Sunday, September 6, 2026
Advertisement
ADVERTISEMENT

Tag: MalnadNews

ಚಿಕ್ಕಮಗಳೂರು: ನದಿಗೆ ಕಾಲು ಜಾರಿ ಬಿದ್ದು ಮಹಿಳೆ ಸಾವು

ಕೂಡ್ಲಿ | ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ನಾಪತ್ತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತುಂಗಭದ್ರಾ ನದಿ ಸಂಗಮದಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಹೊಳೆಹೊನ್ನೂರು ಸಮೀಪದ ಕೂಡ್ಲಿಯಲ್ಲಿ #Koodli ನಡೆದಿದೆ. ಎಂಜಿನಿಯರಿಂಗ್ ವಿದ್ಯಾರ್ಥಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಿವಾಸಿ ಹರ್ಷಿತ್ (23) ನಾಪತ್ತೆಯಾದ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ | ವಿದ್ಯುತ್ ತಗುಲಿ ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಗಡಿನ ಶೆಡ್‌ ನಿರ್ಮಾಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿಟ್ಟಿರುವ ಘಟನೆ ಆನವೇರಿಯಲ್ಲಿ ನಡೆದಿದೆ. ಆನವೇರಿಯ ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿ ರಾವ್‌ ಅವರ ಮಗ ರಕ್ಷಿತ್ (22) ಮೃತ ಯುವಕ ಎಂದು ...

ಶಿವಮೊಗ್ಗ ಮೆಟ್ರೋ ಆಸ್ಪತ್ರೆ ಐತಿಹಾಸಿಕ ಸಾಧನೆ | `ಆರ್ಬೈಟಲ್ ಅಥೆರೆಕ್ಟಮಿ’ ಯಶಸ್ವಿ | ಇದು ನೀವು ಕೇಳಿರದ ಚಿಕಿತ್ಸೆ

ಶಿವಮೊಗ್ಗ ಮೆಟ್ರೋ ಆಸ್ಪತ್ರೆ ಐತಿಹಾಸಿಕ ಸಾಧನೆ | `ಆರ್ಬೈಟಲ್ ಅಥೆರೆಕ್ಟಮಿ’ ಯಶಸ್ವಿ | ಇದು ನೀವು ಕೇಳಿರದ ಚಿಕಿತ್ಸೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಧ್ಯಭಾಗ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯಲ್ಲಿ #Metro Hospital ರೋಗಿ ಒಬ್ಬರ ಹೃದಯಕ್ಕೆ 'ಆರ್‌ಬೈಟಲ್ ಅಥೆರೆಕ್ಟಮಿ' ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ. ಪಿ.ಲಕ್ಷ್ಮಿನಾರಾಯಣ ...

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ. ದಂಡ | ಸಂಸದ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ವಿಮಾನ ನಿಲ್ದಾಣದಿಂದ #Shivamogga Airport ವಿಮಾನಗಳ ಹಾರಾಟದ ವಿಷಯದಲ್ಲಿ ತಪ್ಪಾಗಿದೆ. 18 ಜನ ಅಗ್ನಿಶಾಮಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೂ ಪರಿಶೀಲನೆ ವೇಳೆ ಎಂಟು ಜನರನ್ನು ಬೇರೆ ವಿಮಾನ ನಿಲ್ದಾಣಕ್ಕೆ ನಿಯೋಜಿಸಲಾಗಿದೆ. ಈ ...

ಶಿವಮೊಗ್ಗ | ಅದ್ಧೂರಿ ದಸರಾ ಮಹೋತ್ಸವಕ್ಕೆ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಚಾಲನೆ

ಶಿವಮೊಗ್ಗ | ಅದ್ಧೂರಿ ದಸರಾ ಮಹೋತ್ಸವಕ್ಕೆ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾಡಹಬ್ಬ ದಸರಾವನ್ನು ಶಿವಮೊಗ್ಗದಲ್ಲಿ #Shivamogga Dasara ಈ ಬಾರಿ ಅ‍ದ್ಧೂರಿಯಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅ.3ರಂದು ಶಿವಮೊಗ್ಗ ದಸರಾಗೆ ಚಾಲನೆ ದೊರೆಯಲಿದ್ದು, ಅ.12ರಂದು ಅದ್ಧೂರಿ ದಸರಾ ಮಹೋತ್ಸವಕ್ಕೆ ಅಂತಿಮ ತೆರೆ ಬೀಳಲಿದೆ ...

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿವಿಧತೆಯಲ್ಲಿ ಏಕತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದ ಮಹಾತ್ಮ ಗಾಂಧೀಜಿ ಅವರು ಜಾತೀಯತೆ ಹಾಗೂ ಅಸ್ಪೃಶ್ಯತೆ ನಿವಾರಣೆಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಶಾಲಾ ಪ್ರಾಚಾರ್ಯ ಪಿ. ವಿಶ್ವನಾಥ ತಿಳಿಸಿದರು. ನಗರದ ಮೈತ್ರಿ ಪ್ರಾಥಮಿಕ ಶಾಲೆ ...

ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಭಾರತದ ಯುವ ಸಮೂಹಕ್ಕೆ ಮಹಾತ್ಮರ ಆದರ್ಶ ಬದುಕು ಇಂದಿಗೂ ಪ್ರಸ್ತುತ ಎಂದು ಕುಮದ್ವತಿ ಕಾಲೇಜಿನ ಪ್ರಾಚಾರ್ಯ ಡಾ.ಎಂ. ವೀರೇಂದ್ರ ಮಾತನಾಡಿದರು. ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ ...

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ...

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಮ್ಮ ಮಾತೃಭಾಷೆಯಲ್ಲಿ ಸಂಪೂರ್ಣ ಪಾಂಡಿತ್ಯ ಪಡೆಯುವ ಮೂಲಕ ಎಂತಹ ಬಹು ಭಾಷೆಯಲ್ಲಿಯು ಪ್ರಾವೀಣ್ಯತೆ ಪಡೆಯಲು ಸಾಧ್ಯ ಎಂದು ಐಐಟಿ ಧಾರವಾಡದ ಪ್ರಾಧ್ಯಾಪಕರು ಹಾಗೂ ಸಲಹೆಗಾರರಾದ ಡಾ. ಕೆ.ವಿ. ಜಯಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ...

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಜೋಗ | ಪ್ರವಾಸಿಗರಿಗೆ ಸಿಹಿ ಹಂಚಿ ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಜೋಗ(ಶಿವಮೊಗ್ಗ)  | ಮಲೆನಾಡಿನ ಹೆಮ್ಮೆಯ ಪ್ರವಾಸಿ ತಾಣವಾದ ವಿಶ್ವವಿಖ್ಯಾತ ಜೋಗ #Jogfalls ಜಲಪಾತದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ರ‍್ಥಪರ‍್ಣವಾಗಿ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು. ...

Page 248 of 489 1 247 248 249 489
  • Trending
  • Latest
error: Content is protected by Kalpa News!!