Sunday, August 2, 2026
Advertisement
ADVERTISEMENT

Tag: Malnad News

ಮದುವೆಯ ಧಾರೆ ಸೀರೆಯಲ್ಲೇ ಪರೀಕ್ಷೆ ಬರೆದ ಯುವತಿ

ಮದುವೆಯ ಧಾರೆ ಸೀರೆಯಲ್ಲೇ ಪರೀಕ್ಷೆ ಬರೆದ ಯುವತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಡಗು: ಮದುವೆ ಅಂದರೆ ಪ್ರತಿಯೊಬ್ಬರ ಜೀವನದಲ್ಲಿ ಒಂದು ಪ್ರಮುಖ ಹಂತ. ಅದೇ ರೀತಿ ಪರೀಕ್ಷೆಯು ಅತೀ ಮುಖ್ಯ. ಅದರಲ್ಲೂ ಪರೀಕ್ಷೆ ಹಾಗೂ ಮದುವೆ ಒಂದೇ ದಿನ ಬಂತು ಅಂದರೆ ಎರಡು ಜೀವನದ ಅತೀ ಪ್ರಮುಖ ಘಟ್ಟ. ...

ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನ ಅನುಮಾನಾಸ್ಪದ ಸಾವು

ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನ ಅನುಮಾನಾಸ್ಪದ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಂಆರ್’ಎಸ್ ವೃತ್ತದಲ್ಲಿ ಆಟೋ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇಂದು ಮುಂಜಾನೆ 4 ಗಂಟೆ ವೇಳೆಗೆ ಬೆಳಕಿಗೆ ಬಂದಿದೆ. ರಸ್ತೆ ಬದಿಯಲ್ಲಿ ಚಾಲಕನ ...

ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ

ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಪಂಚದಲ್ಲಿ ಭಾರತೀಯವಾದ ಹಿಂದೂ ಸಂಸ್ಕೃತಿ ವಿಶಿಷ್ಟವಾದುದು ಎಂಬುದು ಈಗಾಗಲೇ ರುಜುವಾತಾಗಿದೆ. ಅದರಲ್ಲಿನ ಶಕ್ತಿಯನ್ನು ಜಗತ್ತು ಒಪ್ಪಿಕೊಂಡಿದೆ. ಇಂತಹ ಭಾರತೀಯ ಸಂಸ್ಕೃತಿಗೆ ಧಕ್ಕೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ...

ಬಿಜೆಪಿಗೆ ಅಧಿಕಾರಕ್ಕಿಂತಲೂ ಸಂಘಟನೆ ಬಲಗೊಳಿಸುವುದು ಮುಖ್ಯ: ಶಾಸಕ ಅಶೋಕ್ ನಾಯ್ಕ

ಬಿಜೆಪಿಗೆ ಅಧಿಕಾರಕ್ಕಿಂತಲೂ ಸಂಘಟನೆ ಬಲಗೊಳಿಸುವುದು ಮುಖ್ಯ: ಶಾಸಕ ಅಶೋಕ್ ನಾಯ್ಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿಯ ಮೂಲ ಉದ್ದೇಶ ಅಧಿಕಾರ ಹಿಡಿಯುವುದಲ್ಲ. ಬದಲಾಗಿ ಸಂಘಟನೆಯನ್ನು ಬಲವಾಗಿ ಕಟ್ಟುವುದು ಹಾಗೂ ಆ ಮೂಲಕ ದೇಶವನ್ನು ಸದೃಢಗೊಳಿಸುವುದು ಎಂದು ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಅಭಿಪ್ರಾಯಪಟ್ಟರು. ಬೀರನಕೆರೆ ಮಠದಲ್ಲಿ ಬಿಜೆಪಿ ಶಿವಮೊಗ್ಗ ಗ್ರಾಮಂತರ ...

ಗ್ರಾಮಜ್ಯೋತಿ ಯೋಜನೆಯಲ್ಲಿ ಅವ್ಯವಹಾರ? ಅಧಿಕಾರಿಗಳ ವಿರುದ್ಧ ಶಾಸಕ ಹಾಲಪ್ಪ ಗರಂ

ಗ್ರಾಮಜ್ಯೋತಿ ಯೋಜನೆಯಲ್ಲಿ ಅವ್ಯವಹಾರ? ಅಧಿಕಾರಿಗಳ ವಿರುದ್ಧ ಶಾಸಕ ಹಾಲಪ್ಪ ಗರಂ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ...

ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್’ಗೆ ಹಣ ಪಡೆದರೆ ಕ್ರಮ: ಶಾಸಕ ಹಾಲಪ್ಪ ಎಚ್ಚರಿಕೆ

ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್’ಗೆ ಹಣ ಪಡೆದರೆ ಕ್ರಮ: ಶಾಸಕ ಹಾಲಪ್ಪ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಲು 8 ಸಾವಿರ ರೂ. ಹಣ ಪಡೆಯುತ್ತಿರುವುದಾಗಿ ಗಮನಕ್ಕೆ ಬಂದಿದ್ದು, ಈ ರೀತಿ ಮುಂದುವರೆದರೆ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹರತಾಲು ಹಾಲಪ್ಪ ಎಚ್ಚರಿಕೆ ನೀಡಿದರು. ಸಾಗರ ಉಪವಿಭಾಗೀಯ ಆಸ್ಪತ್ರೆ ವ್ಯವಸ್ಥೆ ...

ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಅಗತ್ಯ: ಡಾ. ವೀಣಾ ಭಟ್ ಅಭಿಮತ

ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಅಗತ್ಯ: ಡಾ. ವೀಣಾ ಭಟ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭ್ರೂಣ ಹತ್ಯೆಯನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ ಕಾರ್ಯವನ್ನು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ತಿಳಿಸಿದರು. ತಮ್ಮ ಕಚೇರಿಯಲ್ಲಿ ಪಿಸಿಪಿಎಂಡಿಟಿ ಜಿಲ್ಲಾ ...

15 ಕೋಟಿ ರೂ. ವೆಚ್ಚದಲ್ಲಿ 86 ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

15 ಕೋಟಿ ರೂ. ವೆಚ್ಚದಲ್ಲಿ 86 ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದ 86 ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲು 15 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ ಅಂತ್ಯದ ಒಳಗಾಗಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಕೊಟ್ಟ ಮಾತಿಗೆ ತಕ್ಕಂತೆ ನಡೆದ ಸಂಸದ ಬಿವೈಆರ್: ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋಗೆ ಟೆಂಡರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ರೈಲ್ವೆ ಅಭಿವೃದ್ಧಿಯ ಪರ್ವವನ್ನು ಮುಂದುವರೆಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ಆರಂಭಿಸುವುದಾಗಿ ಸಂಸದರು ಈ ಹಿಂದೆ ಘೋಷಣೆ ಮಾಡಿದ್ದರು. ಇದು ಈಗ ...

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ನ.21-22ರಂದು ಶಿವಮೊಗ್ಗದಲ್ಲಿ ನೀರು ಪೂರೈಕೆ ವ್ಯತ್ಯಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಸ್ಕಾಂ ವತಿಯಿಂದ ತಾಂತ್ರಿಕ ದುರಸ್ತಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನವೆಂಬರ್ 21 ಮತ್ತು 22ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ...

Page 582 of 706 1 581 582 583 706
  • Trending
  • Latest
error: Content is protected by Kalpa News!!