Wednesday, August 5, 2026
Advertisement
ADVERTISEMENT

Tag: Malnad News

ಸೆ.26ರಿಂದ ಅ.5ರವರೆಗೆ ನಮ್ಮೂರ ನಾಡಹಬ್ಬ: ಅದ್ಧೂರಿ ದಸರಾ ಕಾರ್ಯಕ್ರಮಗಳ ವಿವರ ಇಲ್ಲಿದೆ ನೋಡಿ

ಸೆ.26ರಿಂದ ಅ.5ರವರೆಗೆ ನಮ್ಮೂರ ನಾಡಹಬ್ಬ: ಅದ್ಧೂರಿ ದಸರಾ ಕಾರ್ಯಕ್ರಮಗಳ ವಿವರ ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಹಾನಗರ ಪಾಲಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಸೆ.26 ರಿಂದ ಅ.5 ರವರೆಗೆ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ-2022ನ್ನು ಆಯೋಜಿಸಲಾಗಿದ್ದು, 10 ದಿನಗಳ ಕಾಲ ಅದ್ದೂರಿ ದಸರಾ ಆಚರಿಸಲಾಗುವುದು ಎಂದು ...

ವಿವಿಧ ಏರ್ ಲೈನ್ ಸಂಸ್ಥೆಯ ಅಧಿಕಾರಿಕಾರಿಗಳೊಂದಿಗೆ ಸಂಸದ ರಾಘವೇಂದ್ರ ವರ್ಚವಲ್ ಸಭೆ

ವಿವಿಧ ಏರ್ ಲೈನ್ ಸಂಸ್ಥೆಯ ಅಧಿಕಾರಿಕಾರಿಗಳೊಂದಿಗೆ ಸಂಸದ ರಾಘವೇಂದ್ರ ವರ್ಚವಲ್ ಸಭೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಒಂದು ತಿಂಗಳಿನಲ್ಲಿ ದೆಹಲಿ ವಿಮಾನಯಾನ ಸಚಿವಾಲಯದಿಂದ ' ಮಲ್ಟಿ ಡಿಸಿಪ್ಲಿನರಿ ತಂಡವು' ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸುತ್ತಿದ್ದು, ಅದರ ಪೂರ್ವಭಾವಿಯಾಗಿ ಸಂಸದ ಬಿ. ವೈ ರಾಘವೇಂದ್ರ ...

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ವಿಘಟನೆಯ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವ ಸಮಕಾಲೀನ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಗುರುತರ ಜವಾಬ್ದಾರಿಯನ್ನು ಭವಿಷ್ಯದ ಪತ್ರಕರ್ತರು ನಿರ್ವಹಿಸಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ...

ರಾಜ್ಯದ ಜನರಿಗೆ ಎಎಪಿ ಆಯ್ಕೆಯೇ ಅನಿವಾರ್ಯ: ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ರಾಜ್ಯದ ಜನರಿಗೆ ಎಎಪಿ ಆಯ್ಕೆಯೇ ಅನಿವಾರ್ಯ: ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದ ಜನತೆಗೆ ಆಮ್ ಆದ್ಮಿ ಪಕ್ಷವೇ ಅನಿವಾರ್ಯ ಆಯ್ಕೆ ಎಂದು ಪಕ್ಷದ ರಾಜ್ಯಾಧ್ಯಕ್ಷಪೃಥ್ವಿ ರೆಡ್ಡಿ ಹೇಳಿದರು. ಅವರು ಇಂದು ಜ್ಯುವೆಲ್ ರಾಕ್'ನ ಮಿಲನ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯ ಬಿಜೆಪಿ ವತಿಯಿಂದ ಅ.30 ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅ.9 ರಂದು ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಶಾಸಕ ಈಶ್ವರಪ್ಪ MLA ...

ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಹಾನಗರ ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ -2022 ರ ಅಂಗವಾಗಿ ಸೆ. 26 ರಿಂದ ಅ. 4ರವರೆಗೆ ವಿವಿಧ ಸ್ಥಳಗಳಲ್ಲಿ ಅದ್ಧೂರಿಯಾಗಿ ಸಾಂಸ್ಕೃತಿಕ ದಸರಾ ಆಚರಿಸಲಾಗುವುದು ಎಂದು ಸಾಂಸ್ಕೃತಿಕ ದಸರಾ ಸಮಿತಿ ಅಧ್ಯಕ್ಷ ಎಸ್.ಜಿ. ...

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಅನುಸುಧಾ ಮೋಹನ್ ಆಯ್ಕೆ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಅನುಸುಧಾ ಮೋಹನ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. 13ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅನುಸುಧಾ ...

ಶಂಕಿತ ಉಗ್ರರಿಂದ ಏನೇನು ಸ್ಪೋಟಕ ಸಾಮಾಗ್ರಿ ವಶಪಡಿಸಿಕೊಳ್ಳಲಾಗಿದೆ ಗೊತ್ತಾ? ಇಲ್ಲಿದೆ ಫೋಟೋಗಳು ನೋಡಿ

ಶಂಕಿತ ಉಗ್ರರಿಂದ ಏನೇನು ಸ್ಪೋಟಕ ಸಾಮಾಗ್ರಿ ವಶಪಡಿಸಿಕೊಳ್ಳಲಾಗಿದೆ ಗೊತ್ತಾ? ಇಲ್ಲಿದೆ ಫೋಟೋಗಳು ನೋಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಂಕಿತ ಉಗ್ರರ ಬಂಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಪೊಲೀಸ್ ಕಾರ್ಯಾಚರಣೆ ವೇಳೆ ದೊರೆತ ಸ್ಪೋಟಕ ಸಾಮಾಗ್ರಿಗಳ ಚಿತ್ರಗಳು ಸಾರ್ವಜನಿಕರಲ್ಲಿ ಇನ್ನಷ್ಟು ಆತಂಕ ಹುಟ್ಟಿಸುವಂತಿದೆ. ಶಂಕಿತ ಉಗ್ರರು ತಾವು ತಯಾರಿಸಿದ ಬಾಂಬನ್ನು ಸ್ಪೋಟಿಸಲು ಶಿವಮೊಗ್ಗದ ...

ನಗರಸಭೆ ಅಧ್ಯಕ್ಷರ ಚುನಾವಣೆ: ಅನುಸುಧಾ ಮೋಹನ್ ನಾಮಪತ್ರ ಸಲ್ಲಿಕೆ

ನಗರಸಭೆ ಅಧ್ಯಕ್ಷರ ಚುನಾವಣೆ: ಅನುಸುಧಾ ಮೋಹನ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರಸಭೆ ಅಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅನುಸುಧಾ ಮೋಹನ್ ಇಂದು ನಾಮಪತ್ರ ಸಲ್ಲಿಸಿದರು. ವಾರ್ಡ್ ನಂ. 13ರ ಸದಸ್ಯೆ ಅನುಸುಧಾ ಮೋಹನ್ ಬೆಳಿಗ್ಗೆ ಚುನಾವಣಾಧಿಕಾರಿ ಎಸ್.ಬಿ ದೊಡ್ಡೆಗೌಡರ ಅವರಿಗೆ ನಾಮಪತ್ರ ಸಲ್ಲಿಸಿದರು. ...

ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ಏನೆಲ್ಲಾ ಸೀಜ್ ಮಾಡಲಾಗಿದೆ? ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದೇನು?

ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ಏನೆಲ್ಲಾ ಸೀಜ್ ಮಾಡಲಾಗಿದೆ? ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದು ಬಂಧಿತರಿಂದ ಒಂದು ಕಾರು, ಎರಡು ಲ್ಯಾಪ್‌ಟ್ಯಾಪ್ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಉಪಯೋಗಿಸುತ್ತಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾರಕ್ಷಣಾಧಿಕಾರಿ ...

Page 198 of 707 1 197 198 199 707
  • Trending
  • Latest
error: Content is protected by Kalpa News!!