Monday, September 14, 2026
Advertisement
ADVERTISEMENT

Tag: MalnadNews

ನ.4ರಂದು `ನಾಡಿಗೆ ನಾರಿಯ ನಡಿಗೆ’: ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮರಿಂದ ಕಾರ್ಯಕ್ರಮಕ್ಕೆ ಚಾಲನೆ

ನ.4ರಂದು `ನಾಡಿಗೆ ನಾರಿಯ ನಡಿಗೆ’: ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮರಿಂದ ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕನ್ನಡ ರಾಜ್ಯೋತ್ಸವದ ಅಂಗವಾಗಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‍ಟೌನ್ ಹಾಗೂ ಸಮನ್ವಯ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನ.4ರಂದು ಅಂಬೇಡ್ಕರ್ ಭವನದಲ್ಲಿ `ನಾಡಿಗೆ ನಾರಿಯ ನಡಿಗೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಇಂದು ...

ಶಿವಮೊಗ್ಗ ನಗರ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಹಣ ಮಂಜೂರು: ಸಚಿವ ಬೈರತಿ ಸುರೇಶ್ ಭರವಸೆ

ಶಿವಮೊಗ್ಗ ನಗರ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಹಣ ಮಂಜೂರು: ಸಚಿವ ಬೈರತಿ ಸುರೇಶ್ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅರ್ಜಿ ಹಾಕಿದವರಿಗೆ ಮೊದಲು ನಿವೇಶನಗಳನ್ನು ಕೊಡಬೇಕು. ಅಲ್ಲಿಯವರೆಗೆ ಯಾವುದೇ ಖಾಸಗಿ ಬಡಾವಣೆ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಸೂಚನೆ ನೀಡಿರುವುದಾಗಿ ನಗರಾಭಿವೃದ್ಧಿ ಖಾತೆ ಸಚಿವ ಬೈರತಿ ಸುರೇಶ್ ತಿಳಿಸಿದರು. ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ನ.23ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಿಶೇಷ ಪೌಷ್ಟಿಕ ಆಹಾರ ವಿತರಣೆ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ನ.23ರಿಂದ ಮೊಟ್ಟೆಯ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ...

ಅವ್ಯಾಹತ ಮರಳು ಸಾಗಣೆ ಹಿನ್ನೆಲೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಅವ್ಯಾಹತ ಮರಳು ಸಾಗಣೆ ಹಿನ್ನೆಲೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಮಲೆನಾಡು ಪ್ರದೇಶ ಚಂದ್ರಗುತ್ತಿ ಭಾಗದಲ್ಲಿ ನಿರಂತರ ಪರಿಸರ ವಿರೋಧಿ ಚಟುವಟಿಕೆಗಳು ಎಗ್ಗುಸಿಗ್ಗಿಲ್ಲದೆ ನಡೆಯುತ್ತಿದ್ದು ಮಳೆ ತರುವ ಸಾವಿರಾರು ಎಕರೆ ಎಸ್ಎಫ್ ಶಿಲಾರಣ್ಯ ಮುಕ್ಕಾಗಿದೆ. ರೈತನಿಗೆ ಕೃಷಿಗೆ ...

ದಸರಾ ಮೆರವಣಿಗೆಗೆ ಕರೆತಂದ ಹೆಣ್ಣು ಆನೆ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯಹಿನ್ನೆಲೆ: ಸೂಕ್ತ ಕ್ರಮಕ್ಕೆ ಒತ್ತಾಯ

ದಸರಾ ಮೆರವಣಿಗೆಗೆ ಕರೆತಂದ ಹೆಣ್ಣು ಆನೆ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯಹಿನ್ನೆಲೆ: ಸೂಕ್ತ ಕ್ರಮಕ್ಕೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ದಸರಾ ಮೆರವಣಿಗೆಗೆ ತಂದ ಹೆಣ್ಣು ಆನೆ ನೇತ್ರಾವತಿ ಮರಿಗೆ ಜನ್ಮ ನೀಡಿದ್ದು, ಇದರ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೋರಿ ಶಿವಮೊಗ್ಗ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರು ಸಾವು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಪಟ್ಟಂತೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಲಿಸುವ ರೈಲಿನಿಂದ ಯುವಕನೋರ್ವ (22) ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ...

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಜ್ಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಧಿಕಾರಿ ಮತ್ತು ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅ.28, 29ರಂದು ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯ 3 ತಾಲೂಕುಗಳ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ...

ಶರನ್ನವರಾತ್ರಿ ಹಿನ್ನೆಲೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಶರನ್ನವರಾತ್ರಿ ಹಿನ್ನೆಲೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ Shri Renukamba Temple ಶರನ್ನವರಾತ್ರಿ ಆಯುಧ ಪೂಜೆಯೆಂದು ಸೋಮವಾರ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ...

ಜಗನ್ಮಾತೆಯ ಅನುಗ್ರಹದಿಂದ ವಿಶ್ವದ ಎಲ್ಲಾ ರೀತಿಯ ಸತ್ಕಾರ್ಯ ಸಂಪನ್ನ: ಮಾತಾಜಿ ವಿವೇಕಮಯಿ ಸಂದೇಶ

ಜಗನ್ಮಾತೆಯ ಅನುಗ್ರಹದಿಂದ ವಿಶ್ವದ ಎಲ್ಲಾ ರೀತಿಯ ಸತ್ಕಾರ್ಯ ಸಂಪನ್ನ: ಮಾತಾಜಿ ವಿವೇಕಮಯಿ ಸಂದೇಶ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಭಗವತಿಯ ಮಹಾ ಅನುಗ್ರಹದಿಂದಲೇ ವಿಶ್ವದಲ್ಲಿ ಎಲ್ಲ ರೀತಿಯ ಸತ್ಕಾರ್ಯಗಳು ಸಂಪನ್ನಗೊಳ್ಳುತ್ತಿದೆ. ಹಾಗಾಗಿ ಜಗನ್ ಮಾತೆಯ ಶಕ್ತಿಯ ಅರಿವು ಹೊಂದುವ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳುವ ಚಿಂತನೆ ನಡೆಸಬೇಕು ಎಂದು ಬೆಂಗಳೂರು ಸಮೀಪದ ಪೋಲೋಹಳ್ಳಿಯ ಶ್ರೀ ...

ವಿಜಯದಶಮಿ ಪ್ರಯುಕ್ತ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ

ವಿಜಯದಶಮಿ ಪ್ರಯುಕ್ತ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಷ್ಟ್ರೀಯ ಸ್ವಯಂಸೇವಕ ಸಂಘದ  RSS ಶಿವಮೊಗ್ಗ ನಗರದ ವತಿಯಿಂದ ವಿಜಯದಶಮಿ ಪ್ರಯುಕ್ತ ಗಣವೇಷಧಾರಿ  ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು. ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ...

Page 318 of 489 1 317 318 319 489
  • Trending
  • Latest
error: Content is protected by Kalpa News!!