Sunday, October 4, 2026
Advertisement
ADVERTISEMENT

Tag: Malnad News

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ #KuvempuUniversity ರಿಜಿಸ್ಟಾರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿ ನಿಯೋಜಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ...

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಪತ್ರಕರ್ತರಾದ ಶರತ್‌ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಅವರುಗಳಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ (ಕೆಯುಡಬ್ಲ್ಯೂಜೆ) 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಂದಿದ್ದು, ಜಿಲ್ಲೆಯ ಪತ್ರಿಕೋದ್ಯಮಕ್ಕೆ ...

ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ನಗರದ ಪ್ರಮುಖ 14 ಟ್ರಾಫಿಕ್ ಸಿಗ್ನಲ್ ವೃತ್ತಗಳು ಹಾಗೂ ಹಂಪ್ಸ್‌ ಗಳ ಮೇಲೆ #ReflectorCatEyes ...

ತಾಯಿಯ ಕೈಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ನಡೆದಿದೆ. ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ ಪುತ್ರ ಆರ್ಯನ್(1.5 ...

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯಗಳಿಸಲು ರಚನಾತ್ಮಕ ಸಿದ್ದತೆ ಹಾಗೂ ನಿರಂತರ ಪರಿಶ್ರಮ ಅತ್ಯಂತ ಮುಖ್ಯ ಎಂದು ಪಿಇಎಸ್'ಐಟಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಆರ್. ಸ್ವಾಮಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಿಇಎಸ್'ಐಟಿಎಂ ಸಂಸ್ಥೆಯು ಸಿಇಟಿ ಪರೀಕ್ಷೆಯನ್ನು ...

ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀಗಂಧದಿಂದ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಶ್ರೀವಿಷ್ಣುವಿಗೆ ಅರ್ಚನೆ-ಸಮರ್ಪಣೆಯಾಗಿದೆ. ಇದರ ಫಲ ಸರ್ವರಿಗೂ ಲಭಿಸಲಿ. ನಾಡಿನಲ್ಲಿ ಸುಖ-ಶಾಂತಿ ಸಮೃದ್ಧಿಯಾಗಲಿ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ. ...

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ...

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಕಲ್ಪ ಮೀಡಿಯಾ ಹೌಸ್  |  ಶಿರಸಿ  | ಮಲೆನಾಡಿನ ಸಾಂಪ್ರದಾಯಿಕ ಆತಿಥ್ಯದೊಂದಿಗೆ ಸೇವೆ ನೀಡಲಿದೆ. ಉತ್ತರ ಕನ್ನಡದ ಹಸಿರು ಸಿರಿಯ ನಡುವೆ ನೆಲೆಸಿರುವ ಈ ತಾಣವು ಆರಾಮದಾಯಕ ಮತ್ತು ಸೊಗಸಾದ ವಾಸ್ತವ್ಯಕ್ಕೆ ಹೇಳಿ ಮಾಡಿಸಿದಂತಿದೆ. ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಬಯಸುವವರಿಗಾಗಿ ಇಲ್ಲಿ ...

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಕುಮಾರ್ ಎನ್ನುವವರು ಹನುಮಂತಪುರದ ಅಡಿಕೆ ತೋಟವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಏನಿದು ಘಟನೆ? ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ...

ಆಗುಂಬೆ ಘಾಟಿಯಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಮರ | ವಾಹನ ಸಂಚಾರ ಬಂದ್

ಆಗುಂಬೆ ಘಾಟಿಯಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಮರ | ವಾಹನ ಸಂಚಾರ ಬಂದ್

ಕಲ್ಪ ಮೀಡಿಯಾ ಹೌಸ್  |  ಆಗುಂಬೆ  | ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿದ್ದು, ಪರಿಣಾಮವಾಗಿ ವಾಹನ ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಗಿತ್ತು. ತೀರ್ಥಹಳ್ಳಿ - ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ...

Page 12 of 708 1 … 11 12 13 … 708
  • Trending
  • Latest
error: Content is protected by Kalpa News!!