Tuesday, August 11, 2026
Advertisement
ADVERTISEMENT

Tag: Malnad News

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಏ.9ರಂದು ಶಿವಮೊಗ್ಗದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಂಡ್ಲಿ ನ ಉ ವಿ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವುದರಿಂದ ಏ.9ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಪಿಯರ್‍ಲೈಟ್, ಇಲಿಯಾಸ್‍ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಹೊಸನಗರ: ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಲಬಾಧೆಗೆ ಬೇಸತ್ತು ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ತಾಲೂಕಿನ ಮಂಡ್ರಿ ಗ್ರಾಮದಲ್ಲಿ ನಡೆದಿದೆ. ನಾಗರಾಜ್ (58) ಮೃತ ವ್ಯಕ್ತಿಯಾಗಿದ್ದು, ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಇವರನ್ನು ...

ಆರ್ಥಿಕತೆ ಸದೃಢತೆಗೆ ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಬಹಳ ಮುಖ್ಯ: ಡಾ. ರವಿಶಂಕರ್ ಗೋಕರೆ

ಆರ್ಥಿಕತೆ ಸದೃಢತೆಗೆ ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಬಹಳ ಮುಖ್ಯ: ಡಾ. ರವಿಶಂಕರ್ ಗೋಕರೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಒಂದಕ್ಕೊಂದು ಅವಲಂಬಿತ ವಾಗಿದ್ದು, ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿಶ್ವ ಬ್ಯಾಂಕ್ ನ ಅಂತರಾಷ್ಟ್ರೀಯ ಸಲಹೆಗಾರ ಡಾ. ರವಿಶಂಕರ್ ಗೋಕರೆ ಅಭಿಪ್ರಾಯಪಟ್ಟರು. ...

ಗೃಹಸಚಿವ ಆರಗ ಜ್ಞಾನೆಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ದೂರು ದಾಖಲು

ಗೃಹಸಚಿವ ಆರಗ ಜ್ಞಾನೆಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ದೂರು ದಾಖಲು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗೃಹ ಮಂತ್ರಿ ಆರಗ ಜ್ಞಾನೇಂದ್ರ Home Minister Araga Gnanendra ಅವರು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ...

ನೂತನ ಶಿಕ್ಷಣ ನೀತಿ ಕ್ರೀಡಾ ಕ್ಷೇತ್ರದಲ್ಲಿನ ಮಹತ್ವದ ಬದಲಾವಣೆಗೆ ನಾಂದಿ: ಡಾ. ಜಾರ್ಜ್ ಅಬ್ರಹಾಂ

ನೂತನ ಶಿಕ್ಷಣ ನೀತಿ ಕ್ರೀಡಾ ಕ್ಷೇತ್ರದಲ್ಲಿನ ಮಹತ್ವದ ಬದಲಾವಣೆಗೆ ನಾಂದಿ: ಡಾ. ಜಾರ್ಜ್ ಅಬ್ರಹಾಂ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಅಂತರ್‌ಶಿಸ್ತೀಯ ಅಧ್ಯಯನಕ್ಕೆ ಒತ್ತು ನೀಡಿರುವ ನೂತನ ಶಿಕ್ಷಣ ನೀತಿಯಲ್ಲಿ ಪಠ್ಯದ ಜೊತೆಗೆ ಕ್ರೀಡೆ ಮತ್ತು ದೈಹಿಕ ಶಿಕ್ಷಣಕ್ಕೆ ಹೆಚ್ಚಿನ ಅವಕಾಶವಿದ್ದು, ದೇಶದ ಕ್ರೀಡಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ನಾಂದಿ ಹಾಡಲಿದೆ ಎಂದು ದೇಶದ ...

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏ.9ರಂದು ಬೃಹತ್ ಪ್ರತಿಭಟನೆ: ಹೆಚ್.ಪಿ. ಗಿರೀಶ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏ.9ರಂದು ಬೃಹತ್ ಪ್ರತಿಭಟನೆ: ಹೆಚ್.ಪಿ. ಗಿರೀಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್  ರಾಜ್ಯಾಧ್ಯಕ್ಷ ಮಹಮದ್  ನಲಪಾಡ್ ನಿರ್ದೇಶನದಂತೆ  ಅಗತ್ಯ ವಸ್ತುಗಳ ಬೆಲೆ ...

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾತಂತ್ರ್ಯನಂತರದ ದಿನಗಳಲ್ಲಿ ರಾಜಕೀಯ ಬದಲಾವಣೆಯಾಗುತ್ತಿದ್ದಂತೆ ಜನರಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ. ಆದರೆ ಈ ನಿರೀಕ್ಷೆಯನ್ನು ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಪೂರ್ಣ ಮಾಡಲು ಸಾಧ್ಯವಾಗಿಲ್ಲ ಎಂದು ಮಂಗಳೂರು ವಿವಿಯ ಸ್ನಾತಕೋತ್ತರ ರಾಜ್ಯಶಾಸ ಅಧ್ಯಯನ ವಿಭಾಗದ ...

ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂಧಿವೆ. ಅಮೃತ ಮಹೋತವವನ್ನು ಆಚರಿಸುತ್ತಿರುವ ನಾವು ಇಂತಹ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದು ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ...

ಶಿಥಿಲಾವಸ್ಥೆಯಲ್ಲಿ ಕೆರೆಯ ಕೋಡಿ:  ಸ್ಥಳಕ್ಕೆ ಪವಿತ್ರ ರಾಮಯ್ಯ ಭೇಟಿ – ಪರಿಶೀಲನೆ

ಶಿಥಿಲಾವಸ್ಥೆಯಲ್ಲಿ ಕೆರೆಯ ಕೋಡಿ: ಸ್ಥಳಕ್ಕೆ ಪವಿತ್ರ ರಾಮಯ್ಯ ಭೇಟಿ – ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ | ಭದ್ರಾವತಿ ನಗರವ್ಯಾಪ್ತಿಯಲ್ಲಿ ಗಾಂಧಿನಗರದ ತಮ್ಮಣ್ಣ ಕಾಲೋನಿಯಲ್ಲಿ ಹರಿಯುವ ಕೆರೆ ಕೋಡಿ ದುರಸ್ತಿಯಲ್ಲಿದ್ದು ಗ್ರಾಮಸ್ಥರು ಮತ್ತು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ಅವರ ಮನವಿಯ ಮೇರೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ...

ಸಾಗರ: ಪುನೀತ್ ರಾಜ್‌ಕುಮಾರ್ ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಾಸಕ ಹಾಲಪ್ಪ ಚಾಲನೆ

ಸಾಗರ: ಪುನೀತ್ ರಾಜ್‌ಕುಮಾರ್ ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಸಾಗರ | ಸಾಗರದ ಶ್ರೀ ಮಹಾಗಣಪತಿ ಜಾತ್ರೆ ಪ್ರಯುಕ್ತ, ಅಳವಡಿಸಿರುವ "ಪುನೀತ್ ರಾಜ್ ಕುಮಾರ್ ಅಮ್ಯೂಸ್ ಮೆಂಟ್ ಪಾರ್ಕ್"ನ್ನು ಶಾಸಕ ಹೆಚ್.ಹಾಲಪ್ಪ MLA Halappa ಉದ್ಘಾಟಿಸಿ, ಜಾತ್ರೆಯಲ್ಲಿ ಪಾಲ್ಗೊಂಡು, ಅಮ್ಯೂಸ್ ಮೆಂಟ್ ವತಿಯಿಂದ ಅಭಿನಂದನೆ ಸ್ವೀಕರಿಸಿದರು. Also ...

Page 289 of 708 1 288 289 290 708
  • Trending
  • Latest
error: Content is protected by Kalpa News!!