Thursday, August 6, 2026
Advertisement
ADVERTISEMENT

Tag: Malnad News

ಮುಗ್ದ ಮನಸ್ಸಿನ ಮಕ್ಕಳು ದೇಶದ ಸತ್ಪçಜೆಗಳಾಗಲು ಶಿಕ್ಷಕರು ಏಣಿಯಾಗಲಿ: ಶ್ರೀಪತಿ

ಮುಗ್ದ ಮನಸ್ಸಿನ ಮಕ್ಕಳು ದೇಶದ ಸತ್ಪçಜೆಗಳಾಗಲು ಶಿಕ್ಷಕರು ಏಣಿಯಾಗಲಿ: ಶ್ರೀಪತಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಯಾವುದೇ ರೀತಿಯ ಕಾಮ, ಕ್ರೋಧ, ಲೋಭ, ಮದ-ಮಾತ್ಸರ್ಯಗಳಲ್ಲಿದ ಮುಗ್ದ ಮನಸ್ಸಿನ ಮಕ್ಕಳು ದೇಶದ ಸತ್ಪçಜೆಗಳಾಗಿ ನಿರ್ಮಾಣವಾಗಲು ಶಿಕ್ಷಕರು ಏಣಿ-ದೋಣಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ...

ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀರಂಜಿನಿ ದತ್ತಾತ್ರಿ ನೇಮಕ

ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀರಂಜಿನಿ ದತ್ತಾತ್ರಿ ನೇಮಕ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಅವರು ಸಾಹಿತಿ, ಅಂಕಣಕಾರ್ತಿ ಶ್ರೀರಂಜನಿ ದತ್ತಾತ್ರಿಯವರನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶ್ರೀರಂಜನಿ ದತ್ತಾತ್ರಿಯವರು ಈ ...

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಒಂದೆಡೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ 2ನೇ ವರ್ಷದ ಪುಣ್ಯಸ್ಮರಣೆ, ಮತ್ತೊಂದೆಡೆ ತುಂಬಿದ ಭದ್ರೆಗೆ ಬಾಗಿನ ಸಮರ್ಪಣೆ, ಇನ್ನೊಂದೆಡೆ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ತಾಲೂಕಿನ ಗೋಣಿಬೀಡು, ಶಂಕರಘಟ್ಟ, ಬಿಆರ್'ಪಿ ವ್ಯಾಪ್ತಿಯಲ್ಲಿ ನಡೆಯಿತು. ...

ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ

ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇಲ್ಲಿನ ಉಳವಿಯ ವಿವೇಕ ಮಿತ್ರ ಬಳಗದ ಆಶ್ರಯದಲ್ಲಿ ರಾಘವೇಂದ್ರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ವೇಳೆ ಮಾತನಾಡಿದ ಅಧ್ಯಕ್ಷರಾದ ಪುಟ್ಟಸ್ವಾಮಿ, ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ...

ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

ಸೆ.9ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 9 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ...

ಮನೆ ಗೋಡೆ ಕುಸಿದು ಮಹಿಳೆ ಸಾವು

ಮನೆ ಗೋಡೆ ಕುಸಿದು ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮನೆಯ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿರುವ ಮಲವಗೊಪ್ಪದ ಇಂದಿರಾನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ರಾತ್ರಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದ ಪರಿಣಾಮ ಗೌರಮ್ಮ (69) ಮೃತಪಟ್ಟಿದ್ದು, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ...

ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ |  ಸೊರಬ  | ಗ್ರಾಮದ ಅಭಿವೃದ್ಧಿಗಾಗಿ ಮೀಸಲಿಡಲಾದ ಜಾಗವನ್ನು ಬೇರೆ ಪ್ರಭಾವಿ ವ್ಯಕ್ತಿಗಳಿಗೆ ಮಂಜೂರು ಮಾಡಿದ್ದಾರೆ ಎಂದು ಕುಂಬತ್ತಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹುಚ್ಚಪ್ಪ ಹೊನಗುಂಡಿ ದೂರಿದ್ದಾರೆ. ಈ ಕುರಿತಂತೆ ತಾಲೂಕು ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರು ಇಂದು ...

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

150ಕ್ಕೂ ಹೆಚ್ಚು ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಶಾಸಕ ಈಶ್ವರಪ್ಪ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯಬೇಕು ಎಂಬ ದುರಾಸೆಯಿಂದ ಬಿಜೆಪಿ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಆದರೆ ಜನ ಇವರ ಮಾತನ್ನು ನಂಬುವುದಿಲ್ಲ. 150ಕ್ಕೂ ಹೆಚ್ಚು ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ...

ಶಿಕ್ಷಕರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಿ: ಶಾಸಕ ಈಶ್ವರಪ್ಪ

ಶಿಕ್ಷಕರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಿ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕøತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕ ಕೆ.ಎಸ್.ಈಶ್ವರಪ್ಪ MLA Eshwarappa ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ...

ಭದ್ರಾವತಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಸಂಗಮೇಶ್ವರ ಚಾಲನೆ

ಭದ್ರಾವತಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಸಂಗಮೇಶ್ವರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ...

Page 210 of 707 1 209 210 211 707
  • Trending
  • Latest
error: Content is protected by Kalpa News!!