Wednesday, August 5, 2026
Advertisement
ADVERTISEMENT

Tag: Malnad News

ಪಲಾಯನ ವಾದವೇ ಇಲ್ಲ, ನೆಲದ ಕಾನೂನು ಗೌರವಿಸಿ, ಸಹಕಾರ ನೀಡುತ್ತೇವೆ: ಮುರುಘಾ ಶ್ರೀ

ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿ: ಡಾ. ವಿರುಪಾಕ್ಷಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋರ್ಟ್ ...

ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು

ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಗರ ತಾಲೂಕಿನ ಜೋಗ ಸಮೀಪ ಬಸ್ ಹಾಗೂ ಮಾರುತಿ ಓಮ್ನಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆತರಲಾಗಿದೆ. ...

10 ದಿನ ಭದ್ರಾವತಿ ದಸರಾ ವೈಭವ: ಯಾವತ್ತು, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಸೆ.26ರಿಂದ ಅ.5ರವರೆಗೆ ಭದ್ರಾವತಿ ದಸರಾ ಉತ್ಸವ: ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ನಗರಸಭೆ ವತಿಯಿಂದ ಸೆ.26ರ ಸೋಮವಾರದಿಂದ ಅಕ್ಟೋಬರ್ 5ರವರೆಗೆ 10 ದಿನಗಳ ದಸರಾ ಉತ್ಸವ ಆಯೋಜಿಸಲಾಗಿದ್ದು, ಸೆ26ರ ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಛೇರಿ ಪ್ರಾಂಗಣದಲ್ಲಿ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಸದನದಲ್ಲಿ ಕುವೆಂಪು ವಿವಿಯನ್ನು ಶ್ಲಾಘಿಸಿದ ಸಚಿವ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಹೊಸಮಾದರಿಯ ಮೌಲ್ಯಮಾಪನವನ್ನು ಅಳವಡಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು, Kuvempu University  ವಿವಿಯ ಮೇಲಿದ್ದ ಆರ್ಥಿಕ ಹೊರೆಯನ್ನು ತಗ್ಗಿಸಿಕೊಂಡು ಅನುದಾನ ಉಳಿತಾಯ ಮಾಡಿರುವುದನ್ನು ಸದನದಲ್ಲಿ ಉಲ್ಲೇಖಿಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ. ...

ತೋಟಗಾರಿಕೆ ವಿವಿ ಘಟಿಕೋತ್ಸವ: ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸಿ

ತೋಟಗಾರಿಕೆ ವಿವಿ ಘಟಿಕೋತ್ಸವ: ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಗಮಿಸುವ ಸಂದರ್ಭದಲ್ಲಿ ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ...

ಹೊಟ್ಟೆನೋವು ಹಿನ್ನೆಲೆ ಮತ್ತೆ ಮೆಗ್ಗಾನ್‌ಗೆ ದಾಖಲಾದ ಪ್ರೇಮ್ ಸಿಂಗ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅನ್ಯ ಕೋಮಿನ ವ್ಯಕ್ತಿಗಳಿಂದ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದ ಪ್ರೇಮ್ ಸಿಂಗ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಮತ್ತೆ ಮೆಗ್ಗಾನ್ ಆಸ್ಪತೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ನಗರದ ಎಎ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಹೆಚ್ಚುವರಿ ಬೋಗಿಗಳ ಅಳವಡಿಕೆ: ಯಾವ ರೈಲಿಗೆ ಎಷ್ಟು ಸಂಖ್ಯೆ ಹೆಚ್ಚಳ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದಸರಾ ಹಿನ್ನಲೆಯಲ್ಲಿ ರೈಲು ಬೋಗಿಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಸೆ.26 ರಿಂದ ಅಕ್ಟೋಬರ್ 5ರವರೆಗೆ ಈ ವಿಶೇಷ ರೈಲುಗಳು ಸಂಚರಿಸಲಿದೆ ಎಂದು ದಕ್ಷಿಣ ಪಶ್ಚಿಮ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ. ಮೈಸೂರು ತಾಳಗುಪ್ಪ, 16227/16228 ...

ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವೇಶ್ವರಾಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ: ಅಭಿನಂದನೆ

ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವೇಶ್ವರಾಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ: ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನಲ್ಲಿ ನಡೆದ ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭಾಗವಹಿಸಿ ವೈಯಕ್ತಿಕ ಪ್ರಶಸ್ತಿ, ತಂಡ ಪ್ರಶಸ್ತಿ ಹಾಗೂ 2022-23 ನೇ ಸಾಲಿನ ಸಮಗ್ರ ಪ್ರಶಸ್ತಿ ಪಡೆದಿಪಡೆದಿದ್ದು, ...

ಹೃದಯಾಘಾತದಿಂದ ಚಂದ್ರಮೋಳಿ ನಿಧನ

ಹೃದಯಾಘಾತದಿಂದ ಚಂದ್ರಮೋಳಿ ನಿಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸದಾ ಚಟುವಟಿಕೆಯಿಂದ ಪಾಲ್ಗೊಳ್ಳುತ್ತಿದ್ದ ಚಂದ್ರಮೋಳಿ (51) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿರ್ವಹಿಸುತ್ತಿದ್ದ ಇವರಿ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಬೆಳಿಗ್ಗೆ 10 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ...

ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮಗ್ಗ ಮಹಾನಗರಪಾಲಿಕೆ ವತಿಯಿಂದ ಸೆಪ್ಟೆಂಬರ್ 23 ರ ಬೆಳಿಗ್ಗೆ 11.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಏರ್ಪಡಿಸಲಾಗಿದೆ. ರೇಷ್ಮೆ, ಯುವ ಸಬಲೀಕರಣ, ಕ್ರೀಡ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ...

Page 199 of 707 1 198 199 200 707
  • Trending
  • Latest
error: Content is protected by Kalpa News!!