Sunday, September 6, 2026
Advertisement
ADVERTISEMENT

Tag: MalnadNews

ಕರಾಟೆ ತೀರ್ಪುಗಾರರ ಪರೀಕ್ಷೆ, ಕಾರ್ಯಾಗಾರ | 43 ಜನ ಉತ್ತೀರ್ಣ

ಕರಾಟೆ ತೀರ್ಪುಗಾರರ ಪರೀಕ್ಷೆ, ಕಾರ್ಯಾಗಾರ | 43 ಜನ ಉತ್ತೀರ್ಣ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದ ಸರ್ಕಾರಿ ನೌಕರರ ಭವನ ದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ #Karate ಅಸೋಸಿಯೇಷನ್ ಆಯೋಜಿಸಿದ ಕರಾಟೆ ತೀರ್ಪುಗಾರರ ಕಾರ್ಯಾಗಾರ ಮತ್ತು ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ವರ್ಲ್ಡ್ ಕರಾಟೆ ಫೆಡರೇಶನ್ ನ ...

ಸೊರಬ | ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಸೊರಬ | ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಭೈರೆಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಮಿಥುನ್ ಗೌಡ (21) ಮೃತ ಯುವಕ. ಶುಕ್ರವಾರ ಬೆಳಗ್ಗೆ ಸಾಕಿದ ಜಾನುವಾರುಗಳನ್ನು ...

shivamogga-jci-vivek-cheluve-chitravati-yakshagana

ಅ.20ರಂದು ಪೌರಾಣಿಕ ಯಕ್ಷಗಾನ ಪ್ರಸಂಗಗಳ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಶ್ವಿಜ ಯಕ್ಷ ಸಂಭ್ರಮ 2024ರ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ಅ.20ರ ಭಾನುವಾರದಂದು ಸಂಜೆ 5.30ಕ್ಕೆ ಶನೀಶ್ವರಾಂಜನೇಯ-ಭಸ್ಮಾಸುರ ಮೋಹಿನಿ ಎಂಬ ಎರಡು ಪೌರಾಣಿಕ ಯಕ್ಷಗಾನ #Yakshagana ಪ್ರಸಂಗಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ವಿದ್ವಾನ್ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ತೀರ್ಥಹಳ್ಳಿ | ಬಸ್ ಢಿಕ್ಕಿಯಾಗಿ ವಿದ್ಯಾರ್ಥಿ ಸಾವು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಯೋರ್ವನ ಮೇಲೆ ಬಸ್ ಢಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ. ತನಿಕಲ್‌ ಗ್ರಾಮದ ಪ್ರಥಮ್‌ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.  ತೀರ್ಥಹಳ್ಳಿಯಲ್ಲಿ ಪ್ರಥಮ ವರ್ಷದ ಡಿಪ್ಲೊಮೋ ...

ಸಂಪೂರ್ಣ ಋಗ್ವೇದ ಘನ ಪಾರಾಯಣ ಕಾರ್ಯಕ್ರಮಕ್ಕೂ ಶ್ರೀಮಠಕ್ಕೂ ಯಾವುದೇ ಸಂಬಂಧವಿಲ್ಲ

ಸಂಪೂರ್ಣ ಋಗ್ವೇದ ಘನ ಪಾರಾಯಣ ಕಾರ್ಯಕ್ರಮಕ್ಕೂ ಶ್ರೀಮಠಕ್ಕೂ ಯಾವುದೇ ಸಂಬಂಧವಿಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದಶಗ್ರಂಥ ಘನಪಾಠಿಗಳ ಗೌರವ ಸಮರ್ಪಣಾ ಸಮಿತಿಯ ಸಭೆ-ಶೋಭಾಯಾತ್ರೆಗೂ ಶ್ರೀಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಶ್ರೀಗಳು #Shri Vidhyabhinava Vidhyaranya Bharathi Shri ತಿಳಿಸಿದ್ದಾರೆ. ...

ಶಿವಮೊಗ್ಗ | ಜಿಲ್ಲಾದಾದ್ಯಂತ ಸಡಗರ ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ

ಶಿವಮೊಗ್ಗ | ಜಿಲ್ಲಾದಾದ್ಯಂತ ಸಡಗರ ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗವು ಸೇರಿದಂತೆ ಜಿಲ್ಲಾದಾದ್ಯಂತ ರೈತರು ಸಡಗರ ಸಂಭ್ರಮದಿಂದ ಭೂಮಿ ಹುಣ್ಣಿಮೆ #Bhoomi Hunnime ಹಬ್ಬವನ್ನು ಇಂದು ಆಚರಿಸಿದರು. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಳೆಗಳ ನಡುವೆ ಭೂಮಿ ತಾಯಿಗೆ ಗುರುವಾರ ಜಿಲ್ಲಾದ್ಯಂತ ವಿಶೇಷ ಪೂಜೆ ...

ಅ.19ರಂದು ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ

ಅ.19ರಂದು ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅ.19ರಂದು ಶನಿವಾರ ಸಂಜೆ 7ಕ್ಕೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ...

ಬೇಡಿಕೆಗಳ ಈಡೇರಿಕೆಗಾಗಿ ಅ.21ರಿಂದ ಮಲೆನಾಡಿನ ವಿವಿಧ ಸಂಘಟನೆಗಳ ಅನಿರ್ಧಿಷ್ಟಾವಧಿ ಧರಣಿ

ಬೇಡಿಕೆಗಳ ಈಡೇರಿಕೆಗಾಗಿ ಅ.21ರಿಂದ ಮಲೆನಾಡಿನ ವಿವಿಧ ಸಂಘಟನೆಗಳ ಅನಿರ್ಧಿಷ್ಟಾವಧಿ ಧರಣಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾದಿತು ಎಂದು ಶಿವಮೊಗ್ಗ ಜಿಲ್ಲಾ ...

ಕನ್ನಡ ಒಂದು ಭಾಷೆಯಲ್ಲ, ಅದು ನಮ್ಮ ಬದುಕು: ಶಾಸಕ ಚನ್ನಬಸಪ್ಪ

ಕನ್ನಡ ಒಂದು ಭಾಷೆಯಲ್ಲ, ಅದು ನಮ್ಮ ಬದುಕು: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ...

ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್… ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?

ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್… ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಸಕರಾದ ನಂತರವೂ ಎಸ್.ಎನ್. ಚನ್ನಬಸಪ್ಪ ಅವರು ಮಾತಿನ ಮೇಲೆ ಹಿಡಿತ ಸಾಧಿಸಬಹುದಿತ್ತು, ಆದರೆ ನಿಂದಿಸುವುದೇ ಅವರ ಹುಟ್ಟುಗುಣ ಎಂದು ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್ ಹೇಳಿದ್ದಾರೆ. ಹೊಡಿ ಬಡಿ ಕಡಿಗಳಿಗೆ ಹೆಸರಾದ ಎಸ್.ಎನ್. ಚನ್ನಬಸಪ್ಪ ...

Page 243 of 489 1 242 243 244 489
  • Trending
  • Latest
error: Content is protected by Kalpa News!!