Monday, October 12, 2026
Advertisement
ADVERTISEMENT

Tag: Malnad News

ಭದ್ರಾವತಿ: ಜನ್ಮದಿನದ ಅಂಗವಾಗಿ ಉಚಿತ ಸೇವೆಯ ಆಂಬ್ಯುಲೆನ್ಸ್‌ ಕೊಡುಗೆ

ಭದ್ರಾವತಿ: ಜನ್ಮದಿನದ ಅಂಗವಾಗಿ ಉಚಿತ ಸೇವೆಯ ಆಂಬ್ಯುಲೆನ್ಸ್‌ ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಸ್ನೇಹಜೀವಿ ಬಳಗದ ಪೊಲೀಸ್ ಉಮೇಶ್ ರವರ 45 ನೇ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಆಂಬ್ಯುಲೆನ್ಸ್‌'ನ್ನು ಉಚಿತ ಸೇವೆಗೆ ನೀಡಲು ಮುಂದಾಗಿದ್ದಾರೆ. ಡಿ.26ರ ಗುರುವಾರ ಪೊಲೀಸ್ ಉಮೇಶ್ ಅವರ ಜನ್ಮ ದಿನದ ಅಂಗವಾಗಿ ಮಧ್ಯಾಹ್ನ ...

ಶಿವಮೊಗ್ಗ: ಡಿ.29ರಂದು ಸುಪ್ತ ಮನಸ್ಸಿನ ಅದ್ಭುತ ಶಕ್ತಿ ಕಾರ್ಯಾಗಾರ

ಶಿವಮೊಗ್ಗ: ಡಿ.29ರಂದು ಸುಪ್ತ ಮನಸ್ಸಿನ ಅದ್ಭುತ ಶಕ್ತಿ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅನನ್ಯ ಸ್ಪಿರಿಚ್ಯುಯಲ್ ಹೀಲಿಂಗ್ ಸೆಂಟರ್’ನಿಂದ ನಗರದ ರೈಲು ನಿಲ್ದಾಣ ಸಮೀಪ ಇರುವ ರೈಸ್ ಬೌಲ್ ಹೋಟೆಲ್ ಸಭಾಂಗಣದಲ್ಲಿ ಡಿ.29ರ ಭಾನುವಾರ ‘ಸುಪ್ತ ಮನಸ್ಸಿನ ಅತೀಂದ್ರಿಯ ಶಕ್ತಿಗಳು’ - ಮತ್ತು ಸಮ್ಮೋಹಿನಿ ರಹಸ್ಯಗಳು- ಒಂದು ದಿನದ ...

ಶಿವಮೊಗ್ಗ ಎಸಿ ಪತ್ನಿ ಸುಮ ನೇಣಿಗೆ ಶರಣು: ಶಿಕ್ಷಕ ವರ್ಗಕ್ಕೆ ಆಘಾತ ನೀಡಿ ಸ್ನೇಹಜೀವಿ ಶಿಕ್ಷಕಿಯ ಆತ್ಮಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಅವರ ಪತ್ನಿ ಶಿಕ್ಷಕಿ ಸುಮಾ ಅವರು ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿಯ ಸಂಚಿಯ ಹೊನ್ನಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾ ಅವರು ಇತ್ತೀಚೆಗಷ್ಟೇ ಶಿವಮೊಗ್ಗದ ಸರ್ಕಾರಿ ಶಾಲೆಗೆ ವರ್ಗವಾಗಿ ...

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಹೊಸ ಹುರುಪು ತುಂಬಿದ ಕಲಿಕಾ ಪುನಶ್ಚೇತನ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಮನೋಧೈರ್ಯ ತುಂಬುವಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಲಿಕಾ ಪುನಶ್ಚೇತನ ಕಾರ್ಯಾಗಾರ ಯಶಸ್ವಿಯಾಗಲಿ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಹಾರೈಸಿದರು. ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಮತ್ತು ಸಾರ್ವಜನಿಕ ...

ಶಾಂತ ರೀತಿ ಪ್ರತಿಭಟಿಸಿ, ಹಿಂಸಾಮಾರ್ಗ ಅನುಸರಿಸಿದರೆ ಕಠಿಣ ಕ್ರಮ ನಿಶ್ಚಿತ: ಸಿಎಂ ಬಿಎಸ್’ವೈ ಎಚ್ಚರಿಕೆ

ಶಾಂತ ರೀತಿ ಪ್ರತಿಭಟಿಸಿ, ಹಿಂಸಾಮಾರ್ಗ ಅನುಸರಿಸಿದರೆ ಕಠಿಣ ಕ್ರಮ ನಿಶ್ಚಿತ: ಸಿಎಂ ಬಿಎಸ್’ವೈ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ವಿರೋಧಿಸುವವರು ಶಾಂತ ರೀತಿಯಿಂದ ಪ್ರತಿಭಟಿಸಿ. ಬದಲಾಗಿ ಹಿಂಸಾಮಾರ್ಗ ಅನುಸರಿಸಿದರೆ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ...

ಡಿ.23: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಶಿವಮೊಗ್ಗದಲ್ಲಿ ಪುನಶ್ಚೇತನ ಕಾರ್ಯಾಗಾರ

ಡಿ.23: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಶಿವಮೊಗ್ಗದಲ್ಲಿ ಪುನಶ್ಚೇತನ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಸ್’ಎಸ್’ಎಲ್’ಸಿ ಕಲಿಕೆಯಲ್ಲಿ ಹಿಂದುಳಿದ ನಗರದ ಆಯ್ದ ಶಾಲಾ ಮಕ್ಕಳಿಗೆ ಪುನಶ್ಚೇತನ ಹಾಗೂ ತರಬೇತಿ ಕಾರ್ಯಾಗಾರವನ್ನು ಡಿ.23ರ ಸೋಮವಾರ ಆಯೋಜಿಸಲಾಗಿದೆ. ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ...

70ರ ಹರೆಯದಲ್ಲಿ ಮೆಡಿಕಲ್ ಡಿಪ್ಲೊಮೋ ತೇರ್ಗಡೆಯಾದ ಈ ವೈದ್ಯ ನಮ್ಮ ಶಿವಮೊಗ್ಗದ ಹೆಮ್ಮೆ

70ರ ಹರೆಯದಲ್ಲಿ ಮೆಡಿಕಲ್ ಡಿಪ್ಲೊಮೋ ತೇರ್ಗಡೆಯಾದ ಈ ವೈದ್ಯ ನಮ್ಮ ಶಿವಮೊಗ್ಗದ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ 70ನೆಯ ವರ್ಷದಲ್ಲಿ ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದಿಂದ ಮೆಡಿಕಲ್ ಡಿಪ್ಲೊಮೋ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಖ್ಯಾತ ವೈದ್ಯ ಹಾಗೂ ವೃದ್ಧ ರೋಗ ತಜ್ಞ ಸಿ.ಜೆ. ಕೇಶವಮೂರ್ತಿ ನಗರಕ್ಕೆ ಕೀರ್ತಿ ತಂದಿದ್ದಾರೆ. ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದ ...

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸಾರ್ವಜನಿಕ ತಿಳುವಳಿಕೆ ಬಿಡುಗಡೆ ಮಾಡಿರುವ ...

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ: ಕಾಗೋಡು ತಿಮ್ಮಪ್ಪ ಗುಡುಗು

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ: ಕಾಗೋಡು ತಿಮ್ಮಪ್ಪ ಗುಡುಗು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಮಾತ್ರವಲ್ಲ, ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ ಎಂದು ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಗುಡುಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ...

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಸಂಘ ಭವನದಲ್ಲಿ ಡಿ.14ರ ಶನಿವಾರದಂದು ನಡೆದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ. ಶಿವಮೊಗ್ಗ ಸುಬ್ಬಣ್ಣ ಹಾಗೂ ಅವರ ಸಹೋದರ ಎಸ್.ಜಿ. ಯಜ್ಞನಾರಾಯಣ ಸ್ಥಾಪಿಸಿರುವ ದಿ.ರಂಗನಾಯಕಮ್ಮ ಗಣೇಶರಾವ್ ದತ್ತಿನಿಧಿ ಕನ್ನಡ ಭಾವಗೀತೆ ಗಾಯನ ಸ್ಪರ್ಧೆಯ ಫಲಿತಾಂಶ ...

Page 659 of 708 1 … 658 659 660 … 708
  • Trending
  • Latest
error: Content is protected by Kalpa News!!