Tuesday, August 4, 2026
Advertisement
ADVERTISEMENT

Tag: Malnad News

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಮತ್ತೆ ಎರಡನೇ ಅಲೆ ಪ್ರಾರಂಭಿಸಿದ್ದು, ಇದರ ಹಿನ್ನೆಲೆಯಲ್ಲಿ ತಾಲೂಕಿನ ಆನಂದಪುರ ಸಮೀಪದ ಶಿವಗಂಗೆಯಲ್ಲಿ ಕ್ಯಾನ್ಸರ್ ಪೀಡಿತರಿಗೆ ನೀಡುತ್ತಿದ್ದ ನಾಟಿ ಔಷಧಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದನ್ನು ಅರಿಯದೆ ದೂರದ ಮಹಾರಾಷ್ಟ್ರ, ಕೇರಳ, ತಮಿಳುನಾಡು, ತಿರುಪತಿ ...

ಎನ್‌ಇಎಸ್ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ: ಸಾಲು ಸಾಲು ರ‍್ಯಾಂಕ್‌

ಎನ್‌ಇಎಸ್ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ: ಸಾಲು ಸಾಲು ರ‍್ಯಾಂಕ್‌

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ವ್ಯಾಪ್ತಿಯ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಈಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ 2019-20 ನೆಯ ಸಾಲಿನ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ವಿವಿಧ ರ‍್ಯಾಂಕ್‌'‌ಗಳನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ...

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸೊರಬದಲ್ಲಿ‌ ಶಿಷ್ಯೆಯನ್ನೇ ವರಿಸಿದ ಗುರೂಜಿ

ಕಲ್ಪ ಮೀಡಿಯಾ ಹೌಸ್ ಸೊರಬ: ಆರಂಭದಲ್ಲಿ ಟ್ಯೂಷನ್ ಗೆ ಬಂದ ಪುಟಾಣಿಯನ್ನು ಬೆಳೆದು ದೊಡ್ಡವಳಾಗುತ್ತದ್ದಂತೆ ಗುರೂಜಿಯೇ ವಿವಾಹವಾಗಿರುವ ಘಟನೆ ಸೊರಬದಲ್ಲಿ ಜರುಗಿದ್ದು, ತಡವಾಗಿ ಬೆಳಕೆಗೆ ಬಂದಿದೆ. ಸುಮಾರು 50 ವರ್ಷ ವಯಸ್ಸಿನ ಗುರೂಜಿ ಎಂದೇ ಬಿಂಬಿಸಲ್ಪಟ್ಟ ವ್ಯಕ್ತಿಯೋರ್ವ ತನ್ನ ಬಳಿ 5 ...

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಸೊರಬ: ಅಧ್ಯಯನ ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಹಾಗೂ ಕಾನೂನುಗಳನ್ನು ಪಾಲಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಆರ್.ಡಿ. ಮರುಳ ಸಿದ್ದಪ್ಪ ಹೇಳಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ...

ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಾಬು ಜಗಜೀವನರಾಮ್ ಜಯಂತಿ ಹಾಗೂ ಡಾ.ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಯಂತಿ ಅಚರಣೆ ಪೂರ್ವಭಾವಿ ಸಭೆಯಲ್ಲಿ ...

ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ

ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಾಕ್ಸ್‌ ಡ್ರೈನ್, ರಸ್ತೆ ಡಾಂಬರೀಕರಣ, ವಿದ್ಯುತ್ ಹಾಗೂ ಒಳಚರಂಡಿ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು 8ನೆಯ ವಾರ್ಡ್‌ನ 41ನೆಯ ಬೂತ್ ಸಂಖ್ಯೆಯ ನಾಗರಿಕರು ಪಾಲಿಕೆ ಸದಸ್ಯ ಚನ್ನಬಸಪ್ಪ ಅವರಿಗೆ ಮನವಿ ಮಾಡಿದರು. ಈ ...

ಕಾರಾಗೃಹಕ್ಕೆ ಭೇಟಿ ನೀಡಿ ಅಭಿವೃದ್ಧಿ ವೀಕ್ಷಿಸಿದ ಡಿ.ಎಸ್. ಅರುಣ್

ಕಾರಾಗೃಹಕ್ಕೆ ಭೇಟಿ ನೀಡಿ ಅಭಿವೃದ್ಧಿ ವೀಕ್ಷಿಸಿದ ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್.ಅರುಣ್ ಅವರು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ.ರಂಗನಾಥ್ ಹಾಗೂ ಅಲ್ಲಿನ ಶಿಕ್ಷಕರಾದಂತ ಗೋಪಾಲಕೃಷ್ಣ, ಹಾಗೂ ಲೀಲಾ ಮತ್ತು ಅಲ್ಲಿನ ...

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಕಲ್ಪ ಮೀಡಿಯಾ ಹೌಸ್ ಹೊಸನಗರ: ತಾಲೂಕಿನ ಬಟ್ಟೆಮಲ್ಲಪ್ಪ ಬಸವಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್, ವ್ಯಾಸ ಮಹರ್ಷಿ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಮತ್ತು ಹರಿದ್ರಾವತಿ ...

ಕ್ಷಯ ರೋಗದಿಂದ ಸಂಪೂರ್ಣ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ: ಎಮ್.ಕೆ. ಭಟ್

ಕ್ಷಯ ರೋಗದಿಂದ ಸಂಪೂರ್ಣ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ: ಎಮ್.ಕೆ. ಭಟ್

ಕಲ್ಪ ಮೀಡಿಯಾ ಹೌಸ್ ಸೊರಬ: ಕ್ಷಯ ರೋಗವು ಬಹಳ ಪುರಾತನ ಕಾಯಿಲೆಯಾದರೂ ಇದರ ಬಗ್ಗೆ ಇರುವ ತಪ್ಪು ಕಲ್ಪನೆಗಳಿಂದ ಹೊರ ಬಂದು ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದರೆ ರೋಗದಿಂದ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಎಂ.ಕೆ. ಭಟ್ ...

ವಿದ್ಯುತ್ ದ್ವಿಚಕ್ರ ವಾಹನ ಶೋರೂಂ ಕಮಲ ಎಂಟರ್‌ಪ್ರೈಸಸ್ ಉದ್ಘಾಟನೆ

ವಿದ್ಯುತ್ ದ್ವಿಚಕ್ರ ವಾಹನ ಶೋರೂಂ ಕಮಲ ಎಂಟರ್‌ಪ್ರೈಸಸ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಲ್‌ಎಲ್‌ಆರ್ ರಸ್ತೆಯ ಮಾರುತಿ ಟವರ್ಸ್‌ನಲ್ಲಿ ನೂತನವಾಗಿ ಆರಂಭಗೊಂಡ ವಿದ್ಯುತ್ ದ್ವಿಚಕ್ರ ವಾಹನಗಳ ಮಳಿಗೆ ಕಮಲ ಎಂಟರ್‌ಪ್ರೈಸಸನ್ನು ವಿಧಾನಪರಿಷತ್ ಶಾಸಕ ಆರ್. ಪ್ರಸನ್ನಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಜೆಡಿಎಸ್ ರಾಜ್ಯ ಪ್ರಮುಖರಾದ ಎಂ. ಶ್ರೀಕಾಂತ್, ಕರ್ನಾಟಕ ರಾಜ್ಯ ಸಣ್ಣ ...

Page 522 of 707 1 521 522 523 707
  • Trending
  • Latest
error: Content is protected by Kalpa News!!