Tuesday, August 4, 2026
Advertisement
ADVERTISEMENT

Tag: Malnad News

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಶಾಖೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೇವಾ ಹಿರಿತನದ ಆಧಾರದಲ್ಲಿ ಗೌರವಧನ ಹೆಚ್ಚಿಸುವುದು ಅಥವಾ ಪ್ರತಿ ...

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ವಿಧಾನಸಭಾ ಕ್ಷೇತ್ರವನ್ನು ಮರುಸ್ತಾಪಿಸುವಂತೆ ಒತ್ತಾಯಿಸಿ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲೇ ಅಸ್ತಿತ್ವದಲ್ಲಿದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರು ವಿಂಗಡಣೆಯ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ...

ಎಂಐಎಫ್’ಎಸ್’ಇ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ: ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು

ಎಂಐಎಫ್’ಎಸ್’ಇ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ: ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: 50ನೆಯ ರಾಷ್ಟ್ರೀಯ ಸುರಕ್ಷತಾ ದಿನದ ಅಂಗವಾಗಿ ಶಿವಮೊಗ್ಗ ಎಂಐಎಫ್’ಎಸ್’ಇ(ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫೈರ್ ಅಂಡ್ ಸೇಫ್ಟಿ ಇಂಜಿನೀಯರಿಂಗ್) ವತಿಯಿಂದ ನಗರದಲ್ಲಿ ರಸ್ತೆ ಸುರಕ್ಷತೆ ಕುರಿತಾಗಿ ಜಾಗೃತಿ ಜಾಥಾ ನಡೆಸಲಾಯಿತು. ಬಿಎಚ್ ರಸ್ತೆಯಲ್ಲಿರುವ ಎಂಐಎಫ್’ಎಸ್’ಇನಿಂದ ಬಸ್ ...

ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

ಜನರಿಕ್ ಔಷಧ: ಜನತೆಗೊಂದು ವರದಾನ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇತ್ತೀಚೆಗಷ್ಟೇ ನನ್ನ ತಾಯಿಯವರ ಮಂಡಿನೋವಿಗೆ ಜನರಿಕ್ ಔಷಧ ಮಳಿಗೆಯಲ್ಲಿ ಒಂದು ಜೆಲ್ ಆಯಿಂಟ್ಮೆಂಟ್ ಖರೀದಿಸಿದೆ. ಅದಕ್ಕೆ ಇಪ್ಪತ್ತರಡು ರೂಪಾಯಿ ಕೊಟ್ಟೆ. ಕೆಲವು ವಾರಗಳು ಕಳೆದವು. ನನ್ನ ಮಡದಿಯ ಬೆನ್ನು ನೋವಿಗೆ ವೈದ್ಯರು ಆಯಿಂಟ್ಮೆಂಟ್ ಬರೆದು ಕೊಟ್ಟರು. ...

ಮನೆಯಿಂದಲೇ ರಾಮನ ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು: ಪೇಜಾವರ ಶ್ರೀ ಕರೆ

ಮನೆಯಿಂದಲೇ ರಾಮನ ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು: ಪೇಜಾವರ ಶ್ರೀ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ರಾಮನ ವ್ಯಕ್ತಿತ್ವಕ್ಕಿಂತಲೂ ರಾವಣನ ವ್ಯಕ್ತಿತ್ವವೇ ವಿಜೃಂಭಿಸುತ್ತಿದ್ದು, ಇದನ್ನ ಬದಲಾವಣೆ ಮಾಡಲು ರಾಮನ ಸಂಸ್ಕೃತಿಯನ್ನು ಮನೆಯಿಂದಲೇ ಮಕ್ಕಳಿಗೆ ಕಲಿಸಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಕರೆ ನೀಡಿದರು. ...

ರೈತ ಮಹಾ ಪಂಚಾಯತ್’ಗೆ ಪಕ್ಷಾತೀತವಾಗಿ ಪಾಲ್ಗೊಳ್ಳಿ: ಭಾಸ್ಕರ್ ಬರಗಿ ಕರೆ

ರೈತ ಮಹಾ ಪಂಚಾಯತ್’ಗೆ ಪಕ್ಷಾತೀತವಾಗಿ ಪಾಲ್ಗೊಳ್ಳಿ: ಭಾಸ್ಕರ್ ಬರಗಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಶಿವಮೊಗ್ಗದ ಸೈನ್ಸ್‌ ಮೈದಾನದಲ್ಲಿ ಮಾರ್ಚ್ 20ರಂದು ಮಧ್ಯಾಹ್ನ 3ಕ್ಕೆ ನಡೆಯಲಿರುವ ರೈತ ಮಹಾ ಪಂಚಾಯತ್ ಸಮಾವೇಶಕ್ಕೆ ತಾಲೂಕಿನ ರೈತರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಚಳುವಳಿಯಲ್ಲಿ ಪಾಲ್ಗೊಳ್ಳಬೇಕು ಎಂದು ಗ್ರಾಪಂ ಮಾಜಿ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಕಾಳೇನಹಳ್ಳಿ ಶ್ರೀ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾದ ವಿಷಯ ತಿಳಿದು ತುಂಬಾ ದು:ಖವಾಯಿತು ಎಂದು ಸಂಸದ ಬಿ.ವೈ. ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ನಾಡಿನಾದ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು ೪೪ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜಾಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ...

ಸೇನೆಗೆ ಆಯ್ಕೆಯಾಗಿ ಭದ್ರಾವತಿಗೆ ಕೀರ್ತಿ ತರುವ ಜೊತೆಗೆ, ದೇಶ ಸೇವೆ ಮಾಡಿ: ಪೊಲೀಸ್ ಉಮೇಶ್ ಕರೆ

ಸೇನೆಗೆ ಆಯ್ಕೆಯಾಗಿ ಭದ್ರಾವತಿಗೆ ಕೀರ್ತಿ ತರುವ ಜೊತೆಗೆ, ದೇಶ ಸೇವೆ ಮಾಡಿ: ಪೊಲೀಸ್ ಉಮೇಶ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರತೀಯ ಸೇನೆ ನಡೆಯಲಿರುವ ಆಯ್ಕೆಯಲ್ಲಿ ಗುರಿ ತಲುಪುವ ಮೂಲಕ ನಗರಕ್ಕೆ ಕೀರ್ತಿ ತರುವ ಜೊತೆಯಲ್ಲಿ ದೇಶ ಸೇವೆ ಮಾಡುವುದರಲ್ಲಿ ನಿಮ್ಮ ದೃಷ್ಠಿ ಕೇಂದ್ರೀಕೃತವಾಗಿರಲಿ ಎಂದು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಕರೆ ನೀಡಿದರು. ...

ಸೈನಿಕರಾಗಿ ಹೊರಹೊಮ್ಮಿ ಉಕ್ಕಿನ ನಗರಿಯ ಋಣ ತೀರಿ: ಯುವಕರಿಗೆ ಮೇಜರ್ ವಿಕ್ರಂ ಕರೆ

ಸೈನಿಕರಾಗಿ ಹೊರಹೊಮ್ಮಿ ಉಕ್ಕಿನ ನಗರಿಯ ಋಣ ತೀರಿ: ಯುವಕರಿಗೆ ಮೇಜರ್ ವಿಕ್ರಂ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೇಶ ಸೇವೆಯೇ ಈಶ ಸೇವೆ, ಜನಸೇವೆಯೇ ಜನಾರ್ಧನ ಸೇವೆ. ನೀವೆಲ್ಲಾ ಸೈನಿಕರಾಗಿ ಹೊರಹೊಮ್ಮಿ ಬಂದು ಉಕ್ಕಿನ ನಗರಿ ಆದಂತಹ ಭದ್ರಾವತಿಯ ಋಣವನ್ನು ತೀರಿಸುವ ಯುವಕರು ಆಗಬೇಕು ಎಂದು ಭದ್ರಾವತಿ ತಾಲೂಕು ಮಾಜಿ ಸೈನಿಕ ಸಂಘದ ...

Page 530 of 706 1 529 530 531 706
  • Trending
  • Latest
error: Content is protected by Kalpa News!!