Friday, January 30, 2026
">
ADVERTISEMENT

Tag: Maharashtra

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಹೆಚ್ಚುತ್ತಿರುವ ಕೊರೋನಾ ಪ್ರಕರಣ ಕ್ರಮಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಕೊರೋನಾ ಆಬ್ಬರ ದಿನಕಳೆದಂತೆ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ಕ್ರಮಕ್ಕೆ ಮುಂದಾಗಿದೆ. ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಜ್ಞಾನಿಯವರು ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್, ...

ಸಿಬಿಐ ಹೆಗೆಲಿಗೆ ನಟ ಸುಶಾಂತ್ ಸಾವು ಪ್ರಕರಣ: ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಈ ಕುರಿತಂತೆ ಆದೇಶ ನೀಡಿರುವ ನ್ಯಾಯಾಲಯ, ಇಂದು ನಟಿ ರಿಯಾ ಚಕ್ರವರ್ತಿ ...

ಮುಂಬೈಯಿಂದ ಬರುವಾಗ ಏಳು ಕೊಲೆ ಮಾಡಿ ಬಂದಿದ್ದಾರೆ ಎಂಬಂತೆ ನೋಡುವುದೇಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರಸ್ತುತ ದಿನಗಳಲ್ಲಿ ಒಂದಲ್ಲ ಒಂದು ಮೂಲದಿಂದ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಕೇಳುವ, ನೋಡುವ ವಿದ್ಯಮಾನಗಳನ್ನು ಗಮನಿಸುವಾಗ ಮೇಲಿನ ಪ್ರಶ್ನೆ ನಿಜವೆಂದು ಅನಿಸುತ್ತಿದೆ. ವರ್ಷಂಪ್ರತೀ ಎಪ್ರಿಲ್, ಮೇ ಮತ್ತು ಜೂನ್ ಈ ಮೂರು ತಿಂಗಳುಗಳಲ್ಲಿ ಮುಂಬೈಯಿಂದ ...

ಕರ್ನಾಟಕಕ್ಕೂ ನಿಸರ್ಗ ಚಂಡಮಾರುತ ಭೀತಿ: ಕರಾವಳಿಯಲ್ಲಿ ಆತಂಕದ ಛಾಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಈ ಬಾರಿ ಮುಂಗಾರು ಆರಂಭ ಜೋರಾಗಿಯೇ ಇದ್ದು, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು ಇದರ ಭೀತಿ ಕರ್ನಾಟಕದ ಕರಾವಳಿ ಭಾಗಕ್ಕೂ ಸಹ ಆರಂಭವಾಗಿದೆ. ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ದ ...

ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ಶೀಘ್ರ ಸಭೆ: ರಮೇಶ್ ಜಾರಕಿಹೊಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಪ್ರತಿವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು ವಿನಿಮಯ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಉಭಯ ರಾಜ್ಯಗಳ ಪ್ರತಿನಿಧಿಗಳ ಉನ್ನತ ಮಟ್ಟದ ಸಭೆ ...

ಕೊರೋನಾದಿಂದ ಮೃತಪಟ್ಟ ಮುಸ್ಲಿಂ ವ್ಯಕ್ತಿ ಶವ ಹೂಳಲು ಖಬರಸ್ತಾನ ನಿರಾಕರಣೆ, ಮಾನವೀಯತೆ ಮೆರೆದು ಸಂಸ್ಕಾರ ಮಾಡಿದ ಹಿಂದೂಗಳು

ಕೊರೋನಾದಿಂದ ಮೃತಪಟ್ಟ ಮುಸ್ಲಿಂ ವ್ಯಕ್ತಿ ಶವ ಹೂಳಲು ಖಬರಸ್ತಾನ ನಿರಾಕರಣೆ, ಮಾನವೀಯತೆ ಮೆರೆದು ಸಂಸ್ಕಾರ ಮಾಡಿದ ಹಿಂದೂಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ಒಂದೆಡೆ ನಿಜಾಮುದ್ದೀನ್ ಮಸೀದಿಯಿಂದ ದೇಶದಾದ್ಯಂತ ಕೊರೋನಾ ವೈರಸ್’ಗಳನ್ನು ಮುಸ್ಲೀಮರು ಹರಡಲು ಕಾರಣವಾಗಿದ್ದರೆ, ಇನ್ನೊಂದೆಡೆ ಇದೇ ಮುಸ್ಲಿಂ ವ್ಯಕ್ತಿಯ ಶವ ಸಂಸ್ಕಾರ ನಡೆಸಿದ ಹಿಂದೂಗಳು ಧರ್ಮ ಮೆಚ್ಚುವಂತಹ ಕಾರ್ಯ ಮಾಡಿದ್ದಾರೆ. ಮಹಾರಾಷ್ಟ್ರದ ಉಪನಗರ ಮಲಾಡ್ ನಿವಾಸಿಯಾಗಿದ್ದ ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಇಡೀ ಭಾರತ ದೇಶದಲ್ಲಿ ಮುಖ್ಯವಾಗಿ ಪೌರಾಣಿಕವಾದ ಭೌಗೋಳಿಕವಾಗಿ ಎರಡು ಭಾಗ. ರಾಮಾಯಣದಲ್ಲಿ ಈ ವಿಚಾರ ಅನೇಕ ಕಡೆಯಲ್ಲಿ ಬರುತ್ತದೆ. ಹನುಮಂತನು ವಿಂದ್ಯಾ ಪರ್ವತದಿಂದ ದಕ್ಷಿಣಾಭಿಮುಖವಾಗಿ ಸೀತಾನ್ವೇಷಣೆಗೆ ಹೊರಟದ್ದು, ರಾಮನ ವನವಾಸ ಮಾರ್ಗವೂ ವಿಂದ್ಯಾ ಪರ್ವತದ ಮೇಲಿನಿಂದಲೇ ಸಾಗಿತ್ತು ಎಂಬಿತ್ಯಾದಿ ಉಲ್ಲೇಖ ಇದೆ. ...

ಎರಡನೆಯ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಎರಡನೆಯ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮುಂಬೈ: ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಎರಡನೆಯ ಬಾರಿ ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು ಹಾಜರಿದ್ದು, ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡುವಲ್ಲಿ ಸಮ್ಮತಿ ...

ಮಹಾರಾಷ್ಟ್ರ ಚುನಾವಣೆ: ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ

ಮಹಾರಾಷ್ಟ್ರ ಚುನಾವಣೆ: ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ

ಮುಂಬೈ: ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಒಟ್ಟು 288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ 102, ಶಿವಸೇನೆ ...

ಭದ್ರಾವತಿ: ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಗೆದ್ದ ವಾಲಿಬಾಲ್ ತಂಡಕ್ಕೆ ಸನ್ಮಾನ

ಭದ್ರಾವತಿ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ 3 ನೆಯ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ದೊಣಬಘಟ್ಟ ಸೆವೆನ್ಸ್‌ ಸ್ಪೋರ್ಟ್ಸ್‌ ಕ್ಲಬಿನ ತಂಡದವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಹಾಗೂ ಕಬ್ಬಡಿ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕಗಳನ್ನು ಪಡೆದು ...

Page 3 of 4 1 2 3 4
  • Trending
  • Latest
error: Content is protected by Kalpa News!!