Wednesday, August 5, 2026
Advertisement
ADVERTISEMENT

Tag: Malnad News

ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ

ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರಕ್ಕೆ ಕಳಶಪ್ರಾಯವಾಗಿರುವ ಜೀವ ವೈವಿಧ್ಯತೆಯ ತಾಣ ರಾಗಿಗುಡ್ಡವನ್ನು ಸಂರಕ್ಷಿಸುವುದು  ನಾಗರಿಕ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ಪರಿಸರ ಪ್ರೇಮಿಗಳು ವಿಶೇಷ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಹಿಂದೆ ನೂರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ...

ಪದವೀಧರರ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ಲಾಭ: ಎಸ್.ಪಿ. ದಿನೇಶ್

ಪದವೀಧರರ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ಲಾಭ: ಎಸ್.ಪಿ. ದಿನೇಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪದವೀಧರರ ಸಹಕಾರ ಸಂಘ 2021-22ನೇ ಸಾಲಿನಲ್ಲಿ 173.6 ಕೋಟಿ ರೂ. ವ್ಯವಹಾರ ನಡೆಸಿ 1.01 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ...

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ದೇಶದಲ್ಲಿಯೇ ಮೊದಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯವು ಅಳವಡಿಸಿಕೊಂಡಾಗ ವಿವಿಯು ಅದನ್ನು ಮುಂಚೂಣಿಯಲ್ಲಿ ನಿಂತು ಅನುಷ್ಠಾನಗೊಳಿಸಿದ್ದು ಹೆಮ್ಮೆಯ ವಿಷಯ. ಎಲ್ಲ ಸಿಬ್ಬಂದಿಯು ಅವರದೇ ಆದ ಅಧ್ಯಯನ, ಸಂಶೋಧನಾ ಸಾಮರ್ಥ್ಯ, ವಿಶೇಷ ...

ಕೋವಿಡ್ ಹಿನ್ನೆಲೆ: ಸಿಗಂಧೂರು ಶ್ರೀ ಕ್ಷೇತ್ರಕ್ಕೆ  ಭಕ್ತರ ಪ್ರವೇಶಕ್ಕೆ ನಿರ್ಬಂಧ…

ಸೆ.26ರಿಂದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕಲ್ಪ ಮೀಡಿಯಾ ಹೌಸ್   |  ಸಿಗಂದೂರು  | ಮಲೆನಾಡಿನ ಅಧಿದೇವತೆ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ Shri Kshetra Siganduru Chowdeshwari Temple ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 05 ರ ತನಕ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ...

ವಿಶ್ವೇಶ್ವರಯ್ಯನವರ ಗುಣಗಳನ್ನು ಮಕ್ಕಳು ಅಳವಡಿಸಿಕೊಳ್ಳಬೇಕು: ಎಸ್.ಪಿ. ರಾಕೇಶ್

ವಿಶ್ವೇಶ್ವರಯ್ಯನವರ ಗುಣಗಳನ್ನು ಮಕ್ಕಳು ಅಳವಡಿಸಿಕೊಳ್ಳಬೇಕು: ಎಸ್.ಪಿ. ರಾಕೇಶ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಶ್ವಕಂಡ ಶ್ರೇಷ್ಠ ಇಂಜಿನೀಯರ್ ಸರ್.ಎಂ. ವಿಶ್ವೇಶ್ವರಯ್ಯನವರ ಜೀವನದ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ.ಎಸ್.ಪಿ. ರಾಕೇಶ್ ಕರೆ ನೀಡಿದ್ದಾರೆ. ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ...

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಬೂಸ್ಟರ್ ಡೋಸ್ ಪಡೆಯಲು 18 ವರ್ಷ ಮೇಲ್ಪಟ್ಟವರಿಗೆ ಕೊನೆಯ ದಿನ ಎಂದು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೇಂದ್ರ/ರಾಜ್ಯ ಸರ್ಕಾರದ ಆದೇಶದಂತೆ ದಿ: 16-07-2022 ರಿಂದ 30-09-2022 ರವರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲೆಯ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳ ರದ್ದು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಹಾನಗರಪಾಲಿಕೆಯ Shivamogga Corporation ಆಶ್ರಯ ಯೋಜನೆಯಡಿ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ 1997 ನೇ ಸಾಲಿನಲ್ಲಿ ‘ಎ’ ಇಂದ ‘ಜಿ’ ಬ್ಲಾಕ್‍ವರೆಗೆ ನಿವೇಶನರಹಿತರಿಗೆ ನಿವೇಶನ ಹಂಚಲಾಗಿದ್ದು, ಫಲಾನುಭವಿಗಳು 20 ವರ್ಷಗಳಾದರೂ ಸಹ ಮನೆ ...

ಬದುಕಿಗೆ ಛಲ ಮುಖ್ಯ, ಸಾಧನೆಗೆ ಛಲವೇ ಅಡಿಪಾಯ: ಪ್ರೊ. ಹೂವಯ್ಯಗೌಡ ಕಿವಿಮಾತು

ಬದುಕಿಗೆ ಛಲ ಮುಖ್ಯ, ಸಾಧನೆಗೆ ಛಲವೇ ಅಡಿಪಾಯ: ಪ್ರೊ. ಹೂವಯ್ಯಗೌಡ ಕಿವಿಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳ ಬದುಕಿಗೆ ಛಲ ಎಷ್ಟು ಮುಖ್ಯವೋ, ಸಾಧನೆಗೂ ಛಲವೇ ಅಡಿಪಾಯ ಅಷ್ಟೇ ಮುಖ್ಯ ಎಂದು ರಾಷ್ಟಿçÃಯ ಶಿಕ್ಷಣ ಸಮಿತಿಯ ಕುಲಸಚಿವ ಪ್ರೊ.ಹೂವಯ್ಯ ಗೌಡ ಕರೆ ನೀಡಿದರು. ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ...

ಸಮಾಜದಲ್ಲಿ ಇಂಜಿನಿಯರ್ ಪಾತ್ರ ಪ್ರಮುಖವಾದದ್ದು : ಡಾ.ಆರ್. ಸೆಲ್ವಮಣಿ

ಸಮಾಜದಲ್ಲಿ ಇಂಜಿನಿಯರ್ ಪಾತ್ರ ಪ್ರಮುಖವಾದದ್ದು : ಡಾ.ಆರ್. ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಸ್ತೆ, ಅಣೆಕಟ್ಟು ವಿದ್ಯುತ್, ಮನೆಗಳ ನಿರ್ಮಾಣ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಇಂಜಿನಿಯರ್‍ಗಳ ಕೊಡುಗೆ ಅಪಾರವಾಗಿದ್ದು ದೇಶದಲ್ಲಿ ಅವರ ಪಾತ್ರ ಪ್ರಮುಖವಾದದ್ದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ...

ನಿಸ್ವಾರ್ಥ ಸೇವೆಯು ಆತ್ಮತೃಪ್ತಿಯ ಮಾರ್ಗ: ಡಾ. ಧನಂಜಯ ಸರ್ಜಿ

ನಿಸ್ವಾರ್ಥ ಸೇವೆಯು ಆತ್ಮತೃಪ್ತಿಯ ಮಾರ್ಗ: ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಮಾಜದ ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಸೇವೆಯು ಆತ್ಮ ತೃಪ್ತಿಯನ್ನು ಒದಗಿಸುವ ಮಾರ್ಗ ಆಗಿದೆ ಎಂದು ಸರ್ಜಿ ಸಮೂಹ ಸಂಸ್ಥೆಯ ಡಾ. ಧನಂಜಯ ಸರ್ಜಿ ಹೇಳಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ...

Page 203 of 707 1 202 203 204 707
  • Trending
  • Latest
error: Content is protected by Kalpa News!!