Sunday, October 18, 2026
Advertisement
ADVERTISEMENT

Tag: Malnad News

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯವು ನವೆಂಬರ್ 14 ರಿಂದ 20ರವರೆಗೆ ‘‘ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ’’ದ ಅಂಗವಾಗಿ ಶಿವಮೊಗ್ಗ ನಗರ ವ್ಯಾಪ್ತಿಯ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಪುಸ್ತಕ ಸಂಸ್ಕೃತಿ ಮನೋಭಾವ ಮೂಡಿಸಲು, ಚಿತ್ರಕಲೆ, ...

ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ, ಹೊಳೆಹೊನ್ನೂರು, ಆನವಟ್ಟಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೆ

ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ, ಹೊಳೆಹೊನ್ನೂರು, ಆನವಟ್ಟಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆಯಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಮತ್ತು ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಗಳನ್ನು ...

ಗಮನಿಸಿ! ಈ ವರ್ಷ ಕುವೆಂಪು ವಿವಿಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್’ಲೈನ್ ಪ್ರವೇಶ ಮಾತ್ರ

ಗಮನಿಸಿ! ಈ ವರ್ಷ ಕುವೆಂಪು ವಿವಿಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್’ಲೈನ್ ಪ್ರವೇಶ ಮಾತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಇಡೀ ಜಗತ್ತು ಕೋವಿಡ್-19 ಕಾರಣದಿಂದ ತಲ್ಲಣಗೊಂಡಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ಗುರುತರ ಜವಾಬ್ದಾರಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಈ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಪ್ರವೇಶಾತಿಗೆ ಅವಕಾಶ ...

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಸೇರಿದಂತೆ ತಾಲ್ಲೂಕಿನಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ಡಿವೈಎಸ್ಪಿ ಕೆ. ಕೃಷ್ಣಮೂರ್ತಿ ತಿಳಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಪ್ತಥಮ ಬಾರಿಗೆ ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಅವರು ...

ಕರ್ನಾಟಕ ಜೀವ ವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಕೆ. ವೆಂಕಟೇಶ್ ಕವಲಕೋಡು ನೇಮಕ

ಕರ್ನಾಟಕ ಜೀವ ವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಕೆ. ವೆಂಕಟೇಶ್ ಕವಲಕೋಡು ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧಿಕಾರೇತರ ಸದಸ್ಯರನ್ನಾಗಿ ಕೆ. ವೆಂಕಟೇಶ್ ಕವಲಕೋಡು ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಲಾಗಿದೆ. ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶೆಡ್ತಿಕೆರೆ ಸಂಸ್ಥೆಯು ಕಳೆದ ಮೂರುವರೆ ದಶಕಗಳಿಂದ ಗ್ರಾಮೀಣ ಪ್ರದೇಶದಲ್ಲಿ ...

ನ.13ರಂದು ಗುಡವಿ ಪಕ್ಷಿಧಾಮಕ್ಕೆ ಪಕ್ಷಿತಜ್ಞರ ಭೇಟಿ, ಪರಿಶೀಲನೆ

ನ.13ರಂದು ಗುಡವಿ ಪಕ್ಷಿಧಾಮಕ್ಕೆ ಪಕ್ಷಿತಜ್ಞರ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಾಲೂಕಿನ ಪ್ರಸಿದ್ಧ ಗುಡವಿ ಪಕ್ಷಿಧಾಮಕ್ಕೆ ನ.13ರಂದು ಪಕ್ಷಿ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಪರಿಸರ ಜಾಗೃತಿ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಸಿ.ಪಿ. ಈರೇಶಗೌಡ, ಅಂದು ಈ ...

ಭದ್ರಾವತಿ ಕಡದಕಟ್ಟೆ ರೈಲ್ವೆ ಮೇಲ್ಸೇತುವೆಗೆ ಸದ್ಯದಲ್ಲೇ ಟೆಂಡರ್, ಶೀಘ್ರ ಕಾಮಗಾರಿ ಆರಂಭ

ಗಮನಿಸಿ! ನ.12ರಂದು ಭದ್ರಾವತಿ-ಮಸರಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್ ಆಗಿರುತ್ತದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾವತಿ-ಮಸರಹಳ್ಳಿ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ ನಡೆಯುವ ಹಿನ್ನೆಲೆಯಲ್ಲಿ ನವೆಂಬರ್ 12ರ ನಾಳೆ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿರುತ್ತದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮಸರಹಳ್ಳಿ ಗೇಟ್ ನಂ.27ರಲ್ಲಿ ...

ಡಿಸೆಂಬರ್’ನಿಂದ ಶಾಲೆ ಆರಂಭ ಸಾಧ್ಯತೆ, ಶಿವಮೊಗ್ಗದ ಸರ್ಕಾರಿ ಶಾಲೆಗಳಲ್ಲಿ ಶೇ.98ರಷ್ಟು ದಾಖಲಾತಿ ಮುಕ್ತಾಯ

ಡಿಸೆಂಬರ್’ನಿಂದ ಶಾಲೆ ಆರಂಭ ಸಾಧ್ಯತೆ, ಶಿವಮೊಗ್ಗದ ಸರ್ಕಾರಿ ಶಾಲೆಗಳಲ್ಲಿ ಶೇ.98ರಷ್ಟು ದಾಖಲಾತಿ ಮುಕ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಡಿಸೆಂಬರ್’ನಿಂದ ಪ್ರೌಢಶಾಲೆ ಆರಂಭಿಸುವ ಸಾಧ್ಯತೆಯಿದ್ದು, ರಾಜ್ಯ ಸರ್ಕಾರ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಜಿಲ್ಲಾ ಪಂಚಾಯ್ತಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ...

ಜಿಲ್ಲೆಯಲ್ಲಿ ಮುಂದುವರೆದ ಕಮಲದ ನಾಗಾಲೋಟ: ಶಿರಾಳಕೊಪ್ಟ ಪಟ್ಟಣ ಪಂಚಾಯ್ತಿ ಬಿಜೆಪಿ ತೆಕ್ಕೆಗೆ

ಜಿಲ್ಲೆಯಲ್ಲಿ ಮುಂದುವರೆದ ಕಮಲದ ನಾಗಾಲೋಟ: ಶಿರಾಳಕೊಪ್ಟ ಪಟ್ಟಣ ಪಂಚಾಯ್ತಿ ಬಿಜೆಪಿ ತೆಕ್ಕೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಾಳಕೊಪ್ಪ: ಜಿಲ್ಲೆಯಲ್ಲಿ ಕಮಲ ಪಕ್ಷದ ನಾಗಾಲೋಟ ಮುಂದುವರೆದಿದ್ದು, ಶಿಕಾರಿಪುರದ ಬೆನ್ನಲ್ಲಾ ಶಿರಾಳಕೊಪ್ಪದ ಪಟ್ಟಣ ಪಂಚಾಯ್ತಿಯಲ್ಲೂ ಸಹ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲು ಇಂದು ಮಧ್ಯಾಹ್ನ ...

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ಸಹ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ರಾಜ್ಯೋತ್ಸವ ಹಾಗೂ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 125 ...

Page 588 of 708 1 … 587 588 589 … 708
  • Trending
  • Latest
error: Content is protected by Kalpa News!!