ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ
May 1, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹೊಸತನದ ಅವಕಾಶಗಳಿಗೆ ಮುಕ್ತವಾಗಿ ತೆರೆದುಕೊಳ್ಳುವ ಜೊತೆಗೆ ಅದು ನೀಡುವ ಫಲಿತಾಂಶವನ್ನು ಉತ್ಸಾಹದಿ ಒಪ್ಪಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ನಡೆಯುತ್ತಿರುವ ರಂಗದಸರಾ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗುವುದು ಎಂದು ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹವ್ಯಾಸಿ ರಂಗತಂಡಗಳ ಕಲಾವಿದರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಉಚಿತ ಆರೋಗ್ಯ ಶಿಬಿರಗಳು ಬಡವರ ಪಾಲಿಗೆ ವರದಾನವಾಗುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಹೇಳಿದರು. ಅವರು ಇಂದು ಸವಿತಾ ಕೋ-ಆಪರೇಟಿವ್ ಸೊಸೈಟಿ ಮ್ಯಾಕ್ಸ್ ಸೂಪರ್ ಸ್ಪೇಷಾಲಿಟಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹಸಿದ ಒಡಲಿಗೆ ಅನ್ನ, ಶ್ರಮಿಕ ಕೈಗಳಿಗೆ ಉದ್ಯೋಗ ದೊರೆತರೆ ಜೀವನ ಸುಗಮವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಎಸ್. ಬಂಗಾರಪ್ಪ #Minister Madhu Bangarappa ಅವರು ಹೇಳಿದರು. ಅವರು ಇಂದು ಶಿವಮೊಗ್ಗ ಸಮೀಪದ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಹೊರವಲಯ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಈ ಭಾಗದ ಹಲವು ಕಡೆಗಳಲ್ಲಿ ಸೆ.24ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಮಾಹಿತಿ ನೀಡಿದ್ದು, ಶಿವಮೊಗ್ಗ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ‘ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನಕ್ಕೆ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು. ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಾತಿ ಗಣತಿ #Caste Census ಮಾಡಲೇ ಬೇಡಿ, ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಮುಂದೂಡಿ ಎಂದು ರಾಷ್ಟ್ರ ಭಕ್ತರ ಬಳಗದಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಇಂದು ಜಿಲ್ಲಾಧಿಕಾರಿ ಮೂಲಕ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯದ ಪಾಲಿನ ಜಿಎಸ್‌ಟಿಯನ್ನು ಕೊಡಿಸುವಲ್ಲಿ ರಾಜ್ಯದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ. ಜಿಎಸ್‌ಟಿ #GST ಕೊಡಿಸುವುದಿರಲಿ, ಕರ್ನಾಟಕಕ್ಕೆ ಕೊಡಬೇಡಿ ಎಂದು ಹೇಳಿದವರು ಇವರೇ ಎಂದು ರಾಜ್ಯ ಬಿಜೆಪಿ ಸಂಸದರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಎಸ್'ಟಿಯಿಂದ ದೇಶದ ಆರ್ಥಿಕ ಅಭಿವೃದ್ಧಿಯಾಗಿದ್ದು, ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಮುಂದುವರೆಯುತ್ತಿದ್ದು, ವಿಶ್ವದ ಅನೇಕ ದೇಶಗಳ ಕೈಗಾರಿಕೆಗಳು ಭಾರತದತ್ತ ಮುಖ ಮಾಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B ...
Copyright © 2026 Kalpa News. Designed by KIPL