ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | New Delhi | To support students who will appear for the RE-NEET exam following the cancellation...
Read moreDetailsಚಳ್ಳಕೆರೆ: ಪ್ರಸ್ತುತ ದಿನಗಳಲ್ಲಿ ವರದಿಗಾರರ ಮತ್ತು ಸಂಪಾದಕರ ಮೇಲೆ ಹಲ್ಲೆಗಳು, ದೌರ್ಜನ್ಯಗಳು ನಡೆಯುತ್ತಿದ್ದು ಈಗ ಸಂಪಾದಕರ ಮಟ್ಟಿಗೆ ಹೋಗಿರುವುದು ದುರಂತ. ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು ತುರ್ತು ಪರಿಸ್ಥಿಯನ್ನು ನೆನಪಿಸುತ್ತಿದೆ. ಈ ಕೂಡಲೇ ಸರಕಾರ ತನ್ನ ನಿರ್ಧಾರವನ್ನು ಕೈಬಿಡಬೇಕು, ಹಾಕಿರುವ ...
ಒಂದು ಪ್ರೈಮರಿ ಶಾಲೆಯ ಪ್ರಾಂಶುಪಾಲರು ಪೋಷಕರ ಸಭೆ ಕರೆದು ‘ನಿಮ್ಮ ಮಕ್ಕಳನ್ನು ಪ್ರತಿದಿನ ನಾಲ್ಕು ಗಂಟೆಗೆ ಎದ್ದೇಳಿಸಿ ಓದಿಸಿ. ಆದರೆ ನೀವೂ ಸಹ ನಿದ್ದೆ ಮಾಡುವಂತಿಲ್ಲ, ಬದಲಾಗಿ ನೀವು ಸಹ ಅವರೊಂದಿಗೆ ಕುಳಿತು ಓದಿಗೆ ಪೂರಕ ವಾತಾವರಣ ಸೃಷ್ಠಿಸಿ’. ಇಂತಹ ಸಂದರ್ಭದಲ್ಲಿ ...
ಉತ್ತರಾಖಂಡ್: ನರೇಂದ್ರ ಮೋದಿ ನೇತೃತ್ವದ ಬಿಜೆಪಿ 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ದಾಖಲಿಸಿರುವುದು ಇಡಿಯ ದೇಶ ಮಾತ್ರವಲ್ಲ, ವಿಶ್ವದಲ್ಲೇ ಸಂತಸ ಮೂಡಿಸಿದೆ. ಈ ಯಶಸ್ಸಿನಿಂದ ಮೋದಿ ಅಭಿಮಾನಿಗಳ ಸಂಖ್ಯೆಯಲ್ಲಿ ಮೊದಲಿಗಿಂತಲೂ ಏರಿಕೆಯಾಗಿದೆ ಎಂಬುದು ನಿಶ್ಚಿತ. ಇಂತಹ ಅಭಿಮಾನಿಗಳಲ್ಲಿ ಓರ್ವ ತನ್ನದೇ ...
ರಾಂಚಿ: ಲೋಕಸಭಾ ಚುನಾವಣೆಯಲ್ಲಿ ಆರ್’ಜೆಡಿ ಹೀನಾಯ ಸೋಲು ಅನುಭವಿಸಿರುವ ಪರಿಣಾಮ ತೀವ್ರ ನೊಂದಿರುವ ಅದರ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಊಟ-ತಿಂಡಿ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ. ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿ ಎಂದು ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಲಾಲೂ, ಚುನಾವಣೆಯಲ್ಲಿ ...
ಲಕ್ನೋ: 2009ರ ಲೋಕಸಭಾ ಚುನಾವಣೆಯಲ್ಲಿ ಇಡಿಯ ವಿಶ್ವವೇ ತಿರುಗಿ ನೋಡುವಂತೆ ಅಭೂತಪೂರ್ವ ಜಯ ದಾಖಲಿಸಿದ ಪ್ರಧಾನಿ ನರೇಂದ್ರ ಮೋದಿಯವರು ಸಾಧನೆ ಮುಗಿಲೆತ್ತರಕ್ಕೆ ಹಾರಿದೆ. ಪರಿಣಾಮ ಎಲ್ಲೆಲ್ಲೂ ಈಗ ಮೋದಿಯದ್ದೇ ಹವಾ... ಇಂತಹ ಸಂಭ್ರಮದಲ್ಲೇ ಮುಳುಗಿರುವ ಉತ್ತರಪ್ರದೇಶದ ಮುಸ್ಲಿಂ ಕುಟುಂಬವೊಂದು ತಮ್ಮ ನವಜಾತ ...
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ದಾಖಲಿಸಿ, ಸಂಪೂರ್ಣ ಬಹುಮತ ಪಡೆದಿರುವ ಬಿಜೆಪಿ ನೇತೃತ್ವದ ಎನ್’ಡಿಎ ಮೈತ್ರಿಕೂಟದ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರನ್ನು 15ನೆಯ ಪ್ರಧಾನಿಯನ್ನಾಗಿ ರಾಷ್ಟ್ರಪತಿಗಳು ನಿಯೋಜಿಸಿದ್ದಾರೆ. Staked claim to form the Government. ...
ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯ ದಾಖಲಿಸಿ, ಇಡಿಯ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದ್ದು, ಇದರ ನಡುವೆಯೇ ರಾಜ್ಯದಲ್ಲೂ ಸಹ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಅದರ ಮೇಲಿನ ಗ್ರಹಗತಿಗಳ ...
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವಲಸಿಗರ ತಾಣವೆಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಈ ಹಿಂದಿನ ಎಲ್ಲ ಚುನಾವಣೆ ಫಲಿತಾಂಶ ಗಮನಿಸಿದರೆ, ಬಹುತೇಕರು ವಲಸಿಗರೇ ಇಲ್ಲಿ ವಿಜಯಶಾಲಿ ಆಗಿದ್ದಾರೆ. ಅದರಲ್ಲೂ ಅಚ್ಚರಿಯೆಂಬಂತೆ ಕೇವಲ 15-20 ದಿನಗಳಲ್ಲಿಯೇ ಕ್ಷೇತ್ರಕ್ಕೆ ಬಂದು ಎಂಪಿ ಆದವರ ಸಂಖ್ಯೆ ...
ಹಾಸನ: ನನ್ನ ಗೆಲುವಿಗೆ ನಾನು ಸಂಭ್ರಮಿಸುವುದಿಲ್ಲ. ಬದಲಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇವೇಗೌಡರಿಗೇ ಬಿಟ್ಟುಕೊಡುಲು ತೀರ್ಮಾನಿಸಿರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ನನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಜ್ಜನನ್ನು ಮತ್ತೆ ಈ ಕ್ಷೇತ್ರದಿಂದ ಆಯ್ಕೆ ಮಾಡಿ ...
ಪಂಜಾಬ್: ಹೌದು... ಇದನ್ನು ನೀವು ನಂಬಲೇಬೇಕು! ಪಂಜಾಬ್’ನ ಓರ್ವ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಪಡೆದಿರುವ ಮತ ಕೇವಲ 5 ಮಾತ್ರ. ಅದಕ್ಕಿಂತಲೂ ದುರಂತವೆಂದರೆ ಆತನ ಕುಟುಂಬದಲ್ಲಿರುವ ಮತಗಳೇ 9. ಪಂಜಾಬ್’ನ ಜಲಂಧರ್ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ನೀತು ಶಟರ್ನ್ ವಾಲಾ ...
Copyright © 2026 Kalpa News. Designed by KIPL