ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Mysuru | The Mysuru Division has recorded an exceptional performance during the financial year 2025–26, achieving...
Read moreDetailsಶಿವಮೊಗ್ಗ: 2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಮುಕ್ತಾಯವಾಗಿದ್ದು, ಜಿಲ್ಲಾಧಿಕಾರಿಗಳ ಪ್ರಯತ್ನದಿಂದಾಗಿ ಮತದಾನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ತೀರ್ಥಹಳ್ಳಿಯ ಗುಡ್ಡೆಕೊಪ್ಪದಲ್ಲಿ ಶಾಸಕ ಆರಗ ಜ್ಞಾನೇಂದ್ರ ಮತದಾನ ಶೇ.82.30ರಷ್ಟು ಮತದಾನವಾಗುವ ಮೂಲಕ ಸೊರಬ ಮೊದಲ ಸ್ಥಾನದಲ್ಲಿದ್ದರೆ, ಶೇ.67.55ರಷ್ಟು ಮತದಾನವಾಗುವ ...
ಶಿವಮೊಗ್ಗ: ಗಂಗಾ ಸ್ನಾನ, ತುಂಗಾ ಪಾನ ಎಂಬ ನಾನ್ನುಡಿ ಹಿಂದಿನಿಂದಲೂ ಇದೆ. ಅಂದರೆ, ಮಲೆನಾಡಿನ ತುಂಗೆ ಕುಡಿಯಲು ಅಷ್ಟು ಶುದ್ಧ ಹಾಗೂ ರುಚಿ ಎಂಬುದು ಇದರ ಅರ್ಥ. ಆದರೆ, ಇಂತಹ ಪವಿತ್ರ ತುಂಗಾ ನದಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದಾರೆಯೇ ಎಂಬ ಅನುಮಾನ ...
ಶಿರಸಿ: ಉತ್ತರ ಕನ್ನಡ ಭಾಗದಲ್ಲಿ ಇಂದು ಮುಂಜಾನೆ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಮತದಾನಕ್ಕೆ ಕೊಂಚ ಅಡ್ಡಿಯಾಗಿದೆ. ಶಿರಸಿಯ ಮತಕೇಂದ್ರ 92ರ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಇದರೊಂದಿಗೆ ಗಾಳಿಯೂ ಸಹ ತೀವ್ರವಾಗಿ ಬೀಸಿದ್ದು, ಒಣಗಿದ ಮರದ ಕೊಂಬೆಗಳು ...
ಭದ್ರಾವತಿ: ಲೋಕಸಭೆಗೆ ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, ನಗರದಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆ ಹಾಗೂ ಭಾರೀ ಗಾಳಿಯ ಪರಿಣಾಮ ಸುಮಾರು ಒಂದು ಗಂಟೆಯಷ್ಟು ಕಾಲ ಮತದಾನಕ್ಕೆ ಅಡ್ಡಿಯಾಗಿತ್ತು. ಮಧ್ಯಾಹ್ನ 1.30ರ ವೇಳೆಗೆ ಮೋಡಕವಿದ ವಾತಾವರಣ ಆವರಿಸಿದ್ದು, 2.30ರ ...
ಶಿಕಾರಿಪುರ: ರಾಜ್ಯದಲ್ಲಿ ಲೋಕಸಭೆಗೆ ಇಂದು ನಡೆಯುತ್ತಿರುವ ಎರಡನೆಯ ಹಂತದ ಮತದಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಮತದಾನ ಮಾಡಿದರು. It is my honour and pleasure to have executed my right to ...
ಶಿವಮೊಗ್ಗ: ಮಾನ್ಯ ಜಿಲ್ಲಾಧಿಕಾರಿ ಶ್ರೀ ದಯಾನಂದ್ ಅವರೇ, ಈ ಇಂದು ನಡೆಯುತ್ತಿರುವ ಮತದಾನದಲ್ಲಿ ಶಿವಮೊಗ್ಗ ರಾಜ್ಯದಲ್ಲೇ ನಂಬರ್ ಒನ್ ಆಗಬೇಕು ಎಂದು ನೀವು ಹಲವು ತಿಂಗಳಿನಿಂದ ನಡೆಸುತ್ತಿರುವ ಸತತ, ವಿಭಿನ್ನ ಪ್ರಯತ್ನಗಳು ಇಡಿಯ ದೇಶಕ್ಕೇ ಮಾದರಿಯಾದುದು. ನಿಮ್ಮ ಈ ಕಾರ್ಯಕ್ಕೆ ಜಿಲ್ಲೆಯ ...
ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ...
ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ಬಹು ವಿಜೃಂಭಣೆಯಿಂದ ನಡೆಯಿತು. ಹಲವು ಶತಮಾನದ ಇತಿಹಾಸವನ್ನು ಹೊಂದಿರುವ ಶಿಕಾರಿಪುರದ ಭ್ರಾಂತೇಶ ಭಕ್ತಿಯಿಂದ ಬೇಡಿದ ಭಕ್ತಾಧಿಗಳಿಗೆ ಇಷ್ಟಾರ್ಥಗಳನ್ನು ಕರುಣಿಸುವ ನಂಬಿಕೆ ಭಕ್ತಾಧಿಗಳಲ್ಲಿದ್ದು ಪ್ರತಿ ವರ್ಷ ಚೈತ್ರ ಶುದ್ದ ...
ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸ್ಟಾರ್ ಪ್ರಚಾರಕ ಯಡಿಯೂರಪ್ಪ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪುತ್ರ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದರು. ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ ...
ಭದ್ರಾವತಿ: ಶಿವಮೊಗ್ಗ ಜಿಲ್ಲೆ ಮತದಾನದಲ್ಲಿ ರಾಜ್ಯದಲ್ಲಿ ನಂ.1 ರ ಸ್ಥಾನಕ್ಕೆ ಪಡೆಯಬೇಕೆಂಬ ಸದ್ದುದ್ದೇಶದಿಂದ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸ್ವತಃ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ನಾಗರಿಕರ ಮನೆಗಳಿಗೆ ತೆರಳಿ ಅರಿವು ಮೂಡಿಸುತ್ತಿದ್ದರೆ, ಮತ್ತೊಂದೆಡೆ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಅರಿವು ಮೂಡಿಸಲು ಜಿಪಂ ...
Copyright © 2026 Kalpa News. Designed by KIPL