Tuesday, September 8, 2026
Advertisement
ADVERTISEMENT

Tag: MalnadNews

ಸೊರಬ | ತುಂಬಿದ ನದಿಯಲ್ಲಿ ಮೀನು ಹಿಡಿಯುವ ವೇಳೆ ಸುಳಿಗೆ ಸಿಲುಕಿ ವ್ಯಕ್ತಿ ನಾಪತ್ತೆ

ಸೊರಬ | ತುಂಬಿದ ನದಿಯಲ್ಲಿ ಮೀನು ಹಿಡಿಯುವ ವೇಳೆ ಸುಳಿಗೆ ಸಿಲುಕಿ ವ್ಯಕ್ತಿ ನಾಪತ್ತೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಳೆಯಿಂದಾಗಿ ತುಂಬಿರುವ ನದಿಯಲ್ಲಿ ಮೀನು ಹಿಡಿಯಲು ಯತ್ನಿಸಿದ ವೇಳೆ ವ್ಯಕ್ತಿಯೊಬ್ಬರು ಸುಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಉದ್ರಿ ವಡ್ಡಿಗೇರಿ ಗ್ರಾಮದ ಯಲ್ಲಪ್ಪ(45) ಎಂದು ಗುರುತಿಸಲಾಗಿದೆ. Also ...

ಶಿವಮೊಗ್ಗ | ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಕುರಿತು 3 ದಿನಗಳ ತರಬೇತಿ

ಶಿವಮೊಗ್ಗ | ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಕುರಿತು 3 ದಿನಗಳ ತರಬೇತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ನಗರದ ರಾಗಿಗುಡ್ಡದಲ್ಲಿ ಆರಂಭವಾಗಿದ್ದು, ಕೇಂದ್ರ ಸರ್ಕಾರ, ಪೊಲೀಸ್ ಹಾಗೂ ರಾಷ್ಟ್ರೀಯ ಭದ್ರತೆಯ ವಿಷಯವನ್ನಿಟ್ಟುಕೊಂಡು ಹಲವು ಕೋರ್ಸ್’ಗಳನ್ನು ಪ್ರಾರಂಭಿಸಿದೆ ಎಂದು ಕ್ಯಾಂಪಸ್ ನಿರ್ದೇಶಕ ಡಾ. ರಮಾನಂದ್ ಗರ್ಗೆ ಹೇಳಿದರು. ಅವರು ...

ಮೂಲ ವೇದ ಪರಂಪರೆ ಉಳಿವಿಗೆ ಗುರುಕುಲ ಮಾದರಿ ಶಿಕ್ಷಣ ಅಗತ್ಯ: ಅಭಿನವ ಶಂಕರ ಭಾರತೀ ಶ್ರೀ ಅಭಿಮತ

ಮೂಲ ವೇದ ಪರಂಪರೆ ಉಳಿವಿಗೆ ಗುರುಕುಲ ಮಾದರಿ ಶಿಕ್ಷಣ ಅಗತ್ಯ: ಅಭಿನವ ಶಂಕರ ಭಾರತೀ ಶ್ರೀ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಕ್ಷಾತ್ ಭಗವಂತನ ವಾಣಿಯೇ ವೇದಗಳಾಗಿದ್ದು, ಮೂಲ ವೈದಿಕ ಪರಂಪರೆ ಉಳಿಸಿದಾಗ ಮಾತ್ರ ಸಮಾಜ ಕಟ್ಟಲು ಸಾಧ್ಯ ಎಂದು ಶ್ರೀಮದ್ ಜಗದ್ಗುರು ಶ್ರೀ ಅಭಿನವ ಶಂಕರಭಾರತೀ ಮಹಾಸ್ವಾಮಿಗಳು #Abhinava Shankarabharathi Shri ಹೇಳಿದ್ದಾರೆ. ಅವರು ...

ಕೃಷಿಗಾಗಿ ಪ್ರತ್ಯೇಕ ಬಜೆಟ್ ರೂಪಿಸಿ | ಸಂಯುಕ್ತ ಹೋರಾಟ ಕರ್ನಾಟಕ ರೈತ ಸಂಘ ಮನವಿ

ಕೃಷಿಗಾಗಿ ಪ್ರತ್ಯೇಕ ಬಜೆಟ್ ರೂಪಿಸಿ | ಸಂಯುಕ್ತ ಹೋರಾಟ ಕರ್ನಾಟಕ ರೈತ ಸಂಘ ಮನವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೃಷಿಗಾಗಿ ಪ್ರತ್ಯೇಕ ಬಜೆಟ್ ರೂಪಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ರೈತ ಸಂಘ ಇಂದು ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಂಸದರಿಗೆ ಮನವಿ ಸಲ್ಲಿಸಿದೆ. ...

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಅವಮಾನವಾದಾಗ ಪ್ರಶ್ನಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು | ಸಂಸದ ಬಿ.ವೈ. ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೆಂಗಳೂರು ಜಿಟಿ ಮಾಲ್ ನಲ್ಲಿ #Bangalore GT Mall ರೈತನಿಗೆ ಪ್ರವೇಶ ನಿರಾಕರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ, #MP B Y Raghavendra ಅವಮಾನವಾದಾಗ ಪ್ರಶ್ನಿಸುವುದು ನಮ್ಮ ...

ಸೊರಬ | ರಣ ಮಳೆ | ರಸ್ತೆಗೆ ಉರುಳಿದ ಬೃಹತ್ ಮರ | ಸಂಚಾರ ಅಸ್ತವ್ಯಸ್ತ |

ಸೊರಬ | ರಣ ಮಳೆ | ರಸ್ತೆಗೆ ಉರುಳಿದ ಬೃಹತ್ ಮರ | ಸಂಚಾರ ಅಸ್ತವ್ಯಸ್ತ |

ಕಲ್ಪ ಮೀಡಿಯಾ ಹೌಸ್  |  ಸೊರಬ  | ಭಾರೀ ಮಳೆಯ #HeavyRain ಪರಿಣಾಮ ಇಲ್ಲಿನ ತವನಂದಿ ಸಮೀಪದ ಆನವಟ್ಟಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು, ವಾಹನ ಸವಾರರು ಪರದಾಡುವಂತಾಯಿತು. ತವನಂದಿ ಸಮೀಪ ಆನವಟ್ಟಿ #Anavatti ರಸ್ತೆಯಲ್ಲಿ ...

ಏ.22ರಂದು ರೇಡಿಯೋ ಹಬ್ಬ, ಭೂ ದಿನ, ಮತದಾನ ಜಾಗೃತಿ ಕಾರ್ಯಕ್ರಮ  

ಕಾರ್ಗಿಲ್ ವಿಜಯ | ರೇಡಿಯೋ ಶಿವಮೊಗ್ಗದಿಂದ 12 ಗಂಟೆಗಳ ವಿಶೇಷ ಲೈವ್ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾರ್ಗಿಲ್ ವಿಜಯೋತ್ಸವಕ್ಕೆ #Kargil victory ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ #Radio Shivamogga ...

ಸೊರಬ | ಜುಲೈ 20ರಂದು ರೋಟರಿ ಪದಗ್ರಹಣ ಸಮಾರಂಭ

ಸೊರಬ | ಜುಲೈ 20ರಂದು ರೋಟರಿ ಪದಗ್ರಹಣ ಸಮಾರಂಭ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರೋಟರಿ ಕ್ಲಬ್ 2024-25ನೇ ಸಾಲಿನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಪಟ್ಟಣದ ಸಿದ್ದಾಪುರ ರಸ್ತೆಯ ಗಿರಿಜಾಶಂಕರ ಸಭಾಭವನದಲ್ಲಿ ಜುಲೈ 20ರ ಸಂಜೆ 5.30 ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಈ. ಜ್ಞಾನೇಶ ಹೇಳಿದರು. ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ, ಭದ್ರಾವತಿ ಸೇರಿ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ | ದಾಖಲೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ದಾಳಿ #Lokayuktha raid ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ನಡೆದಿದೆ. ಬೆಂಗಳೂರು ನಗರದ ...

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ಈಗಾಗಲೇ ಮಳೆಯಿತ್ತು ತತ್ತರಿಸಿ ಹೋಗಿರುವ ಕರಾವಳಿ ಹಾಗೂ ಮಲೆನಾಡಿನ 5 ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ವರದಿ ಬಿಡುಗಡೆ ಮಾಡಿರುವ ...

Page 273 of 489 1 272 273 274 489
  • Trending
  • Latest
error: Content is protected by Kalpa News!!