ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ಒನ್-ವೇ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ
October 8, 2026
ಬಾಲಿವುಡ್ಗೆ ಆಘಾತ: ಹಿರಿಯ ನಟ ನಾನಾ ಪಾಟೇಕರ್ ನಿಧನ
October 8, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಭದ್ರಾವತಿ: ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಆರೋಗ್ಯ ಇಲಾಖೆಯು ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಮತ್ತು ಒಗ್ಗಟ್ಟು ಪ್ರದರ್ಶನಕ್ಕೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಹೇಳಿದರು. ಅವರು ...
ಭದ್ರಾವತಿ: ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ಜೂ: 13 ರಂದು ಗುರುವಾರ ಚುನಾವಣೆ ನಡೆಯಲಿದೆ. ಮೇ: 27 ಸೋಮವಾರದಿಂದ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ನಿವೃತ್ತ ಉಪ ತಹಸೀಲ್ದಾರ್ ಹಾಗು ಚುನಾವಣಾಧಿಕಾರಿ ಬಿ.ಎಸ್.ಮೈಲಾರಯ್ಯ ತಿಳಿಸಿದರು. ಅವರು ಶನಿವಾರ ...
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ದಾಖಲಿಸಿ, ನರೇಂದ್ರ ಮೋದಿಯವರು ದೇಶದ 16ನೆಯ ಪ್ರಧಾನಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ವತಿಯಿಂದ ಒಂದು ಲಕ್ಷ ಲಾಡು ಹಂಚಲಾಯಿತು. ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ...
ಭದ್ರಾವತಿ: ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ನಗರದ ವಿವಿಧೆಡೆ ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ 371 ಪ್ರಕರಣಗಳನ್ನು ದಾಖಲಿಸಿ 21,700 ರೂ ದಂಢ ವಸೂಲಿ ಮಾಡಿದ ಪ್ರಕರಣ ಶನಿವಾರ ನಡೆದಿದೆ. ತಹಸೀಲ್ದಾರ್ ಸೋಮಶೇಖರ್ ನೇತೃತ್ವದ ...
ಭದ್ರಾವತಿ: ಹಳೇನಗರದ ಕಂಚಿನ ಬಾಗಿಲು ಶ್ರೀಆಂಜನೇಯ ಸ್ವಾಮಿ ದೇವಾಲಯದ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಬೆಳಿಗ್ಗೆ ನವಗ್ರಹ ಹೋಮ, ಆದಿವಾಸ ಹೋಮ ರಥ ಶುದ್ಧಿಹೋಮ, ರಥಾಧಿವಾಸ ಹೋಮ ಹಾಗೂ ಶ್ರೀ ಸ್ವಾಮಿಯ ರಥಾರೋಹಣ ನೆರವೇರಿತು. ಮಧ್ಯಾಹ್ನ 12 ...
ಶಿವಮೊಗ್ಗ: ಮಲೆನಾಡಿನ ಖ್ಯಾತ ಯುವ ಮನೋವೈದ್ಯೆ ಡಾ.ಕೆ.ಎಸ್. ಶುಭ್ರತಾ ಅವರ ಸಾಧನೆಯ ಹಾದಿಗೆ ಅಂತಾರಾಷ್ಟ್ರೀಯ ಗೌರವ ದೊರೆತಿದೆ. ವಿಶ್ವ ಬಯೋಲಾಜಿಕಲ್ ಸೈಕಿಯಾಟ್ರಿ ಸಂಸ್ಥೆಯಿಂದ 2019 ನೆಯ ಸಾಲಿನ ಯುವ ಸಂಶೋಧಕಿ ಪ್ರಶಸ್ತಿ ಲಭಿಸಿದೆ. ಜೂನ್ 2 ರಿಂದ 6 ವರೆಗೆ ಕೆನಡಾದ ...
ಭದ್ರಾವತಿ: ಪ್ಲಾಸ್ಟಿಕ್ ಸಮಸ್ಯೆ ದೇಶದಲ್ಲಿಂದು ಕಂಟಕವಾಗಿ ಪರಿಣಿಮಿಸಿದೆ. ಸರಕಾರಗಳು ಅದರ ನಿವಾರಣೆಗಾಗಿ ನಾನಾ ಕಸರತ್ತು ಮಾಡುತ್ತಿದ್ದರು ಪ್ರಯೋಜನವಾಗದಿರುವುದು ವಿಷಾಧನೀಯ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ನೈರ್ಮಲ್ಯ ತಡೆಗೆ ಸಾಧ್ಯವಾಗುವುದಿಲ್ಲ ಎಂಬುದನ್ನು ಅರಿತಿರುವ ಸರಕಾರ ಮಣ್ಣಿನ ಪರಿಕರಗಳ ಚಿಂತನೆಗೆ ಮುಂದಾಗಬಹುದೆ ಎಂಬುದು ಯಕ್ಷಪ್ರಶ್ನೆಯಾಗಿದೆ. ಪರಿಸರ ...
ಸಂಸ್ಕøತಿ-ಸಂಸ್ಕಾರಗಳು ಮಾನವನ ಜೀವನ ಮೌಲ್ಯಗಳನ್ನು ಬಿಂಭಿಸುವ ಅವಿಭಾಜ್ಯ ಅಂಗಗಳು. ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯುವಲ್ಲಿ ಈ ಗುಣಗಳೇ ಸಿಂಹಪಾಲು ಪಾತ್ರವಹಿಸುತ್ತವೆ ಎಂದರೂ ತಪ್ಪಲ್ಲ. ಆದಿಕವಿ ಪಂಪನ ನಾಣ್ಣುಡಿಯಂತೆ ಮಾನವ ಜಾತಿ ತಾನೊಂದೇ ವಲಂ ಎಂಬುದನ್ನು ನಿರೂಪಿಸುವುದೂ ಕೂಡ ಈ ಸಂಸ್ಕಾರಗಳೇ. ಇಂತಹ ...
ಹಾಸನ: ನನ್ನ ಗೆಲುವಿಗೆ ನಾನು ಸಂಭ್ರಮಿಸುವುದಿಲ್ಲ. ಬದಲಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇವೇಗೌಡರಿಗೇ ಬಿಟ್ಟುಕೊಡುಲು ತೀರ್ಮಾನಿಸಿರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ನನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಜ್ಜನನ್ನು ಮತ್ತೆ ಈ ಕ್ಷೇತ್ರದಿಂದ ಆಯ್ಕೆ ಮಾಡಿ ...
ಶಿವಮೊಗ್ಗ: ನಗರದ ಎಲ್ಲಾ ವಾರ್ಡ್‌ಗಳ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾರ್ಯಗಳ ನಿರ್ವಹಣೆಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಆರೋಗ್ಯ ನಿರೀಕ್ಷಕರಿಗೆ ಹಂಚಿಕೆ ಮಾಡಲಾಗಿದ್ದು, ಉಸ್ತುವಾರಿ ಪಟ್ಟಿ ಈ ಕೆಳಗಿನಂತಿದೆ. ವಾರ್ಡ್ ನಂಬರ್ 5, 14, 15 ಗಳಿಗೆ ವೇಣುಗೋಪಾಲ್- 9740559284 ವಾರ್ಡ್ ...
Copyright © 2026 Kalpa News. Designed by KIPL