ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳು ಎಂದ ಡಿಸಿಎಂ
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಲಸಿಕೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪವನ್ನು ...
Read more