Tag: Madhu Bangarappa

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಪ್ರಚಾರ: ಕಾರ್ಯಕರ್ತರ ಸಭೆ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ತಮ್ಮ ಬಿಡುವಿಲ್ಲದ ಪ್ರಚಾರದ ಪಯಣವನ್ನು ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಿದರು. ಬಸವನಗುಡಿ, ...

Read more

ಶಿವಮೊಗ್ಗ: ಬೈಂದೂರು ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಪ್ರಚಾರದ ಅಬ್ಬರ

ಬೈಂದೂರು: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಬೈಂದೂರು ವ್ಯಾಪ್ತಿಯಲ್ಲಿ ನಿರಂತರ ಪ್ರಚಾರ ನಡೆಸಿದರು. ಬೈಂದೂರ್ ವಿಧಾನಸಭಾ ಕ್ಷೇತ್ರದ ವಣಸೆ ...

Read more

ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

ಹೊಸನಗರ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಹೊಸನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳ ಮುಖಂಡರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೊಸನಗರ ...

Read more

ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿಕಾರಿಪುರ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಭೇಟಿ ...

Read more

ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

ಭದ್ರಾವತಿ: ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಸೋಲು ಕಂಡಿರುವುದು ನಿಜ. ತಮ್ಮ ಸೋಲಿಗೆ ಯಾರು ಹೊಣೆ ಅಲ್ಲ. ಕಾಲಾವಕಾಶ, ಗೊಂದಲ ಸೇರಿ ಹಲವಾರು ಕಾರಣಗಳಿಂದ ಸೋಲು ಕಾಣಬೇಕಾಯಿತು. ...

Read more

ಭದ್ರಾವತಿ; ರೈತರ-ಕಾರ್ಮಿಕರ ಹಿತ ಕಾಯುವಲ್ಲಿ ಕೇಂದ್ರ ವಿಫಲ: ದೇವೇಗೌಡ

ಭದ್ರಾವತಿ: ರಾಜ್ಯದಲ್ಲಿ ಬಿಜೆಪಿ ಮೋದಿ ಸರಕಾರ ರೈತರ-ಕಾರ್ಮಿಕರ ಹಾಗು ಅಮಾಯಕರ ಹಿತ ಕಾಯುವಲ್ಲಿ ವಿಫಲವಾಗಿದೆ. ಉಪ ಚುನಾವಣೆಯಲ್ಲಿ ಮತದಾರರ ತೀರ್ಪೇ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ...

Read more

ಸೊರಬ; ಸಾಲಮನ್ನಾ ಮಾಡಿದ್ದು ಬಿಜೆಪಿಗೆ ತಡೆಯಲು ಆಗುತ್ತಿಲ್ಲ: ಎಚ್‌ಡಿಕೆ

ಸೊರಬ: ಸಿದ್ಧರಾಮಯ್ಯನವರು ತಮ್ಮ ಆಡಳಿತಾವಧಿಯಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿನ ರೂ ಐವತ್ತು ಸಾವಿರ ರೈತರ ಸಾಲ ಮನ್ನಾ ಮಾಡಿದ್ದರು. ನಾನು ಮುಖ್ಯಮಂತ್ರಿಯಾಗಿ ಇನ್ನುಳಿದ ಸಾಲವನ್ನೂ ಮನ್ನಾ ಮಾಡಿದ್ದು ರಾಷ್ಟ್ರೀಕೃತ, ...

Read more

ಮೋದಿ ಸರ್ಕಾರ ಕಿತ್ತೊಗೆಯಲು ಉಪಚುನಾವಣೆ ನಾಂದಿ: ದಿನೇಶ್ ಗುಂಡೂರಾವ್

ಭದ್ರಾವತಿ: ಪೊಳ್ಳು ಭರವಸೆಗಳನ್ನು ನೀಡುತ್ತಾ ದಲಿತರ, ರೈತರ, ಅಮಾಯಕರ, ಬಡವರ ದಮನ ಮಾಡಲು ಮುಂದಾಗಿರುವ ಕೇಂದ್ರದ ನರೇಂದ್ರ ಮೋದಿ ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಉಂಟಾಗಿರುವ ಉಪ ಚುನಾವಣೆಯಾಗಿದೆ ...

Read more

ಸೊರಬ; ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಮಧು

ಸೊರಬ: ತಾಲೂಕಿನ ಜನತೆ ನನ್ನನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಿದ್ದರೆ ಇಂದು ಸರ್ಕಾರದ ದೊಡ್ಡ ಸ್ಥಾನದಲ್ಲಿರುತ್ತಿದ್ದೆ. ನಾನು ಸೋತಿದ್ದೇನೆ. ಸೋತ ಕೇವಲ ನಾಲ್ಕೇ ತಿಂಗಳಲ್ಲಿ ಮತ್ತೆ ...

Read more

ಶಿವಮೊಗ್ಗ; ಮಧು ಪರ ಪ್ರತಿ ಹೋಬಳಿಯಲ್ಲೂ ಪ್ರಚಾರ ಮಾಡುತ್ತೇನೆ: ಸಿಎಂ ಎಚ್‌ಡಿಕೆ

ಶಿವಮೊಗ್ಗ: ಲೋಕಸಭಾ ಉಪಚುನಾವಣೆಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು ಇದೇ ತಿಂಗಳು 21 ರಿಂದ ಜಿಲ್ಲೆಯ ಪ್ರತಿ ಹೋಬಳಿಗೂ ನಾನು ತೆರಳಿ ಮಧು ಬಂಗಾರಪ್ಪ ...

Read more
Page 10 of 11 1 9 10 11

Recent News

error: Content is protected by Kalpa News!!