Tuesday, September 15, 2026
Advertisement
ADVERTISEMENT

Tag: MalnadNews

ಪ್ರವಾಸಿ ತಾಣಗಳಿಗೆ ವ್ಯಾಪಕ ಪ್ರಚಾರ ಅಗತ್ಯ: ಸ್ನೇಹಲ್ ಸುಧಾಕರ್ ಲೋಖಂಡೆ

ಪ್ರವಾಸಿ ತಾಣಗಳಿಗೆ ವ್ಯಾಪಕ ಪ್ರಚಾರ ಅಗತ್ಯ: ಸ್ನೇಹಲ್ ಸುಧಾಕರ್ ಲೋಖಂಡೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಶಿವಮೊಗ್ಗ ಜಿಲ್ಲೆಯಾದ್ಯಂತ ಜಾಗತಿಕ ಮತ್ತು ಆಂತರಿಕ ಪ್ರವಾಸಿಗರನ್ನು ಸೆಳೆಯಬಲ್ಲ ಅದ್ಬುತವಾದ ಪ್ರವಾಸಿ‌ ತಾಣಗಳಿದ್ದು, ಇವುಗಳನ್ನು ಸುಸ್ಥಿರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕುವೆಂಪು‌ ವಿಶ್ವವಿದ್ಯಾಲಯದ ಕುಲಸಚಿವ ಸ್ನೇಹಲ್‌ ಸುಧಾಕರ್ ಲೋಖಂಡೆ Snehal Sudhakar ...

ವಾಹನ ಚಾಲಕರ ಸಂಘದ 33ನೇ ವರ್ಷದ ಗಣೇಶೋತ್ಸವ: ವಿಶೇಷ ಪೂಜೆ ಸಲ್ಲಿಕೆ

ವಾಹನ ಚಾಲಕರ ಸಂಘದ 33ನೇ ವರ್ಷದ ಗಣೇಶೋತ್ಸವ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಸೊರಬ | ವಾಹನ ಚಾಲಕರ ಸಂಘ 33ನೇ ವರ್ಷದ ಗಣೇಶೋತ್ಸವನ್ನು Ganeshothsava ಸಮಿತಿ ವತಿಯಿಂದ ಪ್ರತಿಷ್ಟಾಪಿಸಿದ ಗಣಪತಿಗೆ ಬುಧವಾರ ವಿಶೇಷ ಪೂಜೆ, ಗಣಹೋಮ-ಹವನಗಳು ಜರುಗಿತು. ಮಹಾಬಲೇಶ್ವರ ಭಟ್ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ, ಶನಿಕಥೆ, ಗಣಹೋಮ ...

ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇವತ್ತಿನ ಆಧುನಿಕ ಜಗತ್ತಿನ ವಿದ್ಯಾರ್ಥಿಗಳಿಗೆ ಕೌಶಲ್ಯ ತುಂಬಾ ಮುಖ್ಯ, ತಂತ್ರಜ್ಞಾನೋಧ್ಯಮ ಕ್ಷೇತ್ರವು ಎಲ್ಲರಿಗೂ ಮುಕ್ತವಾದ ಅವಕಾಶವನ್ನು ಕೊಟ್ಟಿದೆ. ಪ್ರತಿಯೊಬ್ಬ ಉದ್ಯಮಿ ಕೂಡ ತನ್ನದೇ ಆದ ಕೌಶಲ್ಯಾದಾರಿತ ನವ ಆಲೋಚನೆಗಳನ್ನು ಹೊಂದಿರಬೇಕಾಗಿರುತ್ತದೆ. ಉದ್ಯಮ ಕ್ಷೇತ್ರವು ...

ಸಾರ್ವಜನಿಕರ ಗಮನಸೆಳೆಯುತ್ತಿದೆ 30 ಅಡಿ ಎತ್ತರದ ಉಗ್ರನರಸಿಂಹ, ಚಂದ್ರಯಾನ ಪ್ರತಿಕೃತಿ

ಸಾರ್ವಜನಿಕರ ಗಮನಸೆಳೆಯುತ್ತಿದೆ 30 ಅಡಿ ಎತ್ತರದ ಉಗ್ರನರಸಿಂಹ, ಚಂದ್ರಯಾನ ಪ್ರತಿಕೃತಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಾಳೆ ನಡೆಯುವ ಹಿಂದು ಮಹಾಸಭಾ ಗಣಪತಿಯ ಮೆರವಣಿಗೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ನಗರದ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ತೋರಣಗಳು. ಭಗವಾಧ್ವಜಗಳು, ಬಂಟಿಂಗ್ಸ್‍ಗಳು ರಾರಾಜಿಸುತ್ತಿವೆ. ಗಾಂಧಿ ಬಜಾರ್ ...

ನಾಳೆ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

ನಾಳೆ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಲ್ಲಿನ ಕೋಟೆ ಭಾಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ Shivamogga Hindumaha Ganapathi Rajabeedi Uthsava ಸೆ.28ರ ನಾಳೆ ನಡೆಯಲಿದ್ದು, ಇದಕ್ಕಾಗಿ ಭಾರೀ ಬಂದೋಬಸ್ತ್ ಕಲ್ಪಿಸಲಾಗಿದೆ. ...

ಭದ್ರಾವತಿ ವಿಐಎಸ್’ಎಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ

ಭದ್ರಾವತಿ ವಿಐಎಸ್’ಎಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ವಿಐಎಸ್'ಎಲ್ ಕಾರ್ಖಾನೆ ಆವರಣದಲ್ಲಿ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಜುಲೈ ತಿಂಗಳಿನಿಂದ ಕಾರ್ಖಾನೆ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಅಧಿಕಾರಿಗಳು ಸೆರೆಗೆ ...

ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ: ಎಸ್.ಎನ್. ಚನ್ನಬಸಪ್ಪ

ಅವಾಚ್ಯ ಶಬ್ದ ಪ್ರಯೋಗದಿಂದ ಸಿಟ್ಟಿಗೆದ್ದ ಶಾಸಕ ಚೆನ್ನಿ | ಸಭ್ಯವಾಗಿ ಮಾತನಾಡುವಂತೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ತೆರಳಿದ ವೇಳೆ ನಾಗರಿಕರೊಬ್ಬರು ಅವಾಚ್ಯ ಶಬ್ದಗಳನ್ನು ಪ್ರಯೋಗ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಚನ್ನಬಸಪ್ಪ(ಚೆನ್ನಿ) MLA Channabasappa ಅವರು ಸಿಟ್ಟಿಗೆದ್ದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇಂದು ಮುಂಜಾನೆ ಪುರಲೆಯಲ್ಲಿ ...

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: 14 ವಾಹನಗಳು ಬೆಂಕಿಗಾಹುತಿ

ನಡುರಸ್ತೆಯಲ್ಲೇ ಹೊತ್ತಿಉರಿದ ಕಾರು!

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದ್ದು, ಕಾರಿನ ಮಾಲೀಕರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ 15ನೇ ಮೈಲಿಕಲ್ಲಿನ ಸಮೀಪ ರಾತ್ರಿ 11:30ರ ಸುಮಾರಿಗೆ ಕಾರು ಬೆಂಕಿಗೆ ಆಹುತಿಯಾಗಿರುವುದು ...

ಸೆ.27ರಂದು 12 ಮಂದಿ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್’ ಪ್ರಶಸ್ತಿ ಪ್ರದಾನ

ಸೆ.27ರಂದು 12 ಮಂದಿ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್’ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |      ನಾಡಿನ ಸಾಂಸ್ಕೃತಿಕ ಚಳುವಳಿಯ ಸಂದರ್ಭದಲ್ಲಿ ಪ್ರಮುಖ ಸಂಸ್ಥೆಯಾದ ಹಂಸಜ್ಯೋತಿಯ 48ನೇ ವರ್ಷಾಕೋತ್ಸವ ಸಂದರ್ಭದಲ್ಲಿ ಬೆಂಗಳೂರು ನಗರ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ಸೆಪ್ಟಂಬರ್ 27 ಬುಧವಾರ ಸಂಜೆ 4:30ರಿಂದ ‘ಕೃಷ್ಣಂ ಕಲಯ ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಜನತಾದರ್ಶನದಿಂದ ಜನರ ಸಮಸ್ಯೆಯ ಅರಿವು ಸಾಧ್ಯ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜನತಾದರ್ಶನ ನನಗೆ ಹೊಸದಲ್ಲ. ಜನರ ಸಮಸ್ಯೆ ಅರಿತಾಗ ಮಾತ್ರ ನಮಗೆ ಗೊತ್ತಾಗುತ್ತದೆ. ಅಹವಾಲು ತಗೊಳ್ಳದು ಮುಖ್ಯವಲ್ಲ. ಉತ್ತರ ಕೊಡೋದು ಮುಖ್ಯ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Madhu Bangarappa ಹೇಳಿದ್ದಾರೆ. ಶಿವಮೊಗ್ಗದಲ್ಲಿ ...

Page 329 of 489 1 328 329 330 489
  • Trending
  • Latest
error: Content is protected by Kalpa News!!