ಯವಿರುವ ಆಸ್ಪತ್ರೆಗಳಲ್ಲಿ ತಕ್ಷಣವೇ ಚಿಕಿತ್ಸೆ ಆರಂಭಿಸಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇಎಸ್‍ಐ ಸೌಲಭ್ಯವಿದ್ದರೂ ಕಾರ್ಮಿಕರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು. ಕಾರ್ಮಿಕರಿಗೆ ಇಎಸ್‍ಐ ಸೌಲಭ್ಯವೆಂಬುದು ...

Outsourced employees demand for minimum wage

ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಆಗ್ರಹ | ಆ.13ರಂದು ಸಮಾವೇಶ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ರಾಜ್ಯದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಆಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ...

Application for Shivamogga District Congress President

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ. ರಂಗನಾಥ್ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಇಂದು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲೆಯ ಮುಂಚೂಣಿ ಯುವ ಹೋರಾಟಗಾರ, ಪಕ್ಷ ನಿಷ್ಠೆಯ ಸಂಘಟಕ ಕೆ. ...

Thirthahalli Inauguration of several development works

Thirthahalli | ಮಂಜುನಾಥ್ ಗೌಡ ಅವರ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  | ತೀರ್ಥಹಳ್ಳಿ | ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್. ಮಂಜುನಾಥ್ ಗೌಡ ಅವರು ತಮ್ಮ ಅನುದಾನದಲ್ಲಿ ತೀರ್ಥಹಳ್ಳಿ (Thirthahalli) ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಹಲವು ...

Shivamogga | ವಿಮಾನ ಟಿಕೆಟ್ ಕೊಡುವುದಾಗಿ 11 ಲಕ್ಷ ರೂ. ವಂಚನೆ

Shivamogga | ವಿಮಾನ ಟಿಕೆಟ್ ಕೊಡುವುದಾಗಿ 11 ಲಕ್ಷ ರೂ. ವಂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಮಾನ ಟಿಕೆಟ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಶಿವಮೊಗ್ಗ ದಲ್ಲಿ (Shivamogga) ಬೆಳಕಿಗೆ ಬಂದಿದೆ. ಭಾಗ್ಯವಂತಿ ಮಲ್ಟಿ ಬಿಸಿನೆಸ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಗಳೆಂದು ನಟಿಸಿ ...

Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು

Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ | ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ಸ್ಥಾನ ಅತ್ಯಂತ ಪೂಜನೀಯ ಹಾಗೂ ಪವಿತ್ರವಾದದ್ದು ಎಂದು ಶಿಕಾರಿಪುರ (Shikaripura) ಶಾಲೆಯ ಪೋಷಕರಾದ ಶುಭ ರಘು ಅವರು ಹೇಳಿದರು. ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ...

Provide KSRTC bus service to Malligenahalli route: ABVP

ಮಲ್ಲಿಗೇನಹಳ್ಳಿ ಮಾರ್ಗಕ್ಕೆ KSRTC ಬಸ್ ಸೌಲಭ್ಯ ಕಲ್ಪಿಸಿ: ಎಬಿವಿಪಿ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲ್ಲಿಗೇನಹಳ್ಳಿಯಲ್ಲಿರುವ ಸರ್ಕಾರಿ ವಿದ್ಯಾರ್ಥಿನಿಲಯಗಳಿಗೆ ಸಂಪರ್ಕ ಬಸ್‍ಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದು, ತಕ್ಷಣವೇ 6 ಬಸ್‍ಗಳನ್ನು (KSRTC) ಓಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಇಂದು ಕೆಎಸ್‍ಆರ್‌ಟಿಸಿ ಶಿವಮೊಗ್ಗ ಡಿಪೋ ವ್ಯವಸ್ಥಾಪಕರಿಗೆ ...

KPSC Irregularities: Demand for Impartial Probe

Shivamogga | ಕೆಪಿಎಸ್‍ಸಿ ಅವ್ಯವಹಾರ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪದಾಧಿಕಾರಿಗಳು ...

DC Statement on rainfall deficit in Shivamogga?

Rainfall | ಶಿವಮೊಗ್ಗದಲ್ಲಿ ಎಷ್ಟು ಮಳೆ ಕೊರತೆಯಿದೆ? ಡಿಸಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಈವರೆಗೆ ಶೇ.44ರಷ್ಟು ಮಳೆಯ ಕೊರತೆ (Rainfall) ಎದುರಾಗಿದೆ. ಆದರೆ ವಿಶೇಷ ಪ್ಯಾಕೇಜ್ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಮೆಕ್ಕೆಜೋಳ ...

Page 8 of 478 1 7 8 9 478
  • Trending
  • Latest
error: Content is protected by Kalpa News!!