ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | New Delhi | India Today Group has announced the debut of Sutra, a new AI-driven news...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಡೀ ಜಗತ್ತಿನ ಹಿತವನ್ನು ಬಯಸಿದವರು ನಮ್ಮ ಪೂರ್ವಜರು. ನಮ್ಮವರು ಖಡ್ಗ ತೆಗೆದುಕೊಂಡು ವಿಶ್ವ ಪರ್ಯಟನೆ ಮಾಡಲಿಲ್ಲ. ಜ್ಞಾನ ತೆಗೆದುಕೊಂಡು ಹೋಗಿ ಜ್ಞಾನ ಪ್ರಸರಣ ಮಾಡಿದ್ದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 05 ಮತ್ತು 06 ರಂದು ಬೆಳಗ್ಗೆ 10 ರಿಂದ ಮ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೋಮಯ್ಯ ಲೇಔಟ್, ಟ್ಯಾಂಕ್ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಸುಪ್ರಸಿದ್ದ ಶ್ರೀ ಮಾರಿಕಾಂಬ ದೇವಿ ಜಾತ್ರೆಯ #Shri Marikamba Fair ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೇಂದ್ರ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ದೇಶದ ಆರ್ಥಿಕತೆಯನ್ನು ಬಲಪಡಿಸುವುದಲ್ಲದೆ, ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಿರ್ಮಲಾ ಸೀತಾರಾಮನ್ #Nirmala Sitaraman ಮಂಡಿಸಿರುವ ಕೇಂದ್ರ ಬಜೆಟ್ #Union Budget ಬಗ್ಗೆ ಸ್ಥಳೀಯ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಜೆಟ್ ಕುರಿತು ಪ್ರತಿಕ್ರಿಯೆಗಳು ಹೀಗಿವೆ. ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಕೇಂದ್ರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸೂಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ತನಿಖೆ ಮಾಡಬೇಕು ಎಂದು ಮಾಜಿ ಶಾಸಕ ಹಾಗೂ ಜೆ.ಡಿ.ಎಸ್. ಮುಖಂಡ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಸೂರಿಲ್ಲದವರಿಗೆ ಮನೆ, ನಿವೇಶನ ನೀಡುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ #KSRTC Bus ಮೇಲೆ ಗುಟ್ಕಾ ಜಾಹೀರಾತು ತೆರವುಗೊಳಿಸಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕರ್ನಾಟಕ ರಕ್ಷಣಾ ವೇದಿಕೆ ಸಿಂಹಸೇನೆ ಸದಸ್ಯರು ಇಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಟಾಕಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಿರ್ಮಲಾ ಸೀತಾರಾಮನ್ #Nirmala Sitaraman ಮಂಡಿಸಿರುವ 9ನೇ ಬಜೆಟ್ ವಿಕಸಿತ ಭಾರತದ ಕನಸು ನನಸು ಮಾಡುವತ್ತ ಸಾಗಿದ್ದು, ಇದು ಅಭಿವೃದ್ಧಿ ಪೂರಕ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮುಂಬರುವ ಶಿವಮೊಗ್ಗದ ಕೋಟೆ ಶ್ರೀಮಾರಿಕಾಂಬಾ ಜಾತ್ರೆಗೆ #Shri Marikamba fair ಈ ಬಾರಿ ಇನ್ನಷ್ಟು ರಂಗು ನೀಡಲು ವಿಶೇಷ ಹಾಡೊಂದು ಬರಲಿದೆ. ಹೌದು... ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ #Jain Public School ಆಯೋಜಿಸಲಾಗಿದ್ದ ಸಾಂಪ್ರದಾಯಿಕ ಗುರುವಂದನ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಜೈನ್ ಪಬ್ಲಿಕ್ ಶಾಲೆಯಲ್ಲಿ ಪ್ರತಿವರ್ಷವೂ ಸಹ ಗುರುವಂದನೆ ಆಯೋಜಿಸಲಾಗುತ್ತದೆ. ...
Copyright © 2026 Kalpa News. Designed by KIPL