Friday, August 7, 2026
Advertisement
ADVERTISEMENT

Tag: Malnad News

ಸೊರಬ: ಬಿರುಸಿನ ಗಾಳಿ ಮಳೆಗೆ ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ

ಸೊರಬ: ಬಿರುಸಿನ ಗಾಳಿ ಮಳೆಗೆ ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಬಿರುಸಿನ ಗಾಳಿ ಮಳೆಗೆ ಅಂಗನವಾಡಿ ಕೇಂದ್ರದ ಮೇಲೆ ಮರವೊಂದು ಉರುಳಿರುವ ಘಟನೆ ತಾಲೂಕಿನ ಬಾಡದಬೈಲು ಗ್ರಾಮದಲ್ಲಿ ಸೋಮವಾರ ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ಅಂಗನವಾಡಿ ಕೇಂದ್ರ ತೆರದಿದ್ದ ವೇಳೆಯಲ್ಲಿಯೇ ಮರ ಉರುಳಿದೆ. ಕೇಂದ್ರದಲ್ಲಿ ...

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ರಾಷ್ಟ್ರಧ್ವಜದ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ವಿಷಾಧದ ಸಂಗತಿ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ರಾಷ್ಟ್ರಭಕ್ತರು ಶ್ರಮಪಟ್ಟಿದ್ದಾರೆ. ಸ್ವಾತಂತ್ರ್ಯ ಬಂದ ನಂತರ ಹುಟ್ಟಿದವರು ಸಿದ್ಧರಾಮಯ್ಯ. ಸ್ವಾಂತತ್ರ್ಯ ಸಂಗ್ರಾಮಕ್ಕೂ ಸಿದ್ಧರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ...

ತುಂಬುವ ಹಂತಕ್ಕೆ ಭದ್ರಾ ಜಲಾಶಯ! 1600 ಕ್ಯೂಸೆಕ್ಸ್ ನೀರು ಬಿಡುಗಡೆ

ಭದ್ರಾ ಜಲಾಶಯದಿಂದ 56 ಸಾವಿರ ಕ್ಯೂಸೆಕ್ಸ್ ನೀರು ನದಿಗೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಒಳಹರಿವು ಹೆಚ್ಚಾಗಿದ್ದು, ಭದ್ರಾ ಜಲಾಶಯದಿಂದ 56,104.29 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೊಳೆಹೊನ್ನೂರು ಗೇಜ್ ಮಾಹಿತಿಯಂತೆ ...

ಜನ್ನಾಪುರದಲ್ಲಿ ಮನೆಗೆ ನುಗ್ಗಿ ಚಿನ್ನ, ನಗದು ಕಳುವು

ರಿಲಾಯನ್ಸ್ ಶೋರೂಂನಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಮೊಬೈಲ್ ಕಳ್ಳತನ: ಆರೋಪಿ ಅಂದರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ | ಇಲ್ಲಿನ ಕೆಎಸ್'ಆರ್'ಟಿಸಿ ಬಸ್ ನಿಲ್ದಾಣದಲ್ಲಿರುವ ರಿಲಾಯನ್ಸ್ ಡಿಜಿಟಲ್ ಶೋರೂಂನಲ್ಲಿ ದುಷ್ಕರ್ಮಿಯೊಬ್ಬ ಲಕ್ಷಾಂತರ ರೂ. ಬೆಲೆಬಾಳುವ ಮೊಬೈಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಮೊಬೈಲ್ ವ್ಯಾಪಾರ ಮಾಡುವ ನೆಪದಲ್ಲಿ ಶೋರೂಂಗೆ ಬಂದ ವ್ಯಕ್ತಿಯೊಬ್ಬ 1,40,000 ...

ಮಂಡಗದ್ದೆ ಬಳಿ ಭೀಕರ ಅಪಘಾತ: ಬೈಕ್ ಸವಾರ ಸಾವು

ಮಂಡಗದ್ದೆ ಬಳಿ ಭೀಕರ ಅಪಘಾತ: ಬೈಕ್ ಸವಾರ ಸಾವು

ಕಲ್ಪ ಮೀಡಿಯಾ ಹೌಸ್  |  ಮಂಡಗದ್ದೆ  | ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡಗದ್ದೆ ಸಮೀಪದ 16ನೆಯ ಮೈಲಿಕಲ್ ಬಳಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ...

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ: ವಿಜಯೇಂದ್ರ ಹೇಳಿಕೆ

ಯಾವುದೇ ಅಪೇಕ್ಷೆಯಿಲ್ಲದೇ ಪಕ್ಷಕ್ಕಾಗಿ ಸಂತೃಪ್ತಿಯಿಂದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ: ಬಿ.ವೈ. ವಿಜಯೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ನಾನು ಎಂಎಲ್'ಎ ಆಗಲು ಸಂಘಟನೆ ಮಾಡುತ್ತಿಲ್ಲ. ಬದಲಾಗಿ, ಯಾವುದೇ ಅಪೇಕ್ಷೆಯಿಲ್ಲದೇ ಪಕ್ಷಕ್ಕಾಗಿ ಸಂತೃಪ್ತಿಯಿಂದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪೇಜ್ ಪ್ರಮುಖ್ ...

ಭಾರೀ ಮಳೆ: ಶಿವಮೊಗ್ಗ ಸೇರಿ ಆರು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ

ಭಾರೀ ಮಳೆ: ಶಿವಮೊಗ್ಗ ಸೇರಿ ಆರು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈಗಾಗಲೇ ನಿರಂತರ ಮಳೆಯಿಂದ ತತ್ತರಿಸಿರುವ ಆರು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಹಾಗೂ ಆಗಸ್ಟ್ 10-11ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಉತ್ತರ ಕನ್ನಡ, ...

ರೈತರಿಗೆ ಶ್ರಾವಣ ಮಾಸದ ಕೊಡುಗೆ: ಹಾಲು ಖರೀದಿ ದರ 1ರೂ. ಹೆಚ್ಚಳ

ರೈತರಿಗೆ ಶ್ರಾವಣ ಮಾಸದ ಕೊಡುಗೆ: ಹಾಲು ಖರೀದಿ ದರ 1ರೂ. ಹೆಚ್ಚಳ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರಾವಣ ಮಾಸದ ಕೊಡುಗೆಯಾಗಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ ಗೆ ರೂ.1 ಹೆಚ್ಚಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು. ...

ಸ್ವಾತಂತ್ರ ಅಮೃತ ಮಹೋತ್ಸವ: ರ‍್ಯಾಲಿಯಲ್ಲಿ ಒಂದೇ ಬೈಕ್’ನಲ್ಲಿ ಸಾಗಿ ಬಂದ ಈಶ್ವರಪ್ಪ-ರಾಘವೇಂದ್ರ

ಸ್ವಾತಂತ್ರ ಅಮೃತ ಮಹೋತ್ಸವ: ರ‍್ಯಾಲಿಯಲ್ಲಿ ಒಂದೇ ಬೈಕ್’ನಲ್ಲಿ ಸಾಗಿ ಬಂದ ಈಶ್ವರಪ್ಪ-ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ K S Eshwarappa ಹಾಗೂ ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಅವರುಗಳು ...

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

ಸ್ನಾತಕ ಪದವಿಯ ಅವಧಿ ಈಗಲೂ ಮೂರು ವರ್ಷಗಳೇ, ಯಾವುದೇ ಗೊಂದಲ ಬೇಡ: ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |        ರಾಜ್ಯಾದ್ಯಂತ ಸ್ನಾತಕ ಪದವಿ ಕೋರ್ಸ್ ಗಳು ಹಿಂದಿನಂತೆ ಈಗಲೂ ಕೂಡ ಮೂರು ವರ್ಷಗಳ ಅವಧಿಯಾದಾಗಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದಾಗಿ ಕುವೆಂಪು ವಿವಿ Kuvempu VV ...

Page 226 of 707 1 225 226 227 707
  • Trending
  • Latest
error: Content is protected by Kalpa News!!