Sunday, August 9, 2026
Advertisement
ADVERTISEMENT

Tag: Malnad News

ಅಧಿಕಾರಕ್ಕಿಂತ ನಮ್ಮ ವ್ಯಕ್ತಿತ್ವವೇ ಎಂದೆಂದಿಗೂ ಶಾಶ್ವತ :  ಗೋವರ್ಧನ ರೆಡ್ಡಿ

ಅಧಿಕಾರಕ್ಕಿಂತ ನಮ್ಮ ವ್ಯಕ್ತಿತ್ವವೇ ಎಂದೆಂದಿಗೂ ಶಾಶ್ವತ :  ಗೋವರ್ಧನ ರೆಡ್ಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಇಂದು ಬಂದು ನಾಳೆ ಹೋಗುವ ಅಧಿಕಾರಕ್ಕಿಂತ ನಾವು ರೂಡಿಸಿಕೊಂಡ ವ್ಯಕ್ತಿತ್ವವೇ ಬದುಕಿನಲ್ಲಿ ಎಂದೆಂದಿಗೂ ಶಾಶ್ವತ ಎಂದು ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವ ಕಾಕನಿ ಗೋವರ್ಧನ ರೆಡ್ಡಿ ಹೇಳಿದರು. ಇಂದು ನಗರದ ಜೆ.ಎನ್.ಎನ್ ...

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಯ ಎಷ್ಟು ವಿದ್ಯಾರ್ಥಿಗಳು 625 ಅಂಕ ಗಳಿಸಿದ್ದಾರೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಗೆ ಕೀರ್ತಿ ಹೆಚ್ಚಿಸಿದ ಸಾಧಕ ವಿದ್ಯಾರ್ಥಿಗಳಿವರು: ರಾಮಕೃಷ್ಣ ವಿದ್ಯಾನಿಕೇತನ ಭೂಮಿಕಾ ಟಾಪರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ SSLC Result ಜಿಲ್ಲೆಗೆ ಎ’ ಶ್ರೇಣಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಜಿಲ್ಲೆಯ 11 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳಿಸಿದ್ದಾರೆ. ಶಿವಮೊಗ್ಗದ ಐವರು ಭದ್ರಾವತಿಯ ಇಬ್ಬರು. ಸೊರಬ, ಸಾಗರ ಶಿಕಾರಿಪುರ, ...

ಶಿವಮೊಗ್ಗ ಮಾಜಿ ಮೇಯರ್ ಏಳುಮಲೈ ಎಎಪಿಗೆ ಸೇರ್ಪಡೆ

ಶಿವಮೊಗ್ಗ ಮಾಜಿ ಮೇಯರ್ ಏಳುಮಲೈ ಎಎಪಿಗೆ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಾಜಿ ಮೇಯರ್ ಏಳುಮಲೈ(ಕೇಬಲ್ ಬಾಬು) ಅವರು ಜೆಡಿಎಸ್ ತೊರೆದು ಅಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎಎಪಿ ರಾಜ್ಯ ಪದಾಧಿಕಾರಿಗಳ ಸಭೆ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ...

ಭದ್ರಾವತಿ: ಅಕಾಲಿಕ ಮಳೆಯಿಂದ ಆತಂಕ ಸೃಷ್ಠಿ – ಹೊಲ, ಗದ್ದೆಗಳು ಜಲಾವೃತ

ಭದ್ರಾವತಿ: ಅಕಾಲಿಕ ಮಳೆಯಿಂದ ಆತಂಕ ಸೃಷ್ಠಿ – ಹೊಲ, ಗದ್ದೆಗಳು ಜಲಾವೃತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕಳೆದೆರಡು ದಿನಗಳಿಂದ ಸುರಿದ ನಿರಂತರ ಅಕಾಲಿಕ ಮಳೆಯಿಂದಾಗಿ ತಾಲೂಕಿನ ಎಲ್ಲ, ಹಳ್ಳ, ಕೊಳ್ಳಗಳು, ಕೆರೆಗಳು, ಕಾಲುವೆಗಳು ನೀರಿನಿಂದ ತುಂಬಿ ಹರಿದು ಅಕ್ಕಪಕ್ಕದ ಹೊಲ, ಗದ್ದೆ, ತೋಟದ ಬೆಳೆಗಳಿಗೆ ನಷ್ಟವುಂಟು ಮಾಡಿದೆ. ಕವಲುಗುಂದಿ, ಸುಣ್ಣದಹಳ್ಳಿ, ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ: ಬೆಂಗಳೂರಿನ ಎಂಟು ವಲಯಗಳಿಗೆ ತಲಾ 1 ಟಾಸ್ಕ್ ಫೋರ್ಸ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರಿನ 8 ವಲಯಕ್ಕೂ ತಲಾ ಒಂದು ಕಾರ್ಯಪಡೆ ರಚನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ...

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ ಸಲಹೆ

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಇತ್ತೀಚಿನ ದಿನಗಳಲ್ಲಿ ಕೋವಿಡ್, ಹೃದ್ರೋಗ, ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಲಸಿಕೆ ಕಂಡುಹಿಡಿಯಲು ಮೂಲವಿಜ್ಞಾನದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ...

ಮಳೆಯಿಂದಾಗಿ ಕುಸಿತದ ಭೀತಿಯಲ್ಲಿ ಮನೆಗಳು: ಹೊಳೆಹೊನ್ನೂರಿನ 6 ಕುಟುಂಬಗಳು ಸ್ಥಳಾಂತರ

ಮಳೆಯಿಂದಾಗಿ ಕುಸಿತದ ಭೀತಿಯಲ್ಲಿ ಮನೆಗಳು: ಹೊಳೆಹೊನ್ನೂರಿನ 6 ಕುಟುಂಬಗಳು ಸ್ಥಳಾಂತರ

ಕಲ್ಪ ಮೀಡಿಯಾ ಹೌಸ್  |  ಹೊಳೊಹೊನ್ನೂರು  | ಇಲ್ಲಿನ ಮಲ್ಲಿಗೆ ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವು ಮನೆಗಳು ಕುಸಿಯುವ ಭೀತಿಯಲ್ಲಿದ್ದು, ಇಲ್ಲಿದ್ದವರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. Also Read: ಸೋಮಿನಕೊಪ್ಪ ಕೆರೆಯ ನಡುಗಡ್ಡೆಯಲ್ಲಿ ಸಿಲುಕಿದ್ದ ಕುದುರೆಗಳ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ...

ಭದ್ರಾವತಿ ಪೂರ್ಣಪ್ರಜ್ಞ ಶಾಲೆಯ ಪ್ರತೀಕ್ಷಾಗೆ ರಾಜ್ಯಮಟ್ಟದ ರ‍್ಯಾಂಕ್

ಭದ್ರಾವತಿ ಪೂರ್ಣಪ್ರಜ್ಞ ಶಾಲೆಯ ಪ್ರತೀಕ್ಷಾಗೆ ರಾಜ್ಯಮಟ್ಟದ ರ‍್ಯಾಂಕ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಹುತ್ತಾ ಕಾಲೋನಿಯಲ್ಲಿರುವ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಪ್ರತೀಕ್ಷಾ ದಯನಂದ್ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 625ಕ್ಕೆ 625ಕ್ಕೆ ಅಂಕ ಗಳಿಸುವ ಮೂಲಕ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ. Also Read: ಮಳೆ ಹಾನಿ ...

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು?

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು. Also Read: 250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ...

250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ

250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಂದು ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ 250 ಮಿಮೀ ಮಳೆ ಸುರಿದಿದ್ದು, ಇದರಿಂದಾಗಿ ನೆರೆ ಉಂಟಾಗಿ ಬಹಳಷ್ಟು ಹಾನಿಯುಂಟಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. Also Read: ಕೆನಡಾ ಸಂಸತ್’ನಲ್ಲಿ ಕನ್ನಡದಲ್ಲಿ ಮಾತನಾಡಿ ...

Page 267 of 707 1 266 267 268 707
  • Trending
  • Latest
error: Content is protected by Kalpa News!!