Wednesday, October 14, 2026
Advertisement
ADVERTISEMENT

Tag: Malnad News

ಅಂತಾರಾಷ್ಟ್ರೀಯ ಕುಸ್ತಿಗೆ ಶಿವಮೊಗ್ಗದ ವ್ಯಾಯಾಮ ಪಟು ಆಯ್ಕೆ

ಅಂತಾರಾಷ್ಟ್ರೀಯ ಕುಸ್ತಿಗೆ ಶಿವಮೊಗ್ಗದ ವ್ಯಾಯಾಮ ಪಟು ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಳೆಹೊನ್ನೂರು ನಿವಾಸಿ ಹಾಗೂ ಶಿವಮೊಗ್ಗ ಗಾಂಧಿಬಜಾರ್ ಕೊಲ್ಲೂರಯ್ಯನ ಗರಡಿಮನೆಯ ವ್ಯಾಯಾಮ ಪಟು ರಮೇಶ್ ಬ್ಯಾಂಕಾಕ್’ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಬ್ಯಾಂಕಾಕ್’ನ ಸ್ಟೂಡೆಂಟ್ ಆಲ್ ಗೇಮ್ಸ್ ಆ್ಯಕ್ಟಿವಿಟೀಸ್ ಡೆವಲಪ್’ಮೆಂಟ್ ಫೌಂಡೇಷನ್’ನಿಂದ ...

ಶಿವಮೊಗ್ಗ ರಿಂಗ್‌ರೋಡ್, ತುಮಕೂರು-ಶಿವಮೊಗ್ಗ, ಶಿವಮೊಗ್ಗ-ಚಿತ್ರದುರ್ಗ ಚತುಷ್ಫಥ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ರಿಂಗ್ ರೋಡ್ ಮುಂದುವರೆದ ಕಾಮಗಾರಿ, ತುಮಕೂರು-ಶಿವಮೊಗ್ಗ, ಶಿವಮೊಗ್ಗ-ಚಿತ್ರದುರ್ಗ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈ ...

ಶಾರದಾ ದೇವಿ ಅಂಧರ ವಿಕಾಸ ಶಾಲೆ ಮಕ್ಕಳೊಂದಿಗೆ ಜನ್ಮದಿನ ಆಚರಿಸಿ ಮಾದರಿಯಾದ ಬಿಜೆಪಿ ಮುಖಂಡ ದತ್ತಾತ್ರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ಜನ್ಮ ದಿನವನ್ನು ಶಾರದಾದೇವಿ ಅಂಧರ ವಿಕಾಸ ಶಾಲೆ ಮಕ್ಕಳೊಂದಿಗೆ ತಾವೂ ಸಹ ಮಕ್ಕಳಂತಾಗಿ ಬೆರೆತು ಆಚರಿಸಿಕೊಳ್ಳುವ ಮೂಲಕ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಮಾದರಿಯಾಗಿದ್ದಾರೆ. ಇಂದು ಮುಂಜಾನೆ ...

ಬ್ರಾಹ್ಮಣರು ಎಂದಿಗೂ ಅಭಿಮಾನ ಬಿಡಬಾರದು: ಎಚ್.ಎಸ್. ಸಚ್ಚಿದಾನಂದ ಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚನ್ನಗಿರಿ: ನಮ್ಮ ಒಳಪಂಗಡಗಳ ಬೇಧ ಮರೆತು ನಾವು ಬ್ರಾಹ್ಮಣರು ಎಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ನಾವು ಎಂದಿಗೂ ಅಭಿಮಾನ ಬಿಡಬಾರದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಕರೆ ನೀಡಿದ್ದಾರೆ. ...

ಸೊರಬ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಗುರುಪ್ರಸಾದ್, ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಕುಪ್ಪಗಡ್ಡೆ ಹಾಗೂ ಸೊರಬ ತಾಲೂಕು ಅಧ್ಯಕ್ಷರನ್ನಾಗಿ ಗುರುಪ್ರಸಾದ್ ಗೌಡ ಬಾಸೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೊರಬ ಬಿಜೆಪಿ ...

ಕರೋನಾ ವೈರಸ್ ಕುರಿತಾಗಿ ವದಂತಿ ಹರಡಿಸಿದರೆ ಕ್ರಿಮಿನಲ್ ಮೊಕದ್ದಮೆ: ಶಿವಮೊಗ್ಗ ಡಿಸಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದ ಹಲವೆಡೆ ಕಾಣಿಸಿಕೊಂಡಿರುವ ಕರೋನಾ ವೈರಸ್ ಶಿವಮೊಗ್ಗ ಜಿಲ್ಲೆಯಲ್ಲಿ ಹರಡದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಕರೋನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ...

ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!

ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದ ಹಲವು ಭಾಗಗಳಲ್ಲಿ ಸಾವಿರಾರು ಮಂದಿಯನ್ನು ಬಲಿ ಪಡೆದು, ಭಾರತಕ್ಕೂ ಕಾಲಿಟ್ಟಿರುವ ಮಾರಕ ಕರೋನಾ ವೈರಸ್ ಭೀತಿ ಜಿಲ್ಲೆಗೂ ಕಾಲಿಟ್ಟಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗ, ಭದ್ರಾವತಿ, ಸೇರಿದಂತೆ ಜಿಲ್ಲೆಯ ಹಲವು ...

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋಧಾ ಬೆನ್ ಮೋದಿ ಹೇಳಿದರು. ...

ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ

ಜನಾನುರಾಗಿ ಸಂಸದ ರಾಘವೇಂದ್ರ ಸಾಧನೆಗೆ ಮತ್ತೊಂದು ಗರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರೇರಣಾ ಸಂಸ್ಥೆಯು ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆಬ್ರವರಿ 27ರಿಂದ 29ರವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ...

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಕೇವಲ ಮೂರೇ ದಿನಗಳಲ್ಲಿ ದಾಖಲೆ ಪ್ರಮಾಣದಲ್ಲಿ ವಿತರಣೆ ಮಾಡಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ ...

Page 651 of 708 1 … 650 651 652 … 708
  • Trending
  • Latest
error: Content is protected by Kalpa News!!