ಶಿವಮೊಗ್ಗ-ನೀತಿ ಸಂಹಿತೆ ಉಲ್ಲಂಘನೆಯಾದರೆ ಅಧಿಕಾರಿಗಳ ವಿರುದ್ಧವೂ ಕ್ರಮ
ಶಿವಮೊಗ್ಗ: ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ...
Read more