ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗುರುರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ, ರಥೋತ್ಸವ ಹಾಗೂ ನೃತ್ಯ ಸೇವೆ
August 4, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಮಹಿಳೆಯರು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗುವ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸಬೇಕಿದೆ ಎಂದು ಜನಶಿಕ್ಷಣ ಸಂಸ್ಥಾನದ ನಿರ್ದೇಶಕಿ ಬಿ.ವೈ. ಅರುಣಾದೇವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹಿಳಾ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನೂತನ ಮೇಯರ್ ಆಗಿ ಸುನೀತಾ ಅಣ್ಣಪ್ಪ ಹಾಗೂ ಉಪಮೇಯರ್ ಆಗಿ ಶಂಕರ್ ಗನ್ನಿ ಅವರನ್ನೂ ಆಯ್ಕೆ ಮಾಡುವಂತೆ ಇಂದು ಬೆಳಿಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಮೂಲಕ ಗೊಂದಲ ಮೂಡಿಸಿದ್ದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾದಿಂದ ಕುಸಿದಿರುವ ಕೈಗಾರಿಕೆಗಳ ಪುನಶ್ಚೇತನಕ್ಕೆ ರಾಜ್ಯ ಸರಕಾರದ ಪೂರಕವಾಗುವಂತಹ ಬಜೆಟ್ ಘೋಷಣೆಗಳನ್ನು ಮಾಡಿದ್ದು, ಕೈಗಾರಿಕೆಯ ಆರ್ಥಿಕ ಪುನಶ್ಚೇತನ ಇದರಿಂದ ಸಾಧ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿದ 8ನೇ ಬಜೆಟ್‌ಸಮ ಸಮಾಜದ ನಿರ್ಮಾಣಕ್ಕೆ ಸಮನ್ವಯದ ಬಜೆಟ್ ಆಗಿದ್ದು, ಬಹಳ ವಿಶೇಷವಾಗಿ ಜನ ಸಾಮಾನ್ಯರಿಗೆ ಹೊಸ ತೆರಿಗೆ ಹೊರೆಯಿಲ್ಲದ ಬಜೆಟ್ ಮಂಡಿಸಿದ್ದು ಕೊರೋನಾ ನಂತರದ ಸಂದರ್ಭದಲ್ಲಿ ಸಮಯೋಚಿತವಾಗಿದೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹೋದರ ಬಿ.ಕೆ.ಮೋಹನ್ ಅವರ ವಿರುದ್ಧವೂ ಪ್ರಕರಣ ದಾಖಲಿಸಿರುವುದನ್ನು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ.ವೀರಭದ್ರಪ್ಪಗೌಡ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಜೀವನ ನಿರ್ವಹಣೆಗಾಗಿ ಆಂಧ್ರದಿಂದ ಶಿವಮೊಗ್ಗಕ್ಕೆ ವಲಸೆ ಬಂದು ಮೆಗ್ಗಾನ್ ಆಸ್ಪತ್ರೆಯ ಕಾಂಪೌಂಡ್ ಎದುರು ಬುಟ್ಟಿ ಹಾಗೂ ಬಿದಿರಿನ ವಸ್ತುಗಳನ್ನು ತಯಾರಿಸಿ ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಂಡಿರುವ ಮಹಿಳೆಯರಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕ್ಷೇತ್ರದ ಶಾಸಕರನ್ನು 7 ದಿನಗಳವರೆಗೆ ಕಲಾಪದಿಂದ ಅಮಾನತುಗೊಳಿಸಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಖಂಡಿಸುವ ಜೊತೆಗೆ ತಕ್ಷಣ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸುತ್ತದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮುಖಂಡ ಸೆಲ್ವರಾಜ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ನಡೆದ ಕಾರ್ ರೇಸ್’ನಲ್ಲಿ ಶಿವಮೊಗ್ಗದ ಜಿ.ಪಿ. ಮೋಹನ್’ರಾಜ್ ಅವರು ಹಲವು ವಿಭಾಗಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಸನ ಜಿಲ್ಲೆಯ ಹೊಸೂರು ಗೇಟ್ ಬಳಿಯಲ್ಲಿ ಆಯೋಜನೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನಿಧಿ ಸಮರ್ಪಣೆ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ...
Copyright © 2026 Kalpa News. Designed by KIPL