Sunday, September 6, 2026
Advertisement
ADVERTISEMENT

Tag: MalnadNews

ಪಠ್ಯೇತರ ಚಟುವಟಿಕೆಗಳು ಶಕ್ತಿಯುತ ವ್ಯಕ್ತಿತ್ವವಾಗಿ ಹೊರಹೊಮ್ಮಲು ಪ್ರೇರಕ: ಶಾಸಕ ಚನ್ನಬಸಪ್ಪ

ಪಠ್ಯೇತರ ಚಟುವಟಿಕೆಗಳು ಶಕ್ತಿಯುತ ವ್ಯಕ್ತಿತ್ವವಾಗಿ ಹೊರಹೊಮ್ಮಲು ಪ್ರೇರಕ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಂಸ್ಕೃತಿಕ ರಾಷ್ಟ್ರದಲ್ಲಿ ಬಾಳುತ್ತಿರುವ ನಮ್ಮಲ್ಲಿ ಸೃಜನಶೀಲತೆ ಎಂಬುದು ಸದಾ ಪ್ರಕಾಶಿಸುತ್ತಿರಲಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ ಮತ್ತು ನಿರ್ವಹಣಾ ...

ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?

ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಆಶ್ರಯ ಮನೆಗಳ ಫಲಾನುಭವಿಗಳ ಸಮಸ್ಯೆ ಪರಿಹಾರಕ್ಕೆ ನಗರಕ್ಕೆ ಬರುವಂತೆ ವಸತಿ ಸಚಿವ ಜಮೀರ್ ಅಹಮ್ಮದ್ #Minister Zameer Ahmed ಅವರಿಗೆ ನಾಲ್ಕು ಬಾರಿ ಆಹ್ವಾನ ನೀಡಲಾಗಿತ್ತು. ಆದರೆ ಬಂದಿಲ್ಲ. ಈಗ ವಕ್ಫ್ ಭೂಮಿ ...

ಸಿಹಿಮೊಗೆ ಸಂಭ್ರಮ -1 ಆಯೋಜನೆ | ಏನೆಲ್ಲಾ ಸ್ಪರ್ಧೆಗಳಿವೆ? ನೀವೂ ಪಾಲ್ಗೊಳ್ಳಬಹುದೇ? ಇಲ್ಲಿದೆ ಮಾಹಿತಿ

ಸಿಹಿಮೊಗೆ ಸಂಭ್ರಮ -1 ಆಯೋಜನೆ | ಏನೆಲ್ಲಾ ಸ್ಪರ್ಧೆಗಳಿವೆ? ನೀವೂ ಪಾಲ್ಗೊಳ್ಳಬಹುದೇ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಮಾನ ಮನಸ್ಕರ ತಂಡವಾಗಿರುವ ಅನವರತ ವತಿಯಿಂದ ನ.27 ರಂದು ಸಾಂಸ್ಕೃತಿಕ ಸೊಗಡು ಬಿಂಬಿಸುವ ಸಿಹಿಮೊಗೆ ಸಂಭ್ರಮ-01 ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಅನವರತ ಗೌರವಾಧ್ಯಕ್ಷರೂ ಆದ ಶಾಸಕ ...

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ಹಾಗೂ ಮಸ್ಲೀಮರ ವಿರುದ್ಧ ರಕ್ತಕ್ರಾಂತಿಯ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಡಿಸಿಎಂ, ರಾಷ್ಟ್ರ ಭಕ್ತರ ಬಳಗದ ಸಂಚಲಕರಾದ ಕೆ.ಎಸ್. ಈಶ್ವರಪ್ಪ #K S Eshwarappa  ಅವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ...

ಸಾಗರ | ನಿಯಂತ್ರಣ ತಪ್ಪಿ ಪಲ್ಟಿಯಾಗಿ ದೇವಾಲಯದ ಕಾಂಪೌಂಡ್’ಗೆ ಡಿಕ್ಕಿಯಾದ ಕ್ಯಾಂಟರ್

ಸಾಗರ | ನಿಯಂತ್ರಣ ತಪ್ಪಿ ಪಲ್ಟಿಯಾಗಿ ದೇವಾಲಯದ ಕಾಂಪೌಂಡ್’ಗೆ ಡಿಕ್ಕಿಯಾದ ಕ್ಯಾಂಟರ್

ಕಲ್ಪ ಮೀಡಿಯಾ ಹೌಸ್  |  ಸಾಗರ  | ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಹುಲಿಕಲ್ ಘಾಟಿ, ಬಾಳೆಬರೆಯಲ್ಲಿ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ...

ಸೊರಬ | ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಹೇಗಿತ್ತು ನೋಡಿ ಹೋರಿ ಬೆದರಿಸುವ ಹಬ್ಬ

ಸೊರಬ | ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಹೇಗಿತ್ತು ನೋಡಿ ಹೋರಿ ಬೆದರಿಸುವ ಹಬ್ಬ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪೈಲ್ವಾನರಾ... ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಧಮಾಕಾ. ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ...

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

ಕಲ್ಪ ಮೀಡಿಯಾ ಹೌಸ್  |   ಶಿಕಾರಿಪುರ  | ಆಧುನಿಕ ಯುಗದಲ್ಲಿ ಮಕ್ಕಳು ಆತ್ಮವಿಶ್ವಾಸದಿಂದ ಸಕ್ರಿಯವಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಯಶಸ್ಸು ಕಂಡಾಗ ಭಾರತದ ಯುವ ಸಂಪತ್ತು ಹೆಚ್ಚಿಸಲು ಸಾಧ್ಯ ಎಂದು ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ...

ರಸ್ತೆ ಗುಂಡಿಗಳಿಗೆ ನಾವೀನ್ಯತೆಯ ಕಾಯಕಲ್ಪ | ಜೆಎನ್‌ಎನ್‌ಸಿಇ ಸಿವಿಲ್‌ ವಿಭಾಗದಿಂದ ನೂತನ ಆವಿಷ್ಕಾರ

ರಸ್ತೆ ಗುಂಡಿಗಳಿಗೆ ನಾವೀನ್ಯತೆಯ ಕಾಯಕಲ್ಪ | ಜೆಎನ್‌ಎನ್‌ಸಿಇ ಸಿವಿಲ್‌ ವಿಭಾಗದಿಂದ ನೂತನ ಆವಿಷ್ಕಾರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಸ್ತೆಯಲ್ಲಿ ಹೋಗುವಾಗ ಎದುರಾಗುವ ಗುಂಡಿಗಳು ಅದೆಷ್ಟು ಸಂದರ್ಭದಲ್ಲಿ ವಾಹನ ಸವಾರರಿಗೆ ಅಪಘಾತವಾಗುವಂತೆ ಮಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಗುಂಡಿಗಳದ್ದೆ ಕಾರುಬಾರು. ಇಂತಹ ಸವಾಲುಗಳನ್ನು ಅರಿತ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ...

ಸಾಗರ | ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಪತ್ತೆ

ಸಾಗರ | ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶರಾವತಿ ಹಿನ್ನೀರಿನಲ್ಲಿ #Sharathi Backwater ತೆಪ್ಪ ಮುಳುಗಿ ಮೂವರು ನಾಪತ್ತೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ...

ಶಿವಮೊಗ್ಗ | ರಸ್ತೆ ಬಿಟ್ಟು ಡಿವೈಡರ್ ಏರಿದ ಸಾರಿಗೆ ಬಸ್ | ತಪ್ಪಿದ ದೊಡ್ಡ ಅನಾಹುತ

ಶಿವಮೊಗ್ಗ | ರಸ್ತೆ ಬಿಟ್ಟು ಡಿವೈಡರ್ ಏರಿದ ಸಾರಿಗೆ ಬಸ್ | ತಪ್ಪಿದ ದೊಡ್ಡ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಅರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಘಟನೆ ನಗರದ ಹೊಳೆ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸ್ ಡಿವೈಡರ್‌ ಏರಿದೆ ಪರಿಣಾಮ ಬಸ್ಸಿನ ಮುಂಭಾಗದ ಬಾಗಿಲು ...

Page 234 of 489 1 233 234 235 489
  • Trending
  • Latest
error: Content is protected by Kalpa News!!