Tuesday, August 4, 2026
Advertisement
ADVERTISEMENT

Tag: Malnad News

ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಭೂಮಿಪೂಜೆ

ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಭೂಮಿಪೂಜೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಜಿಲ್ಲಾ ಒಕ್ಕಲಿಗರ ಸಂಘದ ಆವರಣದಲ್ಲಿ ಸಂಸದ ಬಿ. ವೈ. ರಾಘವೇಂದ್ರ MP Raghavendra ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ  ಶ್ರೀ ಡಾ. ನಿರ್ಮಲಾನಂದನಾಥ ...

ಕುಟುಂಬ ಸಹಿತ ಗಂಧದಗುಡಿ ಚಿತ್ರ ವೀಕ್ಷಿಸಿದ ಯಡಿಯೂರಪ್ಪ

ಕುಟುಂಬ ಸಹಿತ ಗಂಧದಗುಡಿ ಚಿತ್ರ ವೀಕ್ಷಿಸಿದ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡದ ರಾಜರತ್ನ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ Puneeth Rajkumar ಅವರ ಕೊನೆಯ ಚಿತ್ರ ಗಂಧದ ಗುಡಿಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಅವರು ಕುಟುಂಬ ಸಹಿತ ...

ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ಸಂಪನ್ನ

ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಗೆಳೆಯ ವೃಂದದ ವತಿಯಿಂದ ದಾಸ ಶ್ರೇಷ್ಠರಾದ ಶ್ರೀ ವಿಜಯದಾಸರ  ಆರಾಧನಾ ಮಹೋತ್ಸವವನ್ನು ಆಚರಿಸಲಾಯಿತು. ಈ ಪ್ರಯುಕ್ತ ಇಂದು ಬೆಳಿಗ್ಗೆ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು ...

ಶಿವಮೊಗ್ಗದಲ್ಲಿ ಆಪರೇಶನ್ ಫುಟ್’ಪಾತ್: ಖುದ್ಧು ಅಖಾಡಕ್ಕಿಳಿದ ಡಿಸಿ, ಎಸ್’ಪಿ, ಕಮಿಷನರ್

ಶಿವಮೊಗ್ಗದಲ್ಲಿ ಆಪರೇಶನ್ ಫುಟ್’ಪಾತ್: ಖುದ್ಧು ಅಖಾಡಕ್ಕಿಳಿದ ಡಿಸಿ, ಎಸ್’ಪಿ, ಕಮಿಷನರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಫುಟ್ ಪಾತ್ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಹಾಗೂ ಪಾಲಿಕೆ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ತೆರವು ಕಾರ್ಯಾಚರಣೆ ನಡೆಸಿತು. ವಿಶೇಷವೆಂದರೆ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳ ಫುಟ್ ಪಾತ್ ...

ಕಾಲುಬಾಯಿ ರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ: ಪಶುಪಾಲಕರಿಗೆ ಡಿಸಿ ಮನವಿ

ಕಾಲುಬಾಯಿ ರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ: ಪಶುಪಾಲಕರಿಗೆ ಡಿಸಿ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಾನುವಾರು ಕಾಲುಬಾಯಿ ರೋಗ ಮುಕ್ತ ಜಿಲ್ಲೆಯ ನಿರ್ಮಾಣಕ್ಕೆ ಪಶುಪಾಲನಾ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲಾ ಪಶುಪಾಲಕರು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ...

ಸಾಹಿತಿ ಪ್ರೊ.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಸಾಹಿತಿ ಪ್ರೊ.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಹಿತಿ ಪ್ರೊ.ಭಗವಾನ್ Prof. Bhagavan ವಿರುದ್ಧ ಸಾಗರದ ಜೆ ಎಂ ಎಫ್ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ರಾಮ ಮಂದಿರ ಏಕೆ ಬೇಡ? ಎಂಬ ...

ವೀರಶೈವ ಲಿಂಗಾಯತ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷರಾಗಿ ಬಿ. ಶಿವರಾಜ್ ಆಯ್ಕೆ: ಜ್ಯೋತಿ ಪ್ರಕಾಶ್

ವೀರಶೈವ ಲಿಂಗಾಯತ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷರಾಗಿ ಬಿ. ಶಿವರಾಜ್ ಆಯ್ಕೆ: ಜ್ಯೋತಿ ಪ್ರಕಾಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಬಿ.ಶಿವರಾಜ್ ಆಯ್ಕೆಯಾಗಿದ್ದಾರೆ ಎಂದು ಗೌರವಾಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್ ಹೇಳಿದರು. ಅವರು ಇಂದು ಮೀಡಿಯಾ ಹೌಸ್ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...

ಶೀಘ್ರದಲ್ಲಿ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ: ಸಂಸದ ರಾಘವೇಂದ್ರ ಭರವಸೆ

ಶೀಘ್ರದಲ್ಲಿ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ: ಸಂಸದ ರಾಘವೇಂದ್ರ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಭರವಸೆ ನೀಡಿದರು. ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ನೂತನ ...

“ಆರೋಗ್ಯ ಭವನ” ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

“ಆರೋಗ್ಯ ಭವನ” ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಪಿಇಎಸ್ ಕಾಲೇಜ್ ಮುಂಭಾಗ ಶಕ್ತಿಧಾಮದಲ್ಲಿ ನಿರ್ಮಿಸಲಾಗುತ್ತಿರುವ "ಆರೋಗ್ಯ ಭವನ" ನೂತನ ಕಟ್ಟಡದ ಭೂಮಿ ಪೂಜೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ, Araga Gnanendra ಸಂಸದ ...

ಶಾಂತಿ ಕದಡುವಲ್ಲಿ ಈಶ್ವರಪ್ಪನವರದ್ದು ಎತ್ತಿದ ಕೈ: ಕೆಎಸ್‌ಈ ವಿರುದ್ಧ ಸುಂದರೇಶ್ ವಾಗ್ಧಾಳಿ

ಶಾಂತಿ ಕದಡುವಲ್ಲಿ ಈಶ್ವರಪ್ಪನವರದ್ದು ಎತ್ತಿದ ಕೈ: ಕೆಎಸ್‌ಈ ವಿರುದ್ಧ ಸುಂದರೇಶ್ ವಾಗ್ಧಾಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೆ.ಎಸ್. ಈಶ್ವರಪ್ಪನವರ K S Eshwarappa ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕರು ಬಲಿಯಾಗಬೇಕೊ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ...

Page 177 of 707 1 176 177 178 707
  • Trending
  • Latest
error: Content is protected by Kalpa News!!