Tag: Madhu Bangarappa

ಅನುದಾನಕ್ಕೆ ಯಾರ ಮನೆ ಬಾಗಿಲು ಕಾಯಬೇಡಿ, ನನ್ನನ್ನು ಆಯ್ಕೆ ಮಾಡಿ, ನಾನು ತರುತ್ತೇನೆ: ಮಧು ಭರವಸೆ

ಸಾಗರ: ನನ್ನನ್ನು ಒಮ್ಮೆ ಸಂಸತ್’ಗೆ ಆಯ್ಕೆ ಮಾಡಿ ಕಳುಹಿಸಿದರೆ ನೀವು ಅನುದಾನಕ್ಕಾಗಿ ಯಾರ ಮನೆಯ ಬಾಗಿಲನ್ನೂ ಕಾಯಬೇಕಿಲ್ಲ. ಬದಲಾಗಿ, ನಾನು ಅದನ್ನು ತರುತ್ತೇನೆ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ...

Read more

ಕರಾವಳಿ ಭಾಗದಲ್ಲಿ ಮಧು ಬಂಗಾರಪ್ಪ ಪ್ರಚಾರದ ಭರಾಟೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಬೈಂದೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭರ್ಜರಿ ನಿರಂತರ ಪ್ರಚಾರ ನಡೆಸಿದರು. ಬೈಂದೂರು ವಿಧಾನಸಭಾ ...

Read more

ಬದಲಾವಣೆ ಬಯಸಿರುವ ಜನ ಮಧು ಬಂಗಾರಪ್ಪರನ್ನು ಗೆಲ್ಲಿಸಲಿದ್ದಾರೆ: ಬೇಳೂರು ವಿಶ್ವಾಸ

ಸಾಗರ: ಜಿಲ್ಲೆಯಲ್ಲಿ ಬದಲಾವಣೆ ಬಯಸಿರುವ ಮತದಾರರು ಈ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ...

Read more

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶಿವಮೊಗ್ಗದಲ್ಲಿ ಇಂದು ಜೆಡಿಎಸ್ ಬಿಜೆಪಿ ಮೈತ್ರಿಕೂಟದ ರ್ಯಾಲಿಯಲ್ಲಿ ಶಕ್ತಿ ಪ್ರದರ್ಶನ ತೋರಿಸಿದ್ದು, ಇದಕ್ಕೆ ಘಟಾನುಘಟಿಗಳು ಸಾಕ್ಷಿಯಾದರು. ಮೈತ್ರಿ ಪಕ್ಷದ ಅಭ್ಯರ್ಥಿ ...

Read more

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

ತೀರ್ಥಹಳ್ಳಿ: ಸುಳ್ಳು ಭರವಸೆಗಳನ್ನು ನೀಡಿದ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತರನ್ನು ಕಡೆಗಣಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ...

Read more

ಮೈತ್ರಿ ಸರ್ಕಾರದ ಟ್ರಬಲ್ ಶೂಟರ್ ಡಿಕೆಶಿ ಭದ್ರಾವತಿಯಲ್ಲಿ ಹೇಳಿದ್ದೇನು?

ಭದ್ರಾವತಿ: ದೇಶದ ಐಕ್ಯತೆಗಾಗಿ ಮತ್ತು ಶಾಂತಿಗಾಗಿ ಹಾಗೂ ಯುವ ಪೀಳಿಗೆ ಮತ್ತು ಜನರ ರಕ್ಷಣೆಗಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಿದೆ. ಅದೇ ರೀತಿ ದೇಶದ ಒಳಿತಿಗಾಗಿ ...

Read more

ಸಿಎಂ ಅಭಿವೃದ್ದಿ ಕಾರ್ಯವೇ ನಮಗೆ ಶ್ರೀರಕ್ಷೆ: ಮಧು ಬಂಗಾರಪ್ಪ

ಸೊರಬ: ಸಿಎಂ ಕುಮಾರಸ್ವಾಮಿ ಅವರ ಅಭಿವೃದ್ದಿ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗಿದ್ದು, ಈ ಮೂಲಕ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದೇವೆ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ...

Read more

ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ: ಮಧು ಬಂಗಾರಪ್ಪ ಕರೆ

ಸೊರಬ: ರಾಜ್ಯ ಸಮ್ಮಿಶ್ರ ಸರ್ಕಾರದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಮುಂದಿನ 35 ದಿನಗಳ ಕಾಲ ಪ್ರತಿ ಮನೆ ಮನೆಗೂ ಸಹ ತಲುಪಿಸಬೇಕು ಎಂದು ಮೈತ್ರಿ ಅಭ್ಯರ್ಥಿ ...

Read more

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮುಂದುವರೆದ ಮಧು ಬಂಗಾರಪ್ಪ ಪ್ರಚಾರ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಎಸ್. ಮಧುಬಂಗಾರಪ್ಪ ನಿನ್ನೆ ಇಡಿಯ ದಿನ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ತಮ್ಮ ಪ್ರಚಾರ ಸಭೆಗಳನ್ನು ಒಂದು ಕ್ಷಣವೂ ಬಿಡುವು ತೆಗೆದುಕೊಳ್ಳದೇ ...

Read more

ಶಿವಮೊಗ್ಗ: ಮೈತ್ರಿ ಅಭ್ಯರ್ಥಿ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರ ಸಾಥ್

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ನಗರದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದು, ಇವರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಬಸವನಗುಡಿ, ...

Read more
Page 9 of 11 1 8 9 10 11

Recent News

error: Content is protected by Kalpa News!!