Tuesday, August 25, 2026
Advertisement
ADVERTISEMENT

Tag: Malnad News

ಫೆ.7ರಿಂದ ಸಾಗರದ ಐತಿಹಾಸಿಕ ಮಾರಿಕಾಂಬಾ ಜಾತ್ರೆ

ಫೆ.7ರಿಂದ ಸಾಗರದ ಐತಿಹಾಸಿಕ ಮಾರಿಕಾಂಬಾ ಜಾತ್ರೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆ. 7ರಿಂದ ಪ್ರಾರಂಭಗೊಳ್ಳಲಿದೆ. ಜಾತ್ರೋತ್ಸವ ಅಂಗವಾಗಿ ಫೆ. 8ರಿಂದ ಫೆ. 15ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಲಾತಂಡಗಳು ...

ಹೊನಲು ಬೆಳಕಿನ ಪ್ರೊ ಕಬ್ಬಡ್ಡಿ ಲೀಗ್ ಪಂದ್ಯಾವಳಿಗೆ ಮಾಜಿ ಶಾಸಕ ಮಧು ಬಂಗಾರಪ್ಪ ಚಾಲನೆ

ಹೊನಲು ಬೆಳಕಿನ ಪ್ರೊ ಕಬ್ಬಡ್ಡಿ ಲೀಗ್ ಪಂದ್ಯಾವಳಿಗೆ ಮಾಜಿ ಶಾಸಕ ಮಧು ಬಂಗಾರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿಗೆ ಇತಿಹಾಸವಿದ್ದು, ದೇಶೀ ಕ್ರೀಡೆಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎಸ್. ಮಧು ಬಂಗಾರಪ್ಪ Madhu Bangarappa ಹೇಳಿದರು. ...

ಡಿ.23ರಂದು ಶಿವಮೊಗ್ಗ ತಾಲ್ಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಚಿಂತ್ಯಾ ಆಯ್ಕೆ

ಡಿ.23ರಂದು ಶಿವಮೊಗ್ಗ ತಾಲ್ಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಚಿಂತ್ಯಾ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾ‌ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಅಶೋಕನಗರದ ಅನನ್ಯ ಶಿಕ್ಷಣ ಸಂಸ್ಥೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಸಂಯುಕ್ತಾಶ್ರಯದಲ್ಲಿ ಡಿ.23 ರಂದು ಅಶೋಕನಗರದ ತುಂಗಾ ಪೋಲಿಸ್ ಠಾಣೆಯ ಹತ್ತಿರವಿರುವ ಅನನ್ಯ ಚಿಣ್ಣರ ...

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ

ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ಅವರ ನಿಧನ ಗಮಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮುಂದಿನ ಪೀಳಿಗೆಗೆ ಗಮಕ ಕಲೆಯನ್ನು ದಾಟಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರ ನಿವ೯ಹಿಸಿದ್ದ ನಾಡಿನ ಹೆಸರಾಂತ ಗಮಕಿಗಳು, ಪದ್ಮಶ್ರೀ ಪ್ರಶಸ್ಸಿಗೆ ಭಾಜನರಾಗಿದ್ದ ಹೆಚ್. ಆರ್. ಕೇಶವ ಮೂರ್ತಿರವರ ನಿಧನದಿಂದಾಗಿ ಗಮಕ ಕ್ಷೇತ್ರಕ್ಕೆ  ತುಂಬಲಾರದ ನಷ್ಟವಾಗಿದೆ ...

ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ

ಕಲ್ಪ ಮೀಡಿಯಾ ಹೌಸ್   |  ಹೊಸಹಳ್ಳಿ(ಶಿವಮೊಗ್ಗ)  | ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್. ಕೇಶವಮೂರ್ತಿ (88) H R Keshavamurthy ಇವರ ಅಂತ್ಯಕ್ರಿಯೆಯು ಇಂದು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಮೃತರ ...

ಹೊಸಹಳ್ಳಿ ಕೇಶವಮೂರ್ತಿಗಳ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಹೊಸಹಳ್ಳಿ ಕೇಶವಮೂರ್ತಿಗಳ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ/ಶಿವಮೊಗ್ಗ  | ನಿನ್ನೆ ಇಹಲೋಕ ತ್ಯಜಿಸಿದ ಹೊಸಹಳ್ಳಿ ಕೇಶವಮೂರ್ತಿಗಳ Hosahalli Keshavamurthy ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಸಂತಾಪ ಸೂಚಿಸಿದ್ದಾರೆ. ಗಮಕವನ್ನು ಜನಪ್ರಿಯಗೊಳಿಸಲು ಮತ್ತು ಕರ್ನಾಟಕದ ವಿಶಿಷ್ಟ ಸಂಸ್ಕೃತಿ ಆಚರಣೆಗಾಗಿ ...

ಊರು ಕಟ್ಟುವಲ್ಲಿ ದೈವಜ್ಞ ಸಮಾಜದ ಕೊಡುಗೆ ಅಪಾರ: ಶಾಸಕ ಹಾಲಪ್ಪ

ಊರು ಕಟ್ಟುವಲ್ಲಿ ದೈವಜ್ಞ ಸಮಾಜದ ಕೊಡುಗೆ ಅಪಾರ: ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್   |  ಸಾಗರ  | ದೈವಜ್ಞ ಸಮಾಜ ಬಾಂಧವರು ಊರು ಕಟ್ಟುವ ಕೆಲಸದಲ್ಲಿ ಸದಾ ಆಡಳಿತದ ಜೊತೆ ಕೈಜೋಡಿಸುತ್ತಿದ್ದಾರೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ಗೋಪಾಲಗೌಡ ಕ್ರೀಡಾಂಗಣದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜ ಮತ್ತು ದೈವಜ್ಞ ...

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎಸ್.ಕೆ. ಮರಿಯಪ್ಪ S K Mariyappa ಹಾಗೂ ಖಜಾಂಚಿಯಾಗಿ ರುಕ್ಮಿಣಿ ವೇದವ್ಯಾಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2022-23ನೆಯ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾಂಕಿನ ...

ರಿಪ್ಪನ್’ಪೇಟೆ ಬಳಿ ಟ್ಯಾಂಕರ್ ಪಲ್ಟಿ: ಸಂಭವನೀಯ ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿ

ರಿಪ್ಪನ್’ಪೇಟೆ ಬಳಿ ಟ್ಯಾಂಕರ್ ಪಲ್ಟಿ: ಸಂಭವನೀಯ ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿ

ಕಲ್ಪ ಮೀಡಿಯಾ ಹೌಸ್   |  ಆಯನೂರು  | ರಿಪ್ಪನ್'ಪೇಟೆ ಬಳಿಯ 9ನೆಯ ಮೈಲಿಕಲ್ಲು ಬಳಿಯಲ್ಲಿ ಆಯಿಲ್ ಟ್ಯಾಂಕರ್'ವೊಂದು ಪಲ್ಟಿಯಾಗಿದ್ದು, ಸಂಭವನೀಯ ಅಪಾಯವೊಂದನ್ನು ಅಗ್ನಿ ಶಾಮಕ ಸಿಬ್ಬಂದಿ ತಪ್ಪಿಸಿದ್ದಾರೆ. ರಿಪ್ಪನ್'ಪೇಟೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಟ್ಯಾಂಕರ್ 9ನೆಯ ಮೈಲಿಕಲ್ಲು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ...

ಕೃಷಿ ವಿವಿ ಇರುವಕ್ಕಿ ಕ್ಯಾಂಪಸ್‌ಗೆ ಕೃಷಿ ತಜ್ಞರ ನಿಯೋಗ ಭೇಟಿ

ಕೃಷಿ ವಿವಿ ಇರುವಕ್ಕಿ ಕ್ಯಾಂಪಸ್‌ಗೆ ಕೃಷಿ ತಜ್ಞರ ನಿಯೋಗ ಭೇಟಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಮಲೆನಾಡ ಕಾನನದಲ್ಲಿ ಸ್ಥಾಪಿತವಾದ ಕೃಷಿ ವಿಶ್ವವಿದ್ಯಾಲಯ ಇರುವಕ್ಕಿ ಕ್ಯಾಂಪಸ್‌ಗೆ ಮಲೆನಾಡಿನ ಅರಣ್ಯ, ಕೃಷಿ ತಜ್ಞರು, ಸಂಘ ಸಂಸ್ಥೆಗಳ ನಿಯೋಗ ಭೇಟಿ ನೀಡಿ ಮಲೆನಾಡಿನ ಕೃಷಿ, ತೋಟಗಾರಿಕೆ ಅರಣ್ಯ ಸುಸ್ಥಿರ ಅಭಿವೃದ್ಧಿ ಕುರಿತ ಹಲವು ...

Page 150 of 708 1 149 150 151 708
  • Trending
  • Latest
error: Content is protected by Kalpa News!!