Sunday, August 2, 2026
Advertisement
ADVERTISEMENT

Tag: Malnad News

ಜನ್ನಾಪುರದಲ್ಲಿ ಮನೆಗೆ ನುಗ್ಗಿ ಚಿನ್ನ, ನಗದು ಕಳುವು

ಜನ್ನಾಪುರದಲ್ಲಿ ಮನೆಗೆ ನುಗ್ಗಿ ಚಿನ್ನ, ನಗದು ಕಳುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮನೆಯವರು ಊರಿಗೆ ಹೋದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಬಂಗಾರ ಮತ್ತು ಹಣ ಕಳುವು ಮಾಡಿರುವ ಘಟನೆ ಸೋಮವಾರ ನಗರದ ಜನ್ನಾಪುರ ಬಡಾವಣೆಯಲ್ಲಿ ನಡೆದಿದೆ. ಜನ್ನಾಪುರದ ರಾಮಚಂದ್ರ ಎಂಬುವವರು ಊರಿಗೆ ಹೋದ ಸಂದರ್ಭದಲ್ಲಿ ಮನೆಯ ...

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಎಂಎ ಕನ್ನಡ ಮತ್ತು ಅರ್ಥಶಾಸ್ತ್ರ ವಿಭಾಗಗಳಲ್ಲಿ ಪ್ರವೇಶಾತಿಗಾಗಿ ಕುವೆಂಪು ವಿಶ್ವವಿದ್ಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ವಿದ್ಯಾರ್ಥಿಗಳು ಅನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ...

ರೈತ ಸ್ನೇಹಿ ಅಧಿಕಾರಿಯಾಗಿ ಜನಮನ್ನಣೆ ಗಳಿಸಿರುವ ಸಾಗರದ ಸಹಾಯಕ ಕೃಷಿ ನಿರ್ದೇಶಕ ಕಾಶಿನಾಥ್

ರೈತ ಸ್ನೇಹಿ ಅಧಿಕಾರಿಯಾಗಿ ಜನಮನ್ನಣೆ ಗಳಿಸಿರುವ ಸಾಗರದ ಸಹಾಯಕ ಕೃಷಿ ನಿರ್ದೇಶಕ ಕಾಶಿನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸದ್ಯದ ಪರಿಸ್ಥಿತಿಗೆ ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳುವುದು ಜನಸಾಮಾನ್ಯರಿಗೆ ಅಷ್ಟೊಂದು ಸುಲಭದ ಕೆಲಸವಲ್ಲ ಆದರೆ ಇಲ್ಲೊಬ್ಬ ಅಧಿಕಾರಿಯೂ ತಾಲೂಕಿನ ರೈತರಿಗೆ ಮಾದರಿಯಾಗಿದ್ದಾರೆ. ಸಾಗರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ಅವರು ಇದೀಗ ...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ: ಯಾರೆಲ್ಲಾ ಅರ್ಹರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ...

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್‌ಪೇಟೆ: ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ನೀಡುವಂತೆ ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸ್ವಾಮೀಜಿಯವರು, ಭಾರತ ದೇಶದಲ್ಲಿ ಅಲ್ಪಸಂಖ್ಯಾತರ ಮೀಸಲಾಯಿತಿಯನ್ನು ...

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಶಿವಮೊಗ್ಗದ ಗಿರೀಶ್ ಉಪ್ಪಾರ ನೇಮಕ

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಶಿವಮೊಗ್ಗದ ಗಿರೀಶ್ ಉಪ್ಪಾರ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಜಿ.ಕೆ. ಗಿರೀಶ್ ಉಪ್ಪಾರ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಇವರನ್ನು ನೇಮಕ ಮಾಡಿದ್ದು, ನೂತನ ಅಧ್ಯಕ್ಷರಿಗೆ ಶಿವಮೊಗ್ಗ ಶ್ರೀ ಭಗೀರಥ ಉಪ್ಪಾರ ಸೇನೆಯ ...

ಪುನಶ್ಚೇತನ ಎನ್ನುತ್ತಲೇ ವಿಐಎಸ್’ಎಲ್ ಮಾರಾಟ, ಕಾರ್ಖಾನೆ ಉಳಿಸಲು ಹೋರಾಟ ಸಮಿತಿ: ಬಾಲಕೃಷ್ಣ

ಪುನಶ್ಚೇತನ ಎನ್ನುತ್ತಲೇ ವಿಐಎಸ್’ಎಲ್ ಮಾರಾಟ, ಕಾರ್ಖಾನೆ ಉಳಿಸಲು ಹೋರಾಟ ಸಮಿತಿ: ಬಾಲಕೃಷ್ಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಐಎಸ್’ಎಲ್’ನ್ನು ಪುನಶ್ಚೇತನ ಮಾಡುತ್ತೇವೆ ಎನ್ನುತ್ತಲೇ ಕಾರ್ಖಾನೆಯನ್ನು ಒಬ್ಬ ವ್ಯಕ್ತಿಗೆ ಮಾರಾಟ ಮಾಡಲು ಮುಂದಾಗಿರುವುದು ಖಂಡನೀಯ ಎಂದು ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಎಸ್.ಎನ್. ಬಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿಐಎಸ್’ಎಲ್ ಕಾರ್ಖಾನೆಯನ್ನು ...

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಕ್ವಾಟ್ರರ್ಸ್ ಉಳಿಸಲು ಸಹಿ ಸಂಗ್ರಹ ಅಭಿಯಾನ

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಕ್ವಾಟ್ರರ್ಸ್ ಉಳಿಸಲು ಸಹಿ ಸಂಗ್ರಹ ಅಭಿಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ಕಾರ್ಖಾನೆ ಉಳಿಸಲು ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಇನ್ನೊಂದೆಡೆ ನಿವೃತ್ತ ಕಾರ್ಮಿಕರಿಗೆ ವಸತಿ ಗೃಹಗಳನ್ನು ಶಾಶ್ವತವಾಗಿ ಉಳಿಸಿಕೊಡುವ ಸಲುವಾಗಿ ಪತ್ರದ ಮೂಲಕ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದೆ. ಕಾರ್ಖಾನೆಯಲ್ಲಿ ಸುಮಾರು 30-40 ...

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ರಚನೆ: ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜು

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ರಚನೆ: ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದು ಬೇಡ ಎಂಬ ಒತ್ತಾಯಕ್ಕೆ ಪೂರಕವಾಗಿ ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಈ ಮೂಲಕ ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜಾಗಿ ನಿಂತಿದೆ. ಈ ಕುರಿತಂತೆ ಮಹತ್ವದ ...

ಎಲೆಮರೆಯ ಸಾಧಕರು, ಬಡ ವಿದ್ಯಾರ್ಥಿಗಳನ್ನು ಗೌರವಿಸಿ ಮಾದರಿಯಾದ ಮಾನವಹಕ್ಕುಗಳ ಕಮಿಟಿ

ಎಲೆಮರೆಯ ಸಾಧಕರು, ಬಡ ವಿದ್ಯಾರ್ಥಿಗಳನ್ನು ಗೌರವಿಸಿ ಮಾದರಿಯಾದ ಮಾನವಹಕ್ಕುಗಳ ಕಮಿಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯಾವುದೇ ಪ್ರತಿಫಲಗಳ ಆಕಾಂಕ್ಷೆ ಇಲ್ಲದೆ ಸಮಾಜಸೇವೆ ಮೂಲಕ ತೊಡಗಿಸಿಕೊಂಡ ಸದ್ದು ಮಾಡದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿರುವ ಮಾನವ ಹಕ್ಕುಗಳ ಕಮಿಟಿಯ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಎಂದು ಮೆಗಾನ್ ಆಸ್ಪತ್ರೆಯ ವೈದ್ಯಕೀಯ ...

Page 581 of 706 1 580 581 582 706
  • Trending
  • Latest
error: Content is protected by Kalpa News!!