ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ಬ್ಯಾನ್: ಉಲ್ಲಂಘಿಸಿದರೆ 5 ಸಾವಿರ ರೂ. ದಂಡ
ಮುಂಬೈ: ಪರಿಸರ ರಕ್ಷಣೆ ವಿಚಾರದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಾದ್ಯಂತ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬ್ಯಾನ್ ಮಾಡಿದ್ದು, ಇಂದಿನಿಂದಲೇ ಜಾರಿಗೆ ಬಂದಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ಪ್ಲಾಸ್ಟಿಕ್ ...
Read more