Tuesday, August 4, 2026
Advertisement
ADVERTISEMENT

Tag: Malnad News

ಕೊಟ್ಟ ಮಾತು ಈಡೇರಿಸಿದ ಶಾಸಕ ಹಾಲಪ್ಪ: ಕಟ್ಟಿನಕಾರು ಭಾಗಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ

ಕೊಟ್ಟ ಮಾತು ಈಡೇರಿಸಿದ ಶಾಸಕ ಹಾಲಪ್ಪ: ಕಟ್ಟಿನಕಾರು ಭಾಗಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಾಗರ ತಾ. ಕಟ್ಟಿನಕಾರು ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕ ಹೆಚ್. ಹಾಲಪ್ಪ ಅವರು, ಬಸ್ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ಸಾರಿಗೆ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಮಾರ್ಚ್ 1ರಿಂದ ಬಸ್ ...

ಕ್ರೀಡಾ ಇಲಾಖೆಯಿಂದ ಶಿವಮೊಗ್ಗ ಕರಾಟೆ ಅಸೋಸಿಯೇಷನ್ ನಿರ್ಲಕ್ಷ್ಯ: ಪ್ರತಿಭಟನೆ

ಕ್ರೀಡಾ ಇಲಾಖೆಯಿಂದ ಶಿವಮೊಗ್ಗ ಕರಾಟೆ ಅಸೋಸಿಯೇಷನ್ ನಿರ್ಲಕ್ಷ್ಯ: ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಗರದ ಸಿಟಿ ಕರಾಟೆ ಅಸೋಸಿಯೇಷನನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. 9 ವರ್ಷಗಳಿಂದ ...

ಹೆದ್ದಾರಿ ಸಾರಿಗೆ ಕ್ಷೇತ್ರದ ಸಂಶೋಧನಾ ಕೇಂದ್ರ ಸ್ಥಾಪನೆ

ಹೆದ್ದಾರಿ ಸಾರಿಗೆ ಕ್ಷೇತ್ರದ ಸಂಶೋಧನಾ ಕೇಂದ್ರ ಸ್ಥಾಪನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜು ಮತ್ತು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಒಡಂಬಡಿಕೆಯ ಮೂಲಕ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಬೋಧಕ ಸಿಬ್ಬಂದಿಗಳು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕತೆಯ ಜೊತೆಗೆ ...

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ ಹಲ್ಲೆ: ಎಸ್. ದತ್ತಾತ್ರಿ ಖಂಡನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ಕನಕ ಮಂಟಪದಲ್ಲಿ ನಿನ್ನೆ ಹೊನಲು ಪ್ರೊ ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಖಂಡಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ...

ಮೊದಲ ಡೋಸ್ ಕೋವಿಡ್19 ವಾಕ್ಸಿನೇಷನ್ ಪಡೆದ ಪ್ರಧಾನಿ ನರೇಂದ್ರ ಮೋದಿ

ಮೊದಲ ಡೋಸ್ ಕೋವಿಡ್19 ವಾಕ್ಸಿನೇಷನ್ ಪಡೆದ ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮೊದಲ ಹಂತದ ಕೋವಿಡ್19 ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ದೇಶವಾಸಿಗಳಿಗೆ ಮಾದರಿಯಾಗಿದ್ದಾರೆ. ಇಂದು ಮುಂಜಾನೆ ನವದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಮೊದಲ ಡೋಸ್ ವ್ಯಾಕ್ಸಿನೇಷನ್ ಪಡೆದು ಪ್ರಧಾನಿಯವರು ಈ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಮಾರ್ಚ್ 1: ಕುವೆಂಪು ವಿವಿಯಲ್ಲಿ ಸಂವಿಧಾನ ಓದು ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಗೊಟಗೋಡಿ ಜಾನಪದ ವಿಶ್ವವಿದ್ಯಾಲಯ, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕುವೆಂಪು ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮಾರ್ಚ್ 1ರ ಸೋಮವಾರ ಬೆಳಿಗ್ಗೆ 10:30ಕ್ಕೆ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು 2019ನೇ ಸಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫೆ.೨೮ರ ನಾಳೆ ಜಿಲ್ಲೆ 27ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ. ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ, ಯಾವುದೇ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಮಾ.1ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಹೊಳಲೂರಿನ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ 11ಕೆ.ವಿ ಎ.ಬಿ.ಸಿ. ಕೇಬಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಮಾರ್ಚ್ 1ರ ಸೋಮವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಈ ...

ಮುಂದೂಡಲಾಗಿದ್ದ ಎಫ್’ಡಿಎ ಪರೀಕ್ಷೆಗೆ ಮರು ದಿನಾಂಕ ಪ್ರಕಟ

ನಾಳೆ ನಡೆಯಲಿರುವ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲಿಸಬೇಕಾದ ಸೂಚನೆಗಳೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ಫೆ.28ರ ನಾಳೆ ಸಹಾಯಕರು/ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳು ಆಯೋಗವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಲ್ಲಾ ಅಭ್ಯರ್ಥಿಗಳು ಹೊಸ ಪ್ರವೇಶ ...

ಪ್ರವಾಸೋದ್ಯಮಕ್ಕೆ ಒತ್ತು ನೀಡಿದ ಬಿಎಸ್‌ವೈ: ಲಕ್ಷ್ಮೀನಾರಾಯಣ ಕಾಶಿ ಸಂತಸ

ಜನರ ಒಲುಮೆ ಗೆದ್ದ ಧೀಮಂತ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ: ಲಕ್ಷೀನಾರಾಯಣ ಕಾಶಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರವಾಸೋದ್ಯಮಕ್ಕಷ್ಟೇ ಅಲ್ಲದೆ ಇಡೀ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಹೆಮ್ಮೆಯ ಜನನಾಯಕ ಹಾಗೂ ಜಿಲ್ಲೆಯ ಜನರ ಒಲುಮೆ ಗೆದ್ದ ಧೀಮಂತ ನಾಯಕರಾಗಿದ್ದಾರೆ ಎಂದು ಟಾಸ್ಕ್‌ಫೋರ್ಸ್ ಸದಸ್ಯ ...

Page 542 of 706 1 541 542 543 706
  • Trending
  • Latest
error: Content is protected by Kalpa News!!