ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಬೃಹತ್ ಗಾತ್ರದ ಎರಡು ತಲೆಯ ಜೀವಂತ ಹಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಅರಣ್ಯ ಪೊಲೀಸ್ ದಳ ಬಂಧಿಸಿದೆ. ತಾಲ್ಲೂಕಿನ ಜಾಗೇರಿ ಸಮೀಪ ಹಾವನ್ನು ಮಾರಾಟ ಮಾಡಲು ತೆರಳುತ್ತಿದ್ದಾಗ ಅಧಿಕಾರಿಗಳು ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ವಿವಾಹಿತ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆಯೊಂದು ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬವರ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕøತಿಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಸಂಪಾಜೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹ ಶಿಕ್ಷಕರಾದ ಎಚ್.ಜಿ. ಕುಮಾರ್ ಅವರು ಕರೆ ನೀಡಿದರು. ಕನ್ನಡ ಮತ್ತು ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ ಎರಡು ವಿಷಯವನ್ನು ಸಮಾನವಾಗಿ ಸ್ವೀಕರಿಸಿ ಎಂದು ಭಾರತ ಮಹಿಳಾ ಹಾಕಿ ತಂಡದ ತರಬೇತುದಾರರು ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿನಿ ಅಂಕಿತಾ ಸುರೇಶ್ ಅವರು ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕು(ನಬಾರ್ಡ್) ವತಿಯಿಂದ 2023-24 ನೇ ಸಾಲಿಗೆ 6960.73 ಕೋಟಿ ರೂ. ಸಾಮರ್ಥ್ಯ ಆಧಾರಿತ ಸಾಲ ಯೋಜನೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಅವರು ಬಿಡುಗಡೆ ಮಾಡಿದರು. ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಇದೇ ಡಿಸೆಂಬರ್, 10 ಮತ್ತು 11 ರಂದು ಕೊಡಗು ಕಾಫಿ ಮೇಳವು ನಗರದ ರಾಜಾಸೀಟಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ. ನಗರದ ದಾಸವಾಳ ರಸ್ತೆಯಲ್ಲಿರುವ ಕಾಫಿ ಮಂಡಳಿ ಕಚೇರಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಮನುಷ್ಯನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆಯು ಸ್ಪೂರ್ತಿ ದಾಯಕವಾದದ್ದು ಎಂದು ಅಂತರಾಷ್ಟ್ರೀಯ ಸ್ಕ್ವಾಷ್ ಆಟಗಾರ್ತಿಯಾದ ಜೋಶ್ನಾ ಚಿನ್ನಪ್ಪ ಅವರು ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಪೊಲೀಸ್ ಕವಾಯತು ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿರುವ ಭಾರತೀಯ ವಾಯುಸೇನೆಯ ಮಿಗ್-21 Mig-21 ಯುದ್ದ ವಿಮಾನಕ್ಕೆ ತೆಲಂಗಾಣದ ಹಕೀಂಪೇಟೆ ವಾಯುಸೇನೆ ವಿಭಾಗ ವತಿಯಿಂದ ಪೇಯಿಂಟಿಂಗ್ ಮಾಡಲಾಯಿತು. ಕಳೆದ ಅಕ್ಟೋಬರ್, 27 ರಿಂದ ಒಂದು ವಾರಗಳ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ನಡೆಸುತ್ತಿರುವ ಡಿಸಿಎಂ ತರಬೇತಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧೀನ ಸಂಸ್ಥೆಯಾದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ಡಿಸಿಎಂ ರೆಗ್ಯೂಲರ್ ...
Copyright © 2026 Kalpa News. Designed by KIPL