ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹಾಗೂ ಲಾಕ್’ಡೌನ್’ನಿಂದ ಕಂಗೆಟ್ಟ ನಾಡಿಗೆ ದೀಪಾವಳಿ ಹಬ್ಬ ಹೊಸ ಬೆಳಕನ್ನು ತರಲಿ, ಎಲ್ಲರ ಬದುಕಲ್ಲಿ ನವ ಜೀವನೋತ್ಸಾಹ ಮೂಡಿಸಲಿ ಎಂದು ಮಾಜಿ ಶಾಸಕ ದಿವಂಗತ ಎಂ.ಜೆ. ಅಪ್ಪಾಜಿ ಗೌಡರ ಕುಟುಂಬಸ್ಥರು ಹಾರೈಸಿದ್ದಾರೆ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಕಂಬದಾಳ್ ಹೊಸೂರು ಗ್ರಾಮದಲ್ಲಿ ನಾಳೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಯವರ ಪುಣ್ಯಸ್ಮರಣೆಯನ್ನು ಹಮ್ಮಿಕೊಳ್ಳಲಾಗಿದೆ. ಅಪ್ಪಾಜಿಗೌಡರ ಪತ್ನಿ ಶಾರದಾ, ಪುತ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ತಾಲೂಕು ಪಂಚಾಯ್ತಿ ಸದಸ್ಯರು ಹಾಗೂ ಎಂ.ಜೆ ಅಪ್ಪಾಜಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಜೆ. ಅಪ್ಪಾಜಿಗೌಡರ ನಿಧನ ಜಿಲ್ಲಾ ರಾಜಕಾರಣಕ್ಕೆ ತುಂಬಲಾರದ ನಷ್ಟ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಕಂಬನಿ ಮಿಡಿದರು. ಅಪ್ಪಾಜಿ ಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರ ನಿಧನದ ನಂತರ ಭದ್ರಾವತಿ ಕ್ಷೇತ್ರಕ್ಕೆ ಉತ್ತರಾಧಿಕಾರಿ ಯಾರು ಎಂದು ಘೋಷಣೆ ಮಾಡಲು ಇದು ಸೂಕ್ತ ಸಮಯವನ್ನು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಗೌಡರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಉಂಬ್ಳೆಬೈಲ್ ರಸ್ತೆಯಲ್ಲಿರುವ ಅಪ್ಪಾಜಿಗೌಡರ ನಿವಾಸಕ್ಕೆ ಇಂದು ಮುಂಜಾನೆ ಭೇಟಿ ನೀಡಿದ ಅವರು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡರ ನಿಧನಕ್ಕೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಂತಾಪ ಸೂಚಿಸಲಾಯಿತು. ಆದಿ ದ್ರಾವಿಡ ಕ್ಷೇಮಾಭಿವೃದ್ಧಿ ಸಂಘ ಸಂಘದ ವತಿಯಿಂದ ವಿದ್ಯಾ ಮಂದಿರ ಬಳಿಯಿರುವ ಅಧ್ಯಕ್ಷ ಸಿ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಅಪ್ಪಾಜಿ ಗೌಡರ ನಿವಾಸಕ್ಕೆ ಭೇಟಿ ನೀಡಿದ ಬಜರಂಗದಳದ ಕಾರ್ಯಕರ್ತರು, ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು. ಬಜರಂಗದಳದ ಜಿಲ್ಲಾ ಮತ್ತು ತಾಲೂಕು ಸಂಚಾಲಕರು ಹಾಗೂ ನಗರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕು ಹೊಂದಿದ್ದ ಅಪ್ಪಾಜಿ ಗೌಡರಿಗೆ ಸರಿಯಾದ ಸಮಯಕ್ಕೆ ವೆಂಟಿಲೇಟರ್ ದೊರಕಿದ್ದರೆ ಬದುಕುತ್ತಿದ್ದರು ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್’ವಿ ದತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಕನಿಷ್ಠ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡ ಇಂದು ನಮ್ಮೊಂದಿಗಿಲ್ಲ. ಅವರನ್ನು ಕಳೆದುಕೊಂಡಿದ್ದೇವೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಕಂಬನಿ ಮಿಡಿದಿದ್ದಾರೆ. ಉಂಬ್ಳೇಬೈಲ್ ರಸ್ತೆಯಲ್ಲಿರುವ ಅಪ್ಪಾಜಿ ಗೌಡರ ಮನೆಗೆ ಭೇಡಿ ನೀಡಿದ ಸಂಸದರು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಂದು ಕಾಲಕ್ಕೆ ದಿನಗೂಲಿ ನೌಕರನಂತೆ ವೇತನಕ್ಕೆ ಸೇರಿ ಕಾರ್ಮಿಕ ನಾಯಕನಾಗಿದ್ದ ಸಾಮಾನ್ಯ ವ್ಯಕ್ತಿ ಬೆಳೆಯುತ್ತಾ ಬೆಳೆಯುತ್ತಾ ಜನನಾಯಕನಾಗಿ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಆಗಿ ಬೆಳೆದ ಪರಿಯೇ ಒಂದು ಇತಿಹಾಸ. ಅವರೇ ಭದ್ರಾವತಿ ಜನರಿಂದ ದೈಹಿಕವಾಗಿ ...
Copyright © 2026 Kalpa News. Designed by KIPL