Monday, August 24, 2026
Advertisement
ADVERTISEMENT

Tag: Malnad News

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  | ಗ್ರಾಮೀಣ ಭಾಗದ ಜನತೆಯ ಸ್ವಾವಲಂಬಿ ಬದುಕಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಜನಪರವಾದ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾಮಠದ ಶ್ರೀ ಡಾ. ...

ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಗರ ರಸ್ತೆಯ ಮುದ್ದೀನಕೊಪ್ಪದ ಟ್ರೀ ಪಾರ್ಕ್ ನಲ್ಲಿ Tree Park ಆಟವಾಡುತ್ತಿದ್ದ 6 ವರ್ಷದ ಮಗುವಿನ‌ ಮೇಲೆ ಜಿಂಕೆಯ ಪ್ರತಿಮೆ ಬಿದ್ದು ಸಾವು ಕಂಡಿರುವ ಘಟನೆ ದಾರುಣ ನಡೆದಿದೆ. ಗಾಂಧಿ ಬಜಾರ್‌ನ ನಿವಾಸಿ ...

ತುಂಗಾ ನದಿ ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ಗಮನಹರಿಸಿ: ಸಚಿವ ಮಧು ಬಂಗಾರಪ್ಪ

ತುಂಗಾ ನದಿ ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ಗಮನಹರಿಸಿ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ...

ರಾಷ್ಟ್ರಪತಿಗಳ ಕುರಿತು ಏಕವಚನ ಬಳಕೆ ಸಿದ್ದರಾಮಯ್ಯನವರಿಗೆ ಶೋಭೆ ತರೋದಿಲ್ಲ

ರಾಷ್ಟ್ರಪತಿಗಳ ಕುರಿತು ಏಕವಚನ ಬಳಕೆ ಸಿದ್ದರಾಮಯ್ಯನವರಿಗೆ ಶೋಭೆ ತರೋದಿಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ S L Bojegowda ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ ಎಂದು ರಾಷ್ಟ್ರಪತಿಗಳ ...

ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆದ್ದು ಬಿಜೆಪಿ ಜಯಭೇರಿ ಭಾರಿಸುತ್ತದೆ: ಸಂಸದ ರಾಘವೇಂದ್ರ

ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆದ್ದು ಬಿಜೆಪಿ ಜಯಭೇರಿ ಭಾರಿಸುತ್ತದೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆದ್ದು ಬಿಜೆಪಿ ಜಯಭೇರಿ ಭಾರಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ನಾವು ಈ ಬಾರಿ ...

4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್

ಶಿವಮೊಗ್ಗ ಡಿಸಿ ಸೆಲ್ವಮಣಿ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ನೇಮಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆರ್. ಸೆಲ್ವಮಣಿ R Selvamani ಅವರನ್ನು ವರ್ಗಾವಣೆ ಮಾಡಲಾಗಿದೆ ಮತ್ತು ತತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರು ಇ-ಆಡಳಿತ ಕೇಂದ್ರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ...

ಸಂತೃಪ್ತಿದಾಯಕ ಸೇವೆ ಹಿನ್ನೆಲೆ: ಶಿಕ್ಷಕಿ ಶಾಂತ್ ಭಟ್ ಅವರಿಗೆ ಗೌರವ ವಂದನೆ

ಸಂತೃಪ್ತಿದಾಯಕ ಸೇವೆ ಹಿನ್ನೆಲೆ: ಶಿಕ್ಷಕಿ ಶಾಂತ್ ಭಟ್ ಅವರಿಗೆ ಗೌರವ ವಂದನೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲ್ಲೂಕು ಹರೀಶಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಾಂತಿ ಭಟ್ ಇವರಿಗೆ ಗ್ರಾಪಂ ವತಿಯಿಂದ ಗಣರಾಜ್ಯೋತ್ಸವದ Republic day ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಶಾಂತಿಭಟ್ ಅವರು ಸಂತೃಪ್ತಿದಾಯಕ ...

ದೇಶಕ್ಕೆ ಮೌಲ್ಯಾಧಾರಿತ ರಾಜಕಾರಣದ ಅಗತ್ಯವಿದೆ: ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯ

ದೇಶಕ್ಕೆ ಮೌಲ್ಯಾಧಾರಿತ ರಾಜಕಾರಣದ ಅಗತ್ಯವಿದೆ: ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ, ದೇಶಕ್ಕೆ ಇದರ ಅಗತ್ಯವಿದೆ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿಗಳಾದ ಡಿ.ಎಚ್‌.ಶಂಕರಮೂರ್ತಿ DH Shankaramurthy ಅಭಿಪ್ರಾಯಿಸಿದರು. ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ...

ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ

ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಾಕ ಶಾಲೆಯೇ ಪಾಠ ಶಾಲೆ ಆಗಬೇಕು, ಆಗ ಮಾತ್ರ ತ್ಯಾಜ್ಯ ಕಡಿಮೆಯಾಗುತ್ತದೆ, ಅಲ್ಲದೇ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಬೆಂಗಳೂರಿನ ಅದಮ್ಯ ಚೇತನ Adamya Chethana ಫೌಂಡೇಷನ್ನಿನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ Tejaswini ...

ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ಬೆಳಗ್ಗೆ ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌. ರುದ್ರೇಗೌಡರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಬಸವ ...

Page 116 of 708 1 115 116 117 708
  • Trending
  • Latest
error: Content is protected by Kalpa News!!