Tag: Malnad News

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ದೇಶ ವಿಶ್ವದ ಬಲಿಷ್ಠ ರಾಷ್ಟ್ರವಾಗಲಿದೆ. ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ. ...

Read more

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಪರಿಣಾಮ ಸೊರಬದ ಚಂದ್ರಗುತ್ತಿ ಬೆಟ್ಟ ಸ್ವರ್ಗದಂತೆ ತೋರುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ...

Read more

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ಯಶವಂತಪುರ #Yeshwantpur ಮತ್ತು ತಾಳಗುಪ್ಪ ನಡುವೆ ಪ್ರತಿ ದಿಕ್ಕಿನಲ್ಲಿ ...

Read more

ಸೊರಬ | ದಂಡಾವತಿ ನದಿಯಲ್ಲಿ ಮುಳುಗಿದ ವೃದ್ಧೆಯ ಶವ ಪತ್ತೆ | 4 ದಿನದ ಕಾರ್ಯಾಚರಣೆ ಯಶಸ್ವಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದ ದಂಡಾವತಿ ನದಿ ಸೇತುವೆಯಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದ ಶಿಕಾರಿಪುರ ಮೂಲದ ವೃದ್ಧೆಯ ಮೃತ ದೇಹ ನಾಲ್ಕು ದಿನಗಳ ...

Read more

ಪುಷ್ಯ ಮಳೆಯ ಅಬ್ಬರ | ಮನೆ ಹಾಗೂ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ!

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಳೆದ ಮೂರು-ನಾಲ್ಕು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಪುಷ್ಯ ಮಳೆಯ ಅಬ್ಬರಕ್ಕೆ ಜಿಲ್ಲೆಯಲ್ಲಿ ಹಲವು ಅನಾಹುತ ಸೃಷ್ಠಿಸಿದೆ. ಭಾರೀ ಮಳೆಗೆ ...

Read more

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗೋಪಾಲಗೌಡ ಬಡಾವಣೆಯಲ್ಲಿ ವಿದ್ಯುತ್ ಟ್ರಾನ್ಸ್ಫಾಮರ್ #transformer ಮೇಲೆ ಬೃಹತ್ ಮರ ಉರುಳಿಬಿದ್ದ ಘಟನೆ ನದೆದಿದೆ. ಗೋಪಾಲಗೌಡ ಬಡಾವಣೆಯ ...

Read more

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಮಲೆನಾಡಿನಲ್ಲಿ ಪುಷ್ಯ ಮಳೆ ಅಬ್ಬರ ಜೋರಾಗಿದ್ದು, ಪರಿಣಾಮವಾಗಿ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಗುಡದಡ ಕುಸಿದಿದೆ. ತೀರ್ಥಹಳ್ಳಿಯಿಂದ ...

Read more

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಭದ್ರಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಜಲಾಶಯದಿಂದ 39017 ಕ್ಯೂಸೆಕ್ ಹೊರ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾವತಿಯ ...

Read more

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಹಾಗೂ ಭದ್ರಾವತಿ ಸೇರಿ 5 ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 26ರಂದು ಶಾಲಾ ಕಾಲೇಜುಗಳಿಗೆ ...

Read more

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |   ಚಿಕ್ಕಮಗಳೂರು  | ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಭದ್ರಾ ನದಿಗೆ ಬಿದ್ದ ಪರಿಣಾಮ ಯುವಕನೊಬ್ಬ ಸಾವನ್ನಪಿರುವ ಘಟನೆ ಜಿಲ್ಲೆಯ ಕಳಸ ...

Read more
Page 3 of 685 1 2 3 4 685

Recent News

error: Content is protected by Kalpa News!!