Tuesday, January 27, 2026
">
ADVERTISEMENT

Tag: Mahathma Gandhiji

ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ಮನರೇಗಾ)ಯ #Rural Employment Guarantee Scheme ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ | ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ #Cenetary of 1924 Congress Session Celebration ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ...

ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ ಅವರ ಪರ ಗಾಂಧೀಜಿ ಇರುತ್ತಾರೆ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ ಅವರ ಪರ ಗಾಂಧೀಜಿ ಇರುತ್ತಾರೆ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ದುಷ್ಟರು ತುಂಬಾ ಬೆಳೆಯಬಹುದು ಆದರೆ ಉಳಿಯಲು ಸಾಧ್ಯವಿಲ್ಲ, ಸಜ್ಜನರನ್ನು ತುಂಬಾ ತುಳಿಯಬಹುದು, ಆದರೆ ನಾಶ ಮಾಡಲು ಸಾಧ್ಯವಿಲ್ಲ ಎಂಬ ಗಾಂಧೀಜಿಯವರ ನುಡಿಗಳನ್ನು ಹೇಳುವ ಮೂಲಕ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ...

ಪರಿಸರ ವಿಕೋಪಕ್ಕೆ ಮನುಷ್ಯನ ದುರಾಸೆಗಳೇ ಕಾರಣ: ಸಿಎಂ ಸಿದ್ದರಾಮಯ್ಯ

ಪರಿಸರ ವಿಕೋಪಕ್ಕೆ ಮನುಷ್ಯನ ದುರಾಸೆಗಳೇ ಕಾರಣ: ಸಿಎಂ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ...

ಏಸೂರು ಕೊಟ್ಟರು ಈಸೂರು ಕೊಡೆವು | ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ

ಏಸೂರು ಕೊಟ್ಟರು ಈಸೂರು ಕೊಡೆವು | ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಏಸೂರು ಕೊಟ್ಟರು ಈಸೂರು #Esooru ಕೊಡೆವು  ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ‍್ಯ ಘೋಷಿಸಿಕೊಂಡ ಹಳ್ಳಿ ಈಸೂರು. 1942 ರ ಆಗಸ್ಟ್ 8 ರಂದು ಮಹಾತ್ಮ ಗಾಂಧೀಜಿ #Mahathma Gandhiji ಅವರು ...

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು ಮತ್ತು ಕರ್ನಾಟಕ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22ರ ಮಂಗಳವಾರ ಮಧ್ಯಾಹ್ನ 1ಗಂಟೆಗೆ ಕಾಲೇಜು ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಕಾಶ್ಮೀರಿ ಫೈಲ್ಸ್ ಚಿತ್ರದ ಕಥೆ ಸತ್ಯವಲ್ಲ, ಗಾಂಧಿ, ಇಂದಿರಾಗಾಂಧಿ ಹತ್ಯೆಗಿಂತ ಸ್ಟೋರಿ ಬೇಕಾ: ಡಿ.ಕೆ. ಶಿವಕುಮಾರ್ ಕಿಡಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದಿ ಕಾಶ್ಮೀರಿ ಫೈಲ್ಸ್ The Kashmiri Files ಚಿತ್ರದ ಕಥೆ ಸತ್ಯಕ್ಕೆ ದೂರವಾಗಿದ್ದು, ಬಿಜೆಪಿಗೆ ಅನುಕೂಲವಾಗುವಂತೆ ಕಥೆ ಹೆಣೆದು ಚಿತ್ರ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ...

ಸರ್ವೋದಯ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಕನಸುಕಂಡವರು ಮಹಾತ್ಮಾ ಗಾಂಧೀಜಿ…

ಸರ್ವೋದಯ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಕನಸುಕಂಡವರು ಮಹಾತ್ಮಾ ಗಾಂಧೀಜಿ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಒಬ್ಬ ವ್ಯಕ್ತಿ ತೀರಿಕೊಂಡಾಗ ವಿಶ್ವಸಂಸ್ಥೆಯು ತನ್ನೆಲ್ಲ 55 ಸದಸ್ಯ ರಾಷ್ಟ್ರಗಳ ಧ್ವಜಗಳನ್ನು ಮತ್ತು ತನ್ನ ಧ್ವಜವನ್ನು ಅರ್ಧಕ್ಕೆ ಇಳಿಸಿ ಸಂತಾಪ ಸೂಚಿಸಿದ್ದು ಮಹಾತ್ಮ ಗಾಂಧೀಜಿಗೆ ಮಾತ್ರ. ಜಗತ್ತಿನ ಯಾವ ವ್ಯಕ್ತಿಗೂ ಈ ರೀತಿಯ ...

ಬದುಕಿನ ಪ್ರತಿ ಗಳಿಗೆಯನ್ನೂ ಮೌಲ್ಯದ ಜೊತೆಯಲ್ಲೇ ಬದುಕಿದವರು ಗಾಂಧೀಜಿ: ತಹಶೀಲ್ದಾರ್ ರಘುಮೂರ್ತಿ

ಬದುಕಿನ ಪ್ರತಿ ಗಳಿಗೆಯನ್ನೂ ಮೌಲ್ಯದ ಜೊತೆಯಲ್ಲೇ ಬದುಕಿದವರು ಗಾಂಧೀಜಿ: ತಹಶೀಲ್ದಾರ್ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಭಾರತ ದೇಶದ ರಕ್ಷಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ ಅದರಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯನ್ನು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ್ ಎನ್. ...

ಸೊರಬ: ಮಹಾತ್ಮ ಗಾಂಧೀಜಿ – ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸೊರಬ: ಮಹಾತ್ಮ ಗಾಂಧೀಜಿ – ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ಹಮ್ಮಿಕೊಂಡ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಭಾಕರ ರಾವ್  ...

Page 1 of 2 1 2
  • Trending
  • Latest
error: Content is protected by Kalpa News!!