Sunday, September 6, 2026
Advertisement
ADVERTISEMENT

Tag: MalnadNews

ಬನ್ನಿ ಮುಡಿಯವ ಮೂಲಕ ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಅದ್ದೂರಿ ತೆರೆ

ಶಿವಮೊಗ್ಗ ದಸರಾ | ವೈಭವದ ಅಂಬಾರಿ ಮೆರವಣಿಗೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ದಸರಾ #Shivamogga Dasara ವೈಭವದ ಅಂಬಾರಿ #Ambari ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ...

ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಸ್ಥಳೀಯ ಸವಾಲುಗಳಿಗೆ ತಾಂತ್ರಿಕತೆಯ ಪರಿಹಾರ ನೀಡಿ

ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಸ್ಥಳೀಯ ಸವಾಲುಗಳಿಗೆ ತಾಂತ್ರಿಕತೆಯ ಪರಿಹಾರ ನೀಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಮ್ಮ ನಡುವೆ ಇರುವ ಅನೇಕ‌ ಸ್ಥಳೀಯ ಸವಾಲುಗಳಿಗೆ ತಾಂತ್ರಿಕವಾಗಿ ಪರಿಹಾರ ನೀಡುವತ್ತ ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಚಿತ್ತ ಹರಿಸಬೇಕಿದೆ‌ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ...

ವಾಣಿಜ್ಯ-ಕೈಗಾರಿಕಾ ಸಂಘದಿಂದ ರತನ್‌ಟಾಟಾರವರಿಗೆ ಗೌರವ ಶ್ರದ್ಧಾಂಜಲಿ

ವಾಣಿಜ್ಯ-ಕೈಗಾರಿಕಾ ಸಂಘದಿಂದ ರತನ್‌ಟಾಟಾರವರಿಗೆ ಗೌರವ ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥಾ ರತನ್ ಟಾಟಾರವರ #Ratan Tata ನಿಧನದ ಸುದ್ದಿ ದೇಶದ ಜನತೆಗೆ ಅಪಾರ ದು:ಖವನ್ನುಂಟು ಮಾಡಿದ್ದು, ದೇಶದ ಆರ್ಥಿಕಾಭಿವೃದ್ಧಿಗೆ ತುಂಬಲಾರದ ನಷ್ಟವನ್ನುಂಟಾಗಿದೆ ಎಂದು  ಶಿವಮೊಗ್ಗ ಜಿಲ್ಲಾ ...

ಏಳು ಬೀಳು ಇದ್ದಾಗಲೆ ಕೃಷಿಯಲ್ಲಿ ಮೇಲೆ ಬರಲು ಸಾಧ್ಯ

ಏಳು ಬೀಳು ಇದ್ದಾಗಲೆ ಕೃಷಿಯಲ್ಲಿ ಮೇಲೆ ಬರಲು ಸಾಧ್ಯ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಏಳು ಬೀಳು ಇದ್ದಾಗಲೆ ಕೃಷಿಯಲ್ಲಿ ಮೇಲೆ ಬರಲು ಸಾಧ್ಯ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿ ದೊರೆರಾಜ್ ಹೇಳಿದರು. ತಾಲ್ಲೂಕು ಯಲಸಿ ಸುವರ್ಣವನದಲ್ಲಿ ಹಮ್ಮಿಕೊಂಡಿದ್ದ ಸುಸ್ಥಿರ ಅಡಿಕೆ ಕೃಷಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ...

4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್

ಆಳವಾದ ಅಧ್ಯಯನದಿಂದ ಜ್ಞಾನ ಸಂಪಾದನೆ ಸಾಧ್ಯ: ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜ್ಞಾನವೆಂದರೆ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದಷ್ಟೇ ಅಲ್ಲ ಅದನ್ನು ಎಲ್ಲ ರಂಗದಿಂದಲೂ ಪಡೆಯಬಹುದು. ಆಸಕ್ತಿ ಮತ್ತು ಆಳವಾದ ಅಧ್ಯಯನದಿಂದ ಹಾಗೂ ಸಾಧನೆಯಿಂದ ಜ್ಞಾನ ಸಂಪಾದನೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ #DC Gurudutta Hegde ...

ಯುವ ದಸರಾ | ಕಲಾವಿದ ಶಶಿಕುಮಾರ್‌ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ

ಯುವ ದಸರಾ | ಕಲಾವಿದ ಶಶಿಕುಮಾರ್‌ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್  ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ #Shivamogga Mahanagara Palike ಆಯೋಜಿಸಿದ್ದ ...

ಗಾಂಧಿ ಬಜಾರ್ ವರ್ತಕರಿಗೆ ತೊಂದರೆ ಹಿನ್ನೆಲೆ: ಫುಟ್‌ಪಾತ್ ತೆರವಿಗೆ ಆಗ್ರಹ

ಗಾಂಧಿ ಬಜಾರ್ ವರ್ತಕರಿಗೆ ತೊಂದರೆ ಹಿನ್ನೆಲೆ: ಫುಟ್‌ಪಾತ್ ತೆರವಿಗೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಾಂಧಿ ಬಜಾರ್ ವರ್ತಕರಿಗೆ ಫುಟ್‌ಪಾತ್ ವ್ಯಾಪಾರದಿಂದ ಆಗುತ್ತಿರುವ ತೊಂದರೆ ತಪ್ಪಿಸಲು ಎರಡು ಕಡೆಗಳಲ್ಲಿ ಫುಟ್‌ಪಾತ್ ತೆರವುಗೊಳಿಸುವಂತೆ ಆಗ್ರಹಿಸಿ ಗಾಂಧಿ ಬಜಾರ್ #Gandhi Bazar ವರ್ತಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ...

ಏ.22ರಂದು ರೇಡಿಯೋ ಹಬ್ಬ, ಭೂ ದಿನ, ಮತದಾನ ಜಾಗೃತಿ ಕಾರ್ಯಕ್ರಮ  

ರೇಡಿಯೋ ಶಿವಮೊಗ್ಗದಲ್ಲಿ ಅ.10ರಂದು ಮಕ್ಕಳ ಸ್ನೇಹಿ ಪಂಚಾಯ್ತಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಂಚಾಯತ್ ರಾಜ್ ಸಚಿವಾಲಯ ಭಾರತ ಸರ್ಕಾರ ಹಾಗೂ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಸಹಯೋಗದಲ್ಲಿ ರೇಡಿಯೋ ಶಿವಮೊಗ್ಗ #Radio Shivamogga ಜನತಾ ಜಾಗೃತಿ ಸರಣಿ ರೂಪಿಸಿದೆ. ಇದರಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಕುರಿತಾದ ...

ಭದ್ರಾವತಿ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ | ತನಿಖೆಗೆ ಆಗ್ರಹ

ಭದ್ರಾವತಿ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ | ತನಿಖೆಗೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಭದ್ರಾವತಿಯ ಹೊಸಮನೆಯ ಮುಖ್ಯ ರಸ್ತೆಯ ಕುವೆಂಪು ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭ್ರಷ್ಟಚಾರಗಳು ನಡೆದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಹಾಗೂ ಹಾಲಿ ಅಧ್ಯಕ್ಷ ಹೆಚ್.ಎಸ್. ಗುರುರಾಜ್‌ರಾವ್ ಆಗ್ರಹಿಸಿದರು. ಅವರು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.9 ರಂದು ಶಿವಮೊಗ್ಗ ನಗರದ ಈ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-12ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಅ.9 ರಂದು ಬೆಳಗ್ಗೆ 10ರಿಂದ ಸಂ. 6ರವರೆಗೆ ಸಹ್ಯಾದ್ರಿನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಂಪರ್ಕಿಸುವಂತೆ ಮೆಸ್ಕಾಂ ...

Page 245 of 489 1 244 245 246 489
  • Trending
  • Latest
error: Content is protected by Kalpa News!!