Monday, August 3, 2026
Advertisement
ADVERTISEMENT

Tag: Malnad News

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳು ಕಟ್ಟಬೇಕಾದ ನೋಂದಣಿ ಶುಲ್ಕವೆಷ್ಟು? ಇಲ್ಲಿದೆ ಮಾಹಿತಿ

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳು ಕಟ್ಟಬೇಕಾದ ನೋಂದಣಿ ಶುಲ್ಕವೆಷ್ಟು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಘೋಷಿತ ಸರ್ಕಾರಿ ಹಾಗೂ ಸ್ಥಳೀಯ ಸಂಸ್ಥೆ ಮಾಲೀಕತ್ವದಲ್ಲಿರುವ 35ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ಕೊಳಚೆ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಹಕ್ಕುಪತ್ರ ವಿತರಿಸಲಾಗುವುದು ಎಂದು ...

ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯ ವಿಧಿವಶ

ಜ.7ರಂದು ಡಾ.ಬನ್ನಂಜೆ ಗೋವಿಂದಚಾರ್ಯರಿಗೊಂದು ಭಾವ ನಮನ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚೆಗೆ ಹರಿಪಾದ ಸೇರಿದ ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ, ವಿದ್ಯಾವಾಚಸ್ಪತಿ ದಿ.ಡಾ. ಬನ್ನಂಜೆ ಗೋವಿಂದಚಾರ್ಯರಿಗೆ ಭಾವ ನಮನ ಕಾಯಕ್ರಮವನ್ನು ಜ.7ರಂದು ನಡೆಯಲಿದೆ.ಅಂದು ಸಂಜೆ 6 ಗಂಟೆಯಿಂದ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಕಾರ್ಯಕ್ರಮ ...

ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ

ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಶಿವಮೊಗ್ಗ ರಂಗಾಯಣದ ನೂತನ ವೆಬ್‌ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು.ಶಿವಮೊಗ್ಗ ...

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಸಿಹಿ ಸುದ್ಧಿ

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಸಿಹಿ ಸುದ್ಧಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾಲಿಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಜಿಲ್ಲೆಯ ಸುಮಾರು 18,700 ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಎಂದು ...

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಶಿವಮೊಗ್ಗ ಎಸ್’ಪಿ ಶಾಂತರಾಜು ಸೇರಿ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಸೇರಿದಂತೆ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕದ ಗೌರವ ಸಂದಿದೆ. 2019ನೆಯ ಸಾಲಿನಲ್ಲಿ ಉತ್ತಮ ಸೇವೆಗಾಗಿ ಮುಖ್ಯಮಂತ್ರಿಗಳ ಪದಕಗಳನ್ನು ಘೋಷಣೆ ಮಾಡಲಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರಿಗೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.3 ಹಾಗೂ 5ರಂದು ಮಾಚೇನಹಳ್ಳಿ ಸೇರಿ ಶಿವಮೊಗ್ಗದ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಅಬ್ಬಲಗೆರೆ ಶಾಖಾ ವ್ಯಾಪ್ತಿಯ ತಾವರೆಚಟ್ನಹಳ್ಳಿ ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆವಿ ಫೀಡರ್ ಪ್ಯಾನಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಹಾಗೂ ಮಾಚೇನಹಳ್ಳಿ ಗ್ರಾಮದ 110/11 ...

10 ತಿಂಗಳ ನಂತರ ಶಾಲಾ-ಕಾಲೇಜು ಆರಂಭ: ಭದ್ರಾವತಿಯಲ್ಲಿ ಹೇಗಿತ್ತು ಮೊದಲ ದಿನ?

10 ತಿಂಗಳ ನಂತರ ಶಾಲಾ-ಕಾಲೇಜು ಆರಂಭ: ಭದ್ರಾವತಿಯಲ್ಲಿ ಹೇಗಿತ್ತು ಮೊದಲ ದಿನ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಕೋವಿಡ್-19ಕಾರಣದಿಂದ ಮುಚ್ಚಲ್ಲಟ್ಟಿದ್ದ ಶಾಲಾ ಕಾಲೇಜುಗಳು ರಾಜ್ಯ ಸರ್ಕಾರದ ಆದೇಶದ ಮೆರೆಗೆ ಶುಕ್ರವಾರ ಪುನರಾರಂಭಗೊಂಡವು. ಹೊಸ ವರ್ಷದ ಮೊದಲ ದಿನ ಹಾಗೂ ಶಾಲಾಕಾಲೇಜುಗಳು ಪುನರಾರಂಭಗೊಂಡ ಕಾರಣ ಶಾಲೆಯ ಪ್ರವೇಶದ್ವಾರದ ಬಳಿ ರಂಗವಲ್ಲಿ ಬಿಡಿಸಿ, ತಳಿರು ...

ತುಂಗಾ ತರಂಗ ಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ

ತುಂಗಾ ತರಂಗ ಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೊನಾದ ಇಂದಿನ ದಿನಮಾನಗಳಲ್ಲಿ ಜಿಲ್ಲಾ ಮಟ್ಟದ ಪತ್ರಿಕೆಗಳು ಉಳಿಯುವುದೇ ಕಷ್ಟವಾಗಿದೆ. ರಾಜ್ಯ ಸರ್ಕಾರ ಕೂಡಲೇ ರಾಜ್ಯಮಟ್ಟದ ಪತ್ರಿಕೆಗಳಿಗೆ ಜಾಹೀರಾತು ನೀಡುವಂತೆ ಜಿಲ್ಲಾ ಮಟ್ಟದ ಪತ್ರಿಕೆಗಳಿಗೂ ಜಾಹೀರಾತು ನೀಡಬೇಕು ಎಂದು ಹಿರಿಯ ಸಂಪಾದಕ ಎಸ್. ಚಂದ್ರಕಾತ್ ...

ಕವಲಗುಂದಿ ಸಂತ್ರಸ್ತರಿಗೆ ಜೇಡಿಕಟ್ಟೆಯಲ್ಲಿ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.: ಆಯುಕ್ತ ಮನೋಹರ್

ಭದ್ರಾವತಿ ನಗರಸಭೆ ಆಯುಕ್ತ ಮನೋಹರ್ ವರ್ಗಾವಣೆ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪದೋನ್ನತಿ ನೀಡಿ ಹಾಸನ ನಗಾರಾಭಿವೃದ್ಧಿ ಯೋಜನೆಯ ಯುವಜನ ನಿರ್ದೇಶರಾಗಿ ವರ್ಗಾವಣೆಗೊಂಡಿದ್ದ ನಗರಸಭೆಯ ಆಯುಕ್ತ ಮನೋಹರ್ ಅವರ ವರ್ಗಾವಣೆ ಆದೇಶ ಇಂದು ರದ್ದುಗೊಂಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಬಿಜೆಪಿ ಮುಖಂಡ ಮತ್ತು ರಾಜ್ಯ ಒಳಚರಂಡಿ ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಜ.2-3ರಂದು ಸಿಎಂ ಯಡಿಯೂರಪ್ಪ, ಡಿಸಿಎಂ ಕಾರಜೋಳ ಶಿವಮೊಗ್ಗ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರುಗಳು ಜ.2 ಮತ್ತು 3 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ.ಜ.2 ರಂದು ಮಧ್ಯಾಹ್ನ 12.00 ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮ. ...

Page 568 of 706 1 567 568 569 706
  • Trending
  • Latest
error: Content is protected by Kalpa News!!