ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Davanagere | In a milestone for healthcare in Central Karnataka, the SS Narayana Superspeciality Centre here...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ. 21ರಂದು ಬೆಳಗ್ಗೆ 6.30ಕ್ಕೆ ನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆಯಡಿಯಲ್ಲಿ ‘ನಮೋ ಯುವ ರನ್’ ಮ್ಯಾರಥಾನ್ #Namo Yuva Run Marathon ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಾತಿ ಗಣತಿಗೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೇ ಸಂಪುಟದ ಅನೇಕ ಸಚಿವರು ಗಣತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರಿಗೆ ಆದ ಮುಖಭಂಗ. ಈ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | “ಮುಂದಿನ ಜಗತ್ತು ಜ್ಞಾನ ಮತ್ತು ಕೌಶಲ್ಯಗಳಿಂದ ಕೂಡಿದ್ದು, ವಿದ್ಯಾರ್ಥಿಯ ಜ್ಞಾನ, ಕೌಶಲ್ಯ, ಸೃಜನಶೀಲತೆ ಜೊತೆಗೂಡಿ ರೂಪಿತಗೊಂಡಾಗ ಮಾತ್ರ ಜೀವದಲ್ಲಿ ಸಾಫಲ್ಯ ಪಡೆಯಲು ಸಾಧ್ಯ ಹಾಗೂ ನವ ಭವ್ಯಭಾರತ ನಿಮಾಣ ಮತ್ತು ಅಭಿವೃದ್ಧಿಯಲ್ಲಿ ಯುವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಡಾ. ಸತ್ಯನಾರಾಯಣ ಭಟ್ ಅವರು ರಚಿಸಿರುವ ಆಯುರ್ವೇದ ಪಿತಾಮಹ ಶ್ರೀ ಎಡತೊರೆ ಪಾರ್ಥನಾರಾಯಣ ಪಂಡಿತರ ಜೀವನ ಚರಿತ್ರೆಯ ಗ್ರಂಥ ಸೆ.೨೦ರಂದು ಲೋಕಾರ್ಪಣೆಯಾಗಲಿದೆ. ಆಯುರ್ವೇದ ಅಕಾಡೆಮಿ ಬೆಂಗಳೂರು, ಸರ್ಕಾರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಆಧುನಿಕ ಭಾರತದ ಇತಿಹಾಸದಲ್ಲಿ ಅಚ್ಚಳಿಯದ ಸಾಧನೆ ಮಾಡಿದ ವೀರ ವನಿತೆಯರ ಧೈರ್ಯ ಮತ್ತು ಪರೋಪಕಾರ, ಸಮಾಜಕ್ಕೆ ಸ್ಫೂರ್ತಿದಾಯಕವಾಗಿದೆ ಎಂದು ಖ್ಯಾತ ಇತಿಹಾಸಕಾರ ಡಾ.ಎಸ್.ಜಿ. ಸಾಮಕ್ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಹಾನಗರ ಪಾಲಿಕೆಯ ಪತ್ರಿಕಾ ದಸರಾ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಹಾಗೂ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಭಾಷಣ ಸ್ಪರ್ಧೆಯನ್ನು ಸೆ.24ರ ಸಂಜೆ 4 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಸಲಾಗುವುದು. ಆಧುನಿಕ ಭಾರತ ಅಥವಾ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗಣೇಶ ಹಬ್ಬ #Ganesha Festival ಮತ್ತು ಈದ್ ಮಿಲಾದ್ ಹಬ್ಬದ #Eid-Milad ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರತದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಆಗಿರುವ ನಾರಾಯಣ ಹೆಲ್ತ್, #Narayana Health ಕೇಂದ್ರ ಸರ್ಕಾರದ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗವಾಗಿ ಸೆ.17ರಂದು ಒಂದೇ ದಿನದಲ್ಲಿ ತನ್ನ 20ಕ್ಕೂ ಹೆಚ್ಚು ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಗಾಂಜಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಕೂಲಿ ಬ್ಲಾಕ್ ಶೆಡ್ ನಿವಾಸಿ ಆದಿಲ್ ಭಾಷಾ ಎನ್ನುವವನನ್ನು ಬಂಧಿಸಲಾಗಿದೆ. ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ ಅಡಿಯ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಧಾನ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಎಸ್‌ಟಿಯಲ್ಲಿ #GST ಎರಡನೇ ಹಂತದ ಸುಧಾರಣೆಗಳಿಂದ ಎಂಎಸ್‌ಎಂಇ, ಸಣ್ಣ ಕೈಗಾರಿಕಾ ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಜನಸಾಮಾನ್ಯರಿಗೆ ಆರ್ಥಿಕ ಪ್ರಯೋಜನ ದೊರೆಯುವ ನಿರೀಕ್ಷೆ ಇದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ...
Copyright © 2026 Kalpa News. Designed by KIPL